mandya

ಸಾರಿಗೆ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಹಿಂಬದಿ ಸವಾರನ ಸ್ಥಿತಿ ಗಂಭೀರ * ಜಕ್ಕನಹಳ್ಳಿ ವೃತ್ತದಲ್ಲಿ ಭೀಕರ ಅಪಘಾತ ಪಾಂಡವಪುರ: ಮೈಸೂರಿನಿಂದ ತಿಪಟೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ…

4 years ago

ಫೆ.15ರಿಂದ ಕೆ.ಆರ್.ಎಸ್ ನೃತ್ಯ ಕಾರಂಜಿ ಪ್ರದರ್ಶನ ಬಂದ್

ಮಂಡ್ಯ: ಕೃಷ್ಣರಾಜ ಸಾಗರದ ಮ್ಯೂಸಿಕಲ್ ಕಾರಂಜಿ ಇದೀಗ ವಿವಿಧ ಕಾಮಗಾರಿಯ ಹಿನ್ನಲೆಯಲ್ಲಿ ಫೆ.15 ರಿಂದ ಬಂದ್ ಮಾಡಲಾಗುವುದು. ಕೃಷ್ಣರಾಜಸಾಗರದ ಕಾರ್ಯಪಾಲಕ ಇಂಜಿನಿಯರ್ ಈ ಮಾಹಿತಿ ನೀಡಿದ್ದು, ಕೃಷ್ಣರಾಜಸಾಗರ…

4 years ago

ಒಣಗಿದ ಮರ ಬಿದ್ದು ಪೌರಕಾರ್ಮಿಕ ಸಾವು

ಮಂಡ್ಯ: ಪತ್ನಿ ಮಕ್ಕಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಒಣಗಿ ನಿಂತಿದ್ದ ಮರ ಉರುಳಿ ಗುತ್ತಿಗೆ ಪೌರಕಾರ್ಮಿಕನೊರ್ವ ಮೃತಪಟ್ಟಿರುವ ದುರ್ಘಟನೆ ನಗರದ ತಾವರೆಗೆರೆಯಲ್ಲಿ ಸಂಭವಿಸಿದೆ. ಮೃತ ಪೌರಕಾರ್ಮಿಕ ಉದಯಕುಮಾರ್…

4 years ago

ಮರದಿಂದ ಬಿದ್ದು ಪೌರಕಾರ್ಮಿಕ ಸಾವು

ಮಂಡ್ಯ: ಪತ್ನಿ ಮಕ್ಕಳೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಒಣಗಿ ನಿಂತಿದ್ದ ಮರ ಉರುಳಿ ಗುತ್ತಿಗೆ ಪೌರಕಾರ್ಮಿಕನೊರ್ವ ಮೃತಪಟ್ಟಿರುವ ದುರ್ಘಟನೆ ನಗರದ ತಾವರೆಗೆರೆಯಲ್ಲಿ ಸಂಭವಿಸಿದೆ. ಮೃತ ಪೌರಕಾರ್ಮಿಕ ಉದಯಕುಮಾರ್…

4 years ago

ತಾಯಿ ನಿಗೂಢ ಸಾವಿನ ಬೆನ್ನಲ್ಲೇ ಮಗ ಆತ್ಮಹತ್ಯೆ

ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ ಶವ; ರೈಲ್ವೆ ಹಳಿ ಮೇಲೆ ಮಗನ ಶವ ಪತ್ತೆ ಮಂಡ್ಯ: ತಾಯಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿಯೇ ಪತ್ತೆಯಾದ ಬೆನ್ನಲ್ಲೇ…

4 years ago

ಹಾರ ಹಾಕಿಸಿಕೊಂಡು ದಾಖಲೆ ಬರೆದ ಕುಮಾರಸ್ವಾಮಿ

ಬೆಂಗಳೂರು:-ಕಳೆದ ನವೆಂಬರ್ 18ರಿಂದ ರಾಜ್ಯಾದ್ಯಂತ ಪಂಚರತ್ನ ರಥಯಾತ್ರೆ ಕೈಗೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೊಸ ದಾಖಲೆಗೆ ಪಾತ್ರರಾಗಿದ್ದಾರೆ. ಪಂಚರತ್ನ ರಥಯಾತ್ರೆಯಲ್ಲಿ ರಾಜ್ಯದ ಜನರು ವಿವಿಧ ಬಗೆಯ…

4 years ago

ಅಮಿತ್ ಶಾ ಭೇಟಿ, ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ

ಮಂಡ್ಯ: ನಾಳೆ ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ಹಿನ್ನೆಲೆ ಇಂದು ಮತ್ತು ನಾಳೆ ಮಂಡ್ಯ ವಿಶ್ವವಿದ್ಯಾಲಯಕ್ಕೆ ರಜೆ ಘೋಷಣೆ ಮಾಡಿ ಡಿಸಿ ಡಾ.ಗೋಪಾಲಕೃಷ್ಣ ಆದೇಶ…

4 years ago

ಅಮಿತ್ ಷಾ ಮತ ಕೇಳಲು ಬರುತ್ತಿದ್ದಾರೆ: ಎಚ್.ಡಿ.ಕೆ

ಮಂಡ್ಯ: ಡಿಸೆಂಬರ್ 30ರಂದು ಅಮಿತ್ ಶಾ ಮಂಡ್ಯ ಜಿಲ್ಲೆಗೆ ಬರುತ್ತಿರುವುದರಲ್ಲಿ ಆಶ್ಚರ್ಯ ಪಡಬೇಕಿಲ್ಲ.ಮುಂದಿನ ಮೇ ತಿಂಗಳ ವರೆಗೆ ಅಮಿತ್ ಶಾ ಹಾಗೂ ಮೋದಿ ಕರ್ನಾಟಕಕ್ಕೆ ಬರುತ್ತಲೇ ಇರುತ್ತಾರೆ.ಅವರು…

4 years ago

ಮಂಡ್ಯ: ಕುಸಿದು ಬಿದ್ದು ಬಾಲಕಿ ಸಾವು

ಮಂಡ್ಯ: ಹೃದಯಘಾತದಿಂದ ಕುಸಿದುಬಿದ್ದು ಬಾಲಕಿ ಮೃತಪಟ್ಟ ಘಟನೆ ತಾಲ್ಲೂಕಿನ ಬಿ.ಹೊಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದಿದೆ. ತಾಲ್ಲೂಕಿನ ಹಂಪಾಪುರ ಗ್ರಾಮದ ಮನುಜ ಎಂಬ…

4 years ago

ಸಾಲಬಾಧೆ: ರೈತ ಸಾವಿಗೆ ಶರಣು

ಮದ್ದೂರು: ಸಾಲಬಾಧೆ ತಾಳಲಾರದೆ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಸೋಮನಹಳ್ಳಿ ಜಿ.ಪಂ. ವ್ಯಾಪ್ತಿಯ ಹಳ್ಳಿಕೆರೆ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಹಳ್ಳಿಕೆರೆ ಗ್ರಾಮದ ಶಿವಲಿಂಗಯ್ಯ…

4 years ago