mandya

ಸಾಲಕ್ಕೆ ಹೆದರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮಂಡ್ಯ: ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಯಲಿಯೂರು ಗ್ರಾಮದ ಬಳಿ ನಡೆದಿದೆ. ಮಾಸ್ತಪ್ಪ (65), ರತ್ನಮ್ಮ (45), ಮಗಳು…

1 year ago

ಮಂಡ್ಯ| ನಾಡಬಾಂಬ್‌ ಸ್ಫೋಟ; ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಬೆಟ್ಟವೊಂದರಲ್ಲಿ ನಾಡಬಾಂಬ್‌ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನ ಭಾನುವಾರ ನಡೆದಿದೆ. ತಾಲ್ಲೂಕಿನ ಕಂಬದಹಳ್ಳಿ ಗ್ರಾಮದ ಆಂಜನೇಯಬೆಟ್ಟದಲ್ಲಿ ಈ ಘಟನೆ ನಡೆದಿದ್ದು,…

1 year ago

ಕಾಡು ಪ್ರಾಣಿಗಳ ಹತ್ಯೆಗೆ ಇಟ್ಟಿದ್ದ ಸಿಡಿ ಮದ್ದು ಸ್ಪೋಟ : ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

ಮಂಡ್ಯ: ಕಾಡು ಪ್ರಾಣಿಗಳ ಹತ್ಯೆಗೆ ಇಟ್ಟಿದ್ದ ಸಿಡಿ ಮದ್ದು ಸ್ಪೋಟಗೊಂಡು ಸ್ವಚ್ಚತಾ ಕಾರ್ಯಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ನಾಗಮಂಗಲ…

1 year ago

ವಲಸಿಗರ ಮೇಲಿನ ಅಮೇರಿಕ ಕೃತ್ಯ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಮಂಡ್ಯ: ಅಮೇರಿಕ ಸರ್ಕಾರ ಅಲ್ಲಿನ ಭಾರತೀಯ ವಲಸಿಗರ ಮೇಲೆ ನಡೆಸುತ್ತಿರುವ ಅಮಾನುಷ ಕೃತ್ಯ ಮತ್ತು ದೌರ್ಜನ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು…

1 year ago

ಸ್ಮಶಾನದ ಜಾಗಕ್ಕಾಗಿ ಗ್ರಾಮಸ್ಥರಿಂದ ಶವ ಇಟ್ಟು ಪ್ರತಿಭಟನೆ

ಶ್ರೀರಂಗಪಟ್ಟಣ : ಗ್ರಾಮದ ದಲಿತರ ಜನಾಂಗಕ್ಕೆ ಸ್ಮಶಾನ ಜಾಗ ನಿಗಧಿ ಪಡಿಸುವಂತೆ ಆಗ್ರಹಿಸಿ ತಾಲೂಕಿನ ಕೊಡಿಯಾಲ ಗ್ರಾಮಸ್ಥರು ರಸ್ತೆ ಮಧ್ಯ ಶವಹೊತ್ತ ವಾಹನ ನಿಲ್ಲಿಸಿ, ಮಾನವ ಸರಪಳಿ…

1 year ago

ಸಮುದಾಯದ ಆರ್ಥಿಕ ಅಭಿವೃದ್ಧಿಗೆ ಸಹಕಾರ ಸಂಘಗಳ ಸೇವೆ ಅನನ್ಯ : ಚೆಲುವರಾಯಸ್ವಾಮಿ

ನಾಗಮಂಗಲ : ಸಾರ್ವಜನಿಕ ಹಾಗೂ ರೈತ ಸಮುದಾಯದ ಒಳಿತಿಗೆ ಹಾಗೂ ಆರ್ಥಿಕ ಅಭಿವೃದ್ಧಿಯ ಜೀವನಾಡಿಯಾಗಿ ಸೇವೆ ಸಲ್ಲಿಸುತ್ತಿರುವ ಸಹಕಾರ ಸಂಘಗಳ ಪಾತ್ರ ಅನನ್ಯ ಎಂದು ಸಚಿವರಾದ ಚೆಲುವರಾಯಸ್ವಾಮಿ…

1 year ago

ವಿಜ್ಞಾನ ಯಾವಾಗಲೂ ಧರ್ಮದ ಜೊತೆಗಿರಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ್

‌ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ನಾಗಮಂಗಲದ ಶ್ರೀ ಆದಿಚುಂಚನಗಿರಿ…

1 year ago

ಮಂಡ್ಯ| ಬಸ್ ತಡೆದು ಪ್ರತಿಭಟನೆ

ಮಂಡ್ಯ: ಇಲ್ಲಿನ ಕೊಪ್ಪದಿಂದ ಮಾರಗೌಡನಹಳ್ಳಿ ಕೆರಗೋಡು ಮಾರ್ಗವಾಗಿ ಮಂಡ್ಯಕ್ಜೆ ತೆರಳುವ ಬಸ್ಸನ್ನು ಕೋಡಿದೊಡ್ಡಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ತಡೆದು ಪ್ರತಿಭಟನೆ ನಡೆಸಿದರು. ಕೋಡಿದೊಡ್ಡಿಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ…

1 year ago

ಶ್ರೀರಂಗಪಟ್ಟಣ| ಆಕಸ್ಮಿಕ ಬೆಂಕಿ: ಸುಟ್ಟು ಕರಕಲಾದ ವಯೋವೃದ್ಧೆಯ ಗುಡಿಸಲು ಮನೆ

ಶ್ರೀರಂಗಪಟ್ಟಣ: ಪಟ್ಟಣ ಪುರಸಭಾ ವ್ಯಾಪ್ತಿಯ ವಾರ್ಡ್ ನಂಬರ್.‌1ರ ಬಡಾವಣೆಯಲ್ಲಿ ವಾಸವಾಗಿದ್ದ ವಯೋವೃದ್ಧೆಯೊಬ್ಬರ ಗುಡಿಸಲು ಮನೆಗೆ ಆಕಸ್ಮಿಕ ಬೆಂಕಿ ಬಿದ್ದು ಸಂಪೂರ್ಣ ಮನೆ ಭಸ್ಮವಾಗಿದೆ. ಸುಮಾರು 70 ವರ್ಷದ…

1 year ago

ಸಮಗ್ರ ಮಾಹಿತಿ ಪಡೆದುಕೊಳ್ಳುವಂತೆ ರೈತರಿಗೆ ಚಲುವರಾಯಸ್ವಾಮಿ ಕರೆ

ನಾಗಮಂಗಲ: ಕೃಷಿಗೆ ಸಂಬಂಧಪಟ್ಟ ಸಮಗ್ರ ಮಾಹಿತಿ ನೀಡುವ ರೈತ ಕೇಂದ್ರದ ಸದುಪಯೋಗವನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಚೆಲುವರಾಯಸ್ವಾಮಿ ಕರೆ ನೀಡಿದರು. ನಾಗಮಂಗಲ ತಾಲೂಕು ಚಿನ್ಯ…

1 year ago