mandya

ಮಂಡ್ಯ| ಬಟ್ಟೆ ತೊಳೆಯಲು ನಾಲೆಗೆ ಹೋಗಿದ್ದ ಮೂವರು ವಿದ್ಯಾರ್ಥಿನಿಯರು ನೀರುಪಾಲು: ಬಾಲಕಿ ಸಾವು

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಮಾದೇವಪುರ ಬೋರೆ ಗ್ರಾಮದ ಬಳಿ ರಾಮಸ್ವಾಮಿ ನಾಲೆಗೆ ಬಟ್ಟೆ ಒಗೆಯಲು ಮತ್ತು ಪಾತ್ರೆ ತೊಳೆಯಲು ಬಂದಿದ್ದ ಆರು ಮಕ್ಕಳು ನೀರಿನಲ್ಲಿ ಕೊಚ್ಚಿ…

1 month ago

ಮಂಡ್ಯ | 33 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಂಡ್ಯ: ಸಾಹಿತ್ಯ, ಕ್ರೀಡೆ, ಸಾಮಾಜಿಕ ಸೇವೆ, ಶಿಕ್ಷಣ, ರಂಗಭೂಮಿ, ನ್ಯಾಯಾಂಗ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 33 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.…

1 month ago

ಮಂಡ್ಯ| ಟಿಪ್ಪರ್‌ ಹಾಗೂ ಕಾರಿನ ನಡುವೆ ಡಿಕ್ಕಿ: ಓರ್ವ ಸಜೀವ ದಹನ

ಮಂಡ್ಯ: ಟಿಪ್ಪರ್‌ ಹಾಗು ಕಾರಿನ ನಡುವೆ ಡಿಕ್ಕಿಯಾಗಿ ಕಾರು ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಹಳ್ಳಿ ಬಳಿ…

1 month ago

ಹಿಂಗಾರು ಹಂಗಾಮಿಗೆ ರಸಗೊಬ್ಬರದ ಕೊರತೆ ಇಲ್ಲ : ಚಲುವರಾಯಸ್ವಾಮಿ

ಬೆಂಗಳೂರು : ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿಗೆ ಬೇಡಿಕೆಗೆ ಅನುಗುಣವಾಗಿ ರಸಗೊಬ್ಬರ ದಾಸ್ತಾನಿದ್ದು, ರೈತರಿಗೆ ಅನಾನುಕೂಲವಾಗದಂತೆ ರಸಗೊಬ್ಬರ ವಿತರಣೆ ಮಾಡುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ವಿಕಾಸಸೌಧದ…

1 month ago

ಕೆ.ಆರ್‌.ಪೇಟೆ| ಒಂದೇ ದಿನ ಗಂಡ ಹೆಂಡತಿ ಇಬ್ಬರೂ ಸಾವು

ಕೆ.ಆರ್.ಪೇಟೆ: ಗಂಡ, ಹೆಂಡತಿ ಇಬ್ಬರೂ ಒಂದೇ ದಿನ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬೂಕನಕೆರೆ ಗ್ರಾಮದಲ್ಲಿ ಸಂಭವಿಸಿದೆ. ಬೂಕನಕೆರೆ ಗ್ರಾಮದ ಗೌರಮ್ಮ ಎಂಬುವವರು ಭಾನುವಾರ ನಿಧನ ಹೊಂದಿದ್ದರು. ಗೌರಮ್ಮ…

1 month ago

ಕೆರೆಗಳ ಒತ್ತುವರಿ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ : ಜಿಲ್ಲಾಧಿಕಾರಿ

ಮಂಡ್ಯ : ಕೆರೆಗಳ ಸಂರಕ್ಷಣೆ ಎಲ್ಲರ ಜವಾಬ್ದಾರಿಯಾಗಿದೆ. ಕೆರೆಗಳನ್ನು ಒತ್ತುವರಿ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಅವರು ಹೇಳಿದರು.…

1 month ago

ಮಂಡ್ಯ| ಬಲಮುರಿ ಪ್ರವಾಸಿತಾಣದಲ್ಲಿ ದುರ್ಘಟನೆ: ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿತಾಣ ಬಲಮುರಿಯಲ್ಲಿ ಈಜಲು ಹೋಗಿದ್ದ ಯುವಕ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಮೈಸೂರು ಜಿಲ್ಲೆ ಸರಗೂರಿನ…

1 month ago

ಜಾಬ್ ಕಾರ್ಡ್‌ಗಳಿಗೆ ಇ-ಕೆವೈಸಿ ಕಡ್ಡಾಯ

ಮದ್ದೂರು : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಜಾಬ್ ಕಾರ್ಡ್‌ಗಳಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಅ.೩೧ರೊಳಗೆ ಎಲ್ಲ ಸಕ್ರಿಯ ಕೂಲಿಕಾರರು ತಮ್ಮ ಆಧಾರ್ ಕಾರ್ಡ್‌ಗಳೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ…

2 months ago

ಮದ್ದೂರು | ಪೌತಿ ಖಾತೆ ಮಾಡಲು ಲಂಚ : ಪಿಡಿಒ ಲೋಕಾ ಬಲೆಗೆ

ಮದ್ದೂರು : ಪೌತಿ ಖಾತೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ತಗ್ಗಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಸಚಿನ್ ಎಂಬುವರೇ…

2 months ago

ಮಂಡ್ಯ : ಜಿಲ್ಲೆಯಲ್ಲಿ ಹಾದು ಹೋಗುವ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಲು ಸಚಿವ ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ…

2 months ago