mandya

ಟಿಪ್ಪರ್‌ ಲಾರಿ ಡಿಕ್ಕಿ: ರೈತ ಮಹಿಳೆ ಸಾವು

ಮದ್ದೂರು: ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ರೈತ ಮಹಿಳೆ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ತಿಪ್ಪೂರು ಗ್ರಾಮದ ಬಳಿ ನಡೆದಿದೆ. ಭಾರತಿ ಎಂಬುವವರೇ ಅಪಘಾತದಲ್ಲಿ…

6 months ago

ಮದ್ದೂರಿನಲ್ಲಿ ನಿಖಿಲ್‌ ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ: ಬೃಹತ್‌ ಅನಾನಸ್‌ ಹಾರ ಹಾಕಿದ ಅಭಿಮಾನಿಗಳು

ಮದ್ದೂರು: ಇಲ್ಲಿನ ಭಾರತಿ ನಗರದಲ್ಲಿ ಏರ್ಪಡಿಸಿರುವ ಜೆಡಿಎಸ್ ಸದಸ್ಯತ್ವ ಡಿಜಿಟಲ್ ಅಭಿಯಾನಕ್ಕೆ ಚಾಲನೆ ನೀಡಲು ಆಗಮಿಸಿದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಬೃಹತ್‌ ಅನಾನಸ್‌ ಹಾರ ಹಾಕಿ…

6 months ago

ಕೆಆರ್‌ಎಸ್‌ ಜಲಾಶಯ ಭರ್ತಿ: ನಾಳೆ ಕಾವೇರಿಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ಮಂಡ್ಯ: ಹಳೆ ಮೈಸೂರು ಭಾಗದ ರೈತರ ಜೀವನಾಡಿ ಕೆಆರ್‌ಎಸ್‌ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸಲಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ…

6 months ago

ಚಲುವರಾಯಸ್ವಾಮಿಗೆ ಜನತೆ ತಕ್ಕಪಾಠ ಕಲಿಸಲಿದ್ದಾರೆ: ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

ಪಾಂಡವಪುರ: ನಾನು ಶಾಸಕನಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಕೀಯ ಮಾಡಿಲ್ಲ. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಸಚಿವ ಎನ್.ಚಲುವರಾಯಸ್ವಾಮಿಗೆ ಜನತೆ ತಕ್ಕಪಾಠ ಕಲಿಸಲಿದ್ದಾರೆ…

6 months ago

ಕಾವೇರಿ ಆರತಿ, ಅಮ್ಯೂಸ್‌ಮೆಂಟ್‌ ಪಾರ್ಕ್‌ಗೆ ʻಹೈʼ ತಡೆ

ರೈತ ಹೋರಾಟಗಾರರಿಗೆ ಗೆಲುವು ; ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ ಮಂಡ್ಯ : ಹಳೇ ಮೈಸೂರು ಪ್ರಾಂತ್ಯದ ರೈತರು ಹಾಗೂ ಜನರ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ಬಳಿ…

6 months ago

30 ರಂದು ಕಾವೇರಿಗೆ ಮುಖ್ಯಮಂತ್ರಿ ಬಾಗಿನ

ಮಂಡ್ಯ : ಜೂನ್ ತಿಂಗಳಲ್ಲೇ ರೈತರ ಜೀವನಾಡಿ ಕೃಷ್ಣರಾಜ ಸಾಗರ ಜಲಾಶಯ ಇತಿಹಾಸದಲ್ಲೇ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದ್ದು, ಜೂ.30ರ ಸೋಮವಾರ ಬೆಳಿಗ್ಗೆ 11 ಗಂಟೆಗೆ…

6 months ago

ಗ್ರಾಪಂ, ತಾಪಂ ಕಚೇರಿಗಳಿಗೆ ಸಿಇಓ ದಿಢೀರ್ ಭೇಟಿ : 45 ದಿನಗಳೊಳಗಾಗಿ ಇ-ಸ್ವತ್ತು ವಿತರಿಸದ ಪಿಡಿಓಗಳ ವಿರುದ್ದ ಶಿಸ್ತು ಕ್ರಮದ ಎಚ್ಚರಿಕೆ

ಮಂಡ್ಯ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು ಬುಧವಾರ ಶ್ರೀರಂಗಪಟ್ಟಣ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಕಚೇರಿಗಳಿಗೆ ದಿಢೀರ್…

6 months ago

ಎರಡ್ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ಮುಂದಿನ ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಿಸಲಾಗುವುದು. ತಪ್ಪು ಗ್ರಹಿಕೆಯಿಂದ ಕೆಲವರು ಈ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಮ್ಮೆ ಎಲ್ಲರ…

6 months ago

ಕೆಆರ್‌ಎಸ್‌ ಜಲಾಶಯದಿಂದ 29,000 ಕ್ಯೂಸೆಕ್ಸ್‌ ನೀರು ಬಿಡುಗಡೆ: ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಆರ್ಭಟ ಹೆಚ್ಚಾಗಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಜಲಾಶಯ ಭರ್ತಿಯಂಚಿಗೆ…

6 months ago

ಮಂಡ್ಯ: ಪ್ರಿಯತಮೆಯನ್ನು ಕೊಂದು ತನ್ನದೇ ಜಮೀನಿನಲ್ಲಿ ಶವ ಬಚ್ಚಿಟ್ಟ ಯುವಕ

ಮಂಡ್ಯ: ಯುವಕನೋರ್ವ ಪ್ರಿಯತಮೆಯನ್ನು ಕೊಂದು ತನ್ನ ಜಮೀನಿನಲ್ಲೇ ಶವ ಬಚ್ಚಿಟ್ಟ ಘಟನೆ ಮಂಡ್ಯದ ಕರೋಟಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಹೊಸಕೊಪ್ಪಲು ಗ್ರಾಮದ ಪ್ರೀತಿ ಎಂಬುವವರೇ ಹತ್ಯೆಯಾದ…

6 months ago