mandya

ಸಕ್ಕರೆ ನಾಡಲ್ಲಿ ರಣಕಹಳೆ ಮೊಳಗಿಸಿದ ಫೈರ್ ಬ್ರಾಂಡ್ : ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿದ ಯೋಗಿ ಆದಿತ್ಯನಾಥ್

ಮಂಡ್ಯ : ಬಿಜೆಪಿ ಫೈರ್ ಬ್ರಾಂಡ್ ಎನಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮಂಡ್ಯದಲ್ಲಿ ಬೃಹತ್ ರೋಡ್ ಶೋ ನಡೆಸುವುದರೊಂದಿಗೆ ಹೊಸ ಸಂಚಲನ ಸೃಷ್ಟಿಸಿ…

3 years ago

ದೊಡ್ಡಗೌಡರ ಕೋಟೆಗೆ ಇಂದು ಯುಪಿ ಸಿಎಂ ಎಂಟ್ರಿ : ಎಲ್ಲೆಲ್ಲಿ ಏನೇನು ಕಾರ್ಯಕ್ರಮ?

ಮಂಡ್ಯ : ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿ ಕಮಾಲ್ ಮಾಡಲು ರಣತಂತ್ರ ನಡೆಸುತ್ತಿದೆ. ಚುನಾವಣೆ ಘೋಷಣೆಗೂ ಮುನ್ನ ಸಕ್ಕರೆ ನಾಡಿಗೆ…

3 years ago

ವಿ.ನಾಲೆಯಲ್ಲಿ ಮುಳುಗಿ ಐವರು ಸಾವು

ಮಂಡ್ಯ : ಸ್ನಾನ ಮಾಡಲೆಂದು ನಾಲೆಗೆ ಇಳಿದಿದ್ದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ದೊಡ್ಡ ಕೊತ್ತಗೆರೆ ಗ್ರಾಮದ ಸಮೀಪವಿರುವ ವಿ.ನಾಲೆಯಲ್ಲಿ ಮಂಗಳವಾರ ನಡೆದಿದೆ. ಬೆಂಗಳೂರಿನ…

3 years ago

ನಾಲೆಯಲ್ಲಿ ಮುಳುಗಿ ಬಾಲಕ ಸಾವು

ಮಂಡ್ಯ : ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನಾಲೆಗೆ ಜಾರಿ ಬಿದ್ದು ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ಎಚ್.ಮಲ್ಲಿಗೆರೆ ಫಾರಂ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಸಂಭವಿಸಿದೆ. ಮೂಲತಃ ಹೊನಗಾನಹಳ್ಳಿ ಗ್ರಾಮದ…

4 years ago

ಲಕ್ಷಾಂತರ ಭಕ್ತರ ಜಯಘೋಷದ ನಡುವೆ ಅದ್ಧೂರಿಯಾಗಿ ಜರುಗಿದ ಚೆಲುವನಾರಾಯಣನ ವೈರಮುಡಿ ಉತ್ಸವ

ಮಂಡ್ಯ: ಶೋಭಕೃತ್ ನಾಮ ಸಂವತ್ಸವರದ ವಿಶ್ವ ವಿಖ್ಯಾತ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚಲುವನಾಯಣಸ್ವಾಮಿಯ ವಜ್ರಖಚಿತ ವೈರಮುಡಿ ಉತ್ಸವ ಲಕ್ಷಾಂತರ ಭಕ್ತರ ಜಯಘೋಷದ ನಡುವೆ ಬೆಳಗಿನ ಜಾವ…

4 years ago

ಕುಸಿಯುವ ಸ್ಥಿತಿಯಲ್ಲಿ ಯೋಗಾ ನರಸಿಂಹ ದೇಗುಲ

ನಾಗಮಂಗಲ: ತಾಲ್ಲೂಕಿನ ಬೆಳ್ಳೂರು ಹೋಬಳಿಯ ದಡಿಗ ಗ್ರಾಮದಲ್ಲಿ ಹಲವು ಐತಿಹಾಸಿಕ ದೇವಾಲಯಗಳಿದ್ದು, ಅವುಗಳಲ್ಲಿ ಪ್ರಸಿದ್ಧವಾಗಿರುವ ಯೋಗಾನರಸಿಂಹ ದೇವಾಲಯವು ಸಂಪೂರ್ಣ ಶಿಥಿಲಗೊಂಡಿದೆ. ನಿರ್ವಹಣೆಯಿಲ್ಲದೆ ಗರ್ಭಗೃಹದ ಗೋಡೆಗಳು, ಕಂಬಗಳೂ ಸೇರಿದಂತೆ…

4 years ago

ಪಾಂಡವಪುರದಲ್ಲಿ ಉರಿಗೌಡ-ನಂಜೇಗೌಡ ದ್ವಾರ ಮತ್ತೆ ಪ್ರತ್ಯಕ್ಷ

ಮಂಡ್ಯ : ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಯವರ ಮಧ್ಯಪ್ರವೇಶದ  ಬಳಿಕ ತೆರೆಮರೆಗೆ ಸರಿದಿದ್ದ ಉರಿಗೌಡ ಮತ್ತು ನಂಜೇಗೌಡ ವಿವಾದವನ್ನು  ಬಿಜೆಪಿ ಮತ್ತೆ ಮುನ್ನಲೆಗೆ ತಂದಿದೆ.  ಮಂಡ್ಯ…

4 years ago

ಮದ್ದೂರು ತಾಲ್ಲೂಕು ಸಮ್ಮೇಳನ ಅಧ್ಯಕ್ಷರಾಗಿ ಮಾಜಿ ಪತ್ರಕರ್ತ ಡಾ.ಬೆಳ್ಳೂರು ವೆಂಕಟಪ್ಪ ಆಯ್ಕೆ

ಮದ್ದೂರು: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ೯ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಿರುವುದಾಗಿ ಕಸಾಪ ಜಿಲ್ಲಾಧ್ಯಕ್ಷ ರವಿಕುಮಾರ್ ಚಾಮಲಾಪುರ ತಿಳಿಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ…

4 years ago

ಕಾರ್ಕಹಳ್ಳಿ ಗ್ರಾಮದ ಬಸವಪ್ಪ ಸಾವು

ಭಾರತೀನಗರ: ಇಲ್ಲಿಗೆ ಸಮೀಪದ ಕಾರ್ಕಹಳ್ಳಿ ಗ್ರಾಮದ ಶ್ರೀ ಬಸವೇಶ್ವರಸ್ವಾಮಿ ದೇವರ ಬಸ ಪ್ಪ ಅನಾರೋಗ್ಯದಿಂದ ಸಾವನ್ನಪ್ಪಿದೆ. ಕೆ.ಆರ್.ಪೇಟೆ ಮೂಲದ ಈ ಬಸವಪ್ಪನನ್ನು ೬ ತಿಂಗಳ ಕರುವಿದ್ದಾಗ ದೇವಸ್ಥಾನಕ್ಕೆ…

4 years ago

ಮಂಡ್ಯ: ಮಾಜಿ ವಿಧಾನಪರಿಷತ್ ಸದಸ್ಯ ಇಂಡವಾಳು ಹೆಚ್ ಹೊನ್ನಪ್ಪ ವಿಧಿವಶ

ಮಂಡ್ಯ : ವಿಧಾನ ಪರಿಷತ್ ಮಾಜಿ ಸದಸ್ಯ ಇಂಡವಾಳು ಹೆಚ್.ಹೊನ್ನಪ್ಪ ವಿಧಿವಶರಾಗಿದ್ದಾರೆ. ಇಂಡವಾಳು ಹೊನ್ನಯ್ಯನವರ ಪುತ್ರ ಹೊನ್ನಪ್ಪ ಅವರು ಸೂಕ್ಷ್ಮ ಮನಸ್ಸಿನ ವ್ಯಕ್ತಿತ್ವ ಹೊಂದಿ ಜನಪ್ರಿಯ ನಾಯಕರಾಗಿದ್ದರು.…

4 years ago