mandya

ಮಂಡ್ಯ| ಬಸ್ ತಡೆದು ಪ್ರತಿಭಟನೆ

ಮಂಡ್ಯ: ಇಲ್ಲಿನ ಕೊಪ್ಪದಿಂದ ಮಾರಗೌಡನಹಳ್ಳಿ ಕೆರಗೋಡು ಮಾರ್ಗವಾಗಿ ಮಂಡ್ಯಕ್ಜೆ ತೆರಳುವ ಬಸ್ಸನ್ನು ಕೋಡಿದೊಡ್ಡಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ತಡೆದು ಪ್ರತಿಭಟನೆ ನಡೆಸಿದರು. ಕೋಡಿದೊಡ್ಡಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ…

11 months ago

ಶ್ರೀರಂಗಪಟ್ಟಣ| ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ವಯೋವೃದ್ಧೆಯ ಗುಡಿಸಲು ಮನೆ

ಶ್ರೀರಂಗಪಟ್ಟಣ: ಪಟ್ಟಣ ಪುರಸಭಾ ವ್ಯಾಪ್ತಿಯ ವಾರ್ಡ್ ನಂಬರ್.‌1ರ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧೆಯೊಬ್ಬರ ಗುಡಿಸಲು ಮನೆಗೆ ಆಕಸ್ಮಿಕ ಬೆಂಕಿ ಬಿದ್ದು ಸಂಪೂರ್ಣ ಮನೆ ಭಸ್ಮವಾಗಿದೆ. ಸುಮಾರು 70 ವರ್ಷದ…

11 months ago

ಸಮಗ್ರ ಮಾಹಿತಿ ಪಡೆದುಕೊಳ್ಳುವಂತೆ ರೈತರಿಗೆ ಚಲುವರಾಯಸ್ವಾಮಿ ಕರೆ

ನಾಗಮಂಗಲ: ಕೃಷಿಗೆ ಸಂಬಂಧಪಟ್ಟ ಸಮಗ್ರ ಮಾಹಿತಿ ನೀಡುವ ರೈತ ಕೇಂದ್ರದ ಸದುಪಯೋಗವನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಚೆಲುವರಾಯಸ್ವಾಮಿ ಕರೆ ನೀಡಿದರು. ನಾಗಮಂಗಲ ತಾಲೂಕು ಚಿನ್ಯ…

11 months ago

ಸಚಿವರಿಂದ ಹೈಟೆಕ್ ಗ್ರೀನ್ ಮ್ಯಾಟ್ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ

ಮಂಡ್ಯ: ನಗರಸಭೆ ವತಿಯಿಂದ 1 ಕೋಟಿ ರೂ ವೆಚ್ಚದಲ್ಲಿ ಮಂಡ್ಯ ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಹೈಟೆಕ್ ಗ್ರೀನ್ ಮ್ಯಾಟ್ ಕ್ರೀಡಾಂಗಣದ ಕಾಮಗಾರಿಗೆ ಕೃಷಿ…

11 months ago

ಮಂಡ್ಯ | ರೈತ ಉತ್ಪಾದಕಾ ಸಂಸ್ಥೆ ಹೆಚ್ಚಾಗಲಿ; ಡಿಸಿ ಡಾ.ಕುಮಾರ

ಮಂಡ್ಯ: ರೈತರು ತಾವು ಬೆಳೆದ ಬೆಳೆಗಳಿಗೆ ತಾವೇ ಬೆಲೆ ಕಟ್ಟಿ ಮಾರಾಟ ಮಾಡುವ ರೀತಿ ಬದಲಾವಣೆ ಮಾಡಿಕೊಳ್ಳಲು ರೈತ ಉತ್ಪಾದಕ ಸಂಘಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಬೇಕು ಎಂದು…

11 months ago

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರ ಸಾವು

ಮಂಡ್ಯ: ದೇವರ ಕಾರ್ಯಕ್ಕೆಂದು ಬಂದಿದ್ದ ಇಬ್ಬರು ಯುವತಿಯರು, ಸ್ನಾನ ಮಾಡಲು ಹೋಗಿ ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ಕನಕಪುರ ತಾಲೂಕಿನ ಗಾಣಾಳು…

11 months ago

ಮಂಡ್ಯ,ಚಾ.ನಗರ ವಿವಿ ಸೇರಿದಂತೆ 9 ಹೊಸ ವಿವಿ ಮುಚ್ಚುವ ಸಾಧ್ಯತೆ..?

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ಸ್ಥಾಪಿಸಲಾದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆರ್ಥಿಕ ಸಂಕಷ್ಟ ಮತ್ತು ಭೂ ಕೊರತೆಯೇ ಇದಕ್ಕೆ…

11 months ago

`ಶಾಸನ’ ಸಂರಕ್ಷಣೆ ಎಲ್ಲರ ಹೊಣೆ

ಮಂಡ್ಯ: ಜಿಲ್ಲೆಯ ಪೂರ್ವದ ಇತಿಹಾಸವನ್ನು ಶಾಸನಗಳು ತಿಳಿಸುತ್ತದೆ. ಶಾಸನಗಳನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ  ಹೇಳಿದರು.…

11 months ago

ಆಸ್ತಿ ತೆರಿಗೆ ಪಾವತಿಸುವುದು ನಾಗರೀಕನ ಕರ್ತವ್ಯ: ಡಾ. ಕುಮಾರ

ಮಂಡ್ಯ:  ಆಸ್ತಿ ತೆರಿಗೆ ಪಾವತಿಸುವುದು ಜವಾಬ್ದಾರಿಯುತ ನಾಗರೀಕತ ಕರ್ತವ್ಯ. ಸಾರ್ವಜನಿಕರಿಗೆ ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸಗಳು ಆಗಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು. ಅವರು…

11 months ago

ಕೆ.ಆರ್.ಪೇಟೆ| ಮರಕ್ಕೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಆಲನಹಳ್ಳಿಯಿಂದ…

11 months ago