mandya

ಮಂಡ್ಯ| ಶಾಸ್ತ್ರ ಹೇಳಿ ಭಯ ಹುಟ್ಟಿಸುತ್ತಿದ್ದ ಬುಡುಬುಡಿಕೆ ಜನರಿಗೆ ಚಳಿ ಬಿಡಿಸಿದ ಗ್ರಾಮಸ್ಥರು

ಮಂಡ್ಯ: ರಾತ್ರಿ ವೇಳೆ ಗ್ರಾಮಕ್ಕೆ ಬಂದು ಜನರಿಗೆ ಶಾಸ್ತ್ರ ಹೇಳಿ ಭಯ ಹುಟ್ಟಿಸುತ್ತಿದ್ದ ಬುಡುಬುಡಿಕೆ ಜನರಿಗೆ ಗ್ರಾಮಸ್ಥರೇ ಚಳಿ ಬಿಡಿಸಿದ ಘಟನೆ ಮಂಡ್ಯ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ…

1 year ago

ಕಾಣೆಯಾದ ಮಕ್ಕಳ ವಿಶೇಷ ಕಾರ್ಯಪಡೆ ಸಮಿತಿ ಸಭೆ : ಜಿಲ್ಲಾ ಮಟ್ಟದಲ್ಲಿ ವಿಶೇಷ ಆಂದೋಲನ ಆಯೋಜಿಸಲು ಎಸ್ಪಿ ಸಲಹೆ

ಮಂಡ್ಯ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

1 year ago

ವಿ.ಸಿ ನಾಲೆಯ ಕೊನೆಭಾಗಕ್ಕೆ ನೀರು ಹರಿಸಲು ಒತ್ತಾಯಿಸಿ ಪ್ರತಿಭಟನೆ

ಕೆ.ಎಂ ದೊಡ್ಡಿ : ವಿಶ್ವೇಶ್ವರಯ್ಯ ನಾಲೆಯ ಕೊನೆಭಾಗದ ಒಂದರಿಂದ 6ನೇಯ ಕೊನೆಯ ಭಾಗದ ಜಮೀನುಗಳಿಗೆ ನೀರು ಹರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಅಧಿಕಾರಿಗಳ…

1 year ago

ಶಿಶು ಮರಣ ತಡೆಗಟ್ಟಲು ಸೂಕ್ತ ಕ್ರಮ ತೆಗೆದುಕೊಳ್ಳಿ : ಸಿಇಒ ಸೂಚನೆ

ಮಂಡ್ಯ: ಪ್ರತಿಯೊಂದು ಶಿಶುವಿಗೂ ಬದುಕುವ ಹಕ್ಕಿದ್ದು, ಜಿಲ್ಲೆಯಲ್ಲಿ ಯಾವುದೇ ಶಿಶು ಮರಣ ಆಗದಂತೆ ತಡೆಗಟ್ಟುವ ಜವಬ್ದಾರಿ ಆರೋಗ್ಯ ಇಲಾಖೆಯದ್ದಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ನಂದಿನಿ ಕೆ.ಆರ್.…

1 year ago

ಎರಡು ವರ್ಷ ಎಲ್ಲಿದ್ಯಪ್ಪ ರಾಹುಲ್ ಗಾಂಧಿ: ಅಶೋಕ್ ವ್ಯಂಗ್ಯ

ಮಂಡ್ಯ: ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದು ಅದೇನು ಬಾಂಬ್ ಹಾಕ್ತಾರೋ ಹಾಕಲಿ ನೋಡೋಣ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಸವಾಲು ಹಾಕಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾತನಾಡಿದ…

1 year ago

ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಮೈಸೂರಿನ ಮಹಾಶಿಲ್ಪಿ: ಆರ್.‌ಅಶೋಕ್‌

ಮಂಡ್ಯ: ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ…

1 year ago

ಅಯ್ಯಪ್ಪಸ್ವಾಮಿಗೆ ಹೋದರೆ ಹೊಟ್ಟೆ ತುಂಬದು : ಸಚಿವ ಡಾ.ಎಚ್.ಸಿ.ಮಹದೇವಪ್ಪ

ಶ್ರೀರಂಗಪಟ್ಟಣ : ಶೋಷಿತ ವರ್ಗದ ಜನರು ತಮ್ಮ ಓಟು ಮಾರಿಕೊಳ್ಳದೆ, ಸ್ವಾಭಿಮಾನದಿಂದ ಬದುಕಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ…

1 year ago

ಮಂಡ್ಯ | ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಡ್ಯ: ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ನರ್ಸಿಂಗ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಡ್ಯ ತಾಲೂಕು ಗುನ್ನಾಯಕನಹಳ್ಳಿ ಗ್ರಾಮದ ನರ್ಸಿಂಗ್ ವಿದ್ಯಾರ್ಥಿನಿ ನಿಶ್ಕಲ(21)…

1 year ago

ಜಿಲ್ಲೆಯ ಕೊನೆಯ ಭಾಗದ ಕೆರೆಗಳಿಗೆ ನೀರು ತುಂಬಿಸಿ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ : ಕೆ.ಆರ್.ಎಸ್ ಜಲಾಶಯ ಭರ್ತಿಯಾಗಿದ್ದು, ಜಿಲ್ಲೆಯ ಕೊನೆಯ ಭಾಗದ ಕೆರೆಗಳಿಗೆ ನೀರು ತುಂಬಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅಧಿಕಾರಿಗಳಿಗೆ…

1 year ago

ಮತ ಕಳ್ಳತನ ವಿರುದ್ಧ ಆ.5ಕ್ಕೆ ಬೃಹತ್ ಪ್ರತಿಭಟನಾ ರ‍್ಯಾಲಿ : ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿರುವ ಕುರಿತು ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ…

1 year ago