mandya

ಶೀಘ್ರದಲ್ಲೇ ಪೌರಕಾರ್ಮಿಕರಿಗೆ ನೇರ ವೇತನ ಪಾವತಿ: ಪಿ ರವಿಕುಮಾರ್

ಮಂಡ್ಯ: ಪೌರ ಕಾರ್ಮಿಕರ ಹಿತ ಕಾಪಾಡಲು ಸರ್ಕಾರ ಸದಾ ಸಿದ್ದವಿದ್ದು, ಶೀಘ್ರದಲ್ಲೇ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಗೆ ಕ್ರಮ ವಹಿಸಲಾಗುವುದು ಎಂದು ಮಂಡ್ಯ ವಿಧಾನಸಭಾ ಶಾಸಕ ಪಿ…

1 year ago

ಮೈಕ್ರೋ ಫೈನಾನ್ಸ್ ಗಳು ದಬ್ಬಾಳಿಕೆ ನಡೆಸುವಂತಿಲ್ಲ: ಡಿಸಿ ಎಚ್ಚರಿಕೆ

 ಸಾಲ ವಸೂಲಾತಿ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದಲ್ಲಿ ಕಠಿಣ ಕ್ರಮ: ಡಾ: ಕುಮಾರ ಮಂಡ್ಯ: ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ಸಾಲ ನೀಡಿದ ನಂತರ ಸಾಲದ ಕಂತು…

1 year ago

ಕ್ರೀಡಾಪಟುಗಳು ಉತ್ಸಾಹದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಿ: ಗಂಗಾಧರಸ್ವಾಮಿ

ಮಂಡ್ಯ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳೆಲ್ಲರೂ ಉತ್ಸಾಹದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಿ ಎಂದು ಜಿಲ್ಲಾ ಹೆಚ್ಚುವರಿ ಜಿಲ್ಲಾ ಪೊಲೀಸ್…

1 year ago

ಕೋಟಿಗಟ್ಟಲೆ ಹಣ ದೋಚಿ ತಾಯಿ-ಮಗಳು ಪರಾರಿ

ಮಂಡ್ಯ: ಅಕ್ಕಪಕ್ಕದವರ ವಿಶ್ವಾಸ, ನಂಬಿಕೆ ಗಳಿಸಿ ಅವರ ಹೆಸರಲ್ಲಿ ವಿವಿಧ ಸ್ತ್ರೀಶಕ್ತಿ ಸಂಘಗಳು, ಸ್ವ-ಸಹಾಯ ಸಂಘಗಳು, ಮೈಕ್ರೋ ಫೈನಾನ್ಸ್ಗಳಲ್ಲಿ ಸಾಲ ಪಡೆದು ಕೋಟಿಗಟ್ಟಲೆ ಹಣದೊಂದಿಗೆ ತಾಯಿ-ಮಗಳು ಪರಾರಿಯಾಗಿರುವ…

1 year ago

ದಸರಾಗೆ ಕಾವೇರಿ 5 ನೇ ಹಂತಕ್ಕೆ ಚಾಲನೆ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದೇ ನಮ್ಮ ಗುರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕಾವೇರಿ 5 ನೇ ಹಂತ ಕಾಮಗಾರಿ ಪರಿಶೀಲನೆ  ಕೇಂಗೇರಿ, ಹಾರೋಹಳ್ಳೀ ಹಾಗೂ ಟಿ.ಕೆ ಹಳ್ಳಿ…

1 year ago

ಕೆಆರ್‌ಎಸ್‌ ತುಂಬಿದರೂ ಮಳವಳ್ಳಿಗಿಲ್ಲ ನೀರು

ಮಂಡ್ಯ: ಪ್ರಸಕ್ತ ವರ್ಷ ಉತ್ತಮ ಮಳೆಯಾಗಿ ಕೆಆರ್‌ಎಸ್ ಜಲಾಶಯ ತುಂಬಿದ್ದರೂ ಮಳವಳ್ಳಿ ತಾಲ್ಲೂಕಿನ ಶೇ. ೬೦ರಷ್ಟು ಪ್ರದೇಶದ ನಾಲೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಹರಿಯದೆ ಕೃಷಿ ಚಟುವಟಿಕೆಗಳಿಗೆ…

1 year ago

ರಾಜೀನಾಮೆಗೆ ಆಗ್ರಹಿಸಿದ್ದ ಕಾಂಗ್ರೆಸ್‌ ವಿರುದ್ಧ ಎಚ್‌ಡಿಕೆ ಗರಂ

ಮಂಡ್ಯ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧದ ಡಿನೋಟಿಫಿಕೇಶನ್‌ ಹಗರಣದ ಕುರಿತು ಕಾಂಗ್ರೆಸ್‌ ಸಚಿವರು ರಾಜೀನಾಮೆ ಆಗ್ರಹಿಸಿದ್ದರು. ಇದೀಗ ಈ ವಿಚಾರ ಕುರಿತು ಎಚ್‌ಡಿಕೆ ತಿರುಗೇಟು ನೀಡಿದ್ದಾರೆ.…

1 year ago

ಗಣೇಶೋತ್ಸವದಲ್ಲಿ ಭಾವೈಕ್ಯತೆ ಮೆರೆದ ಯುವ ಶಕ್ತಿ

ಮಂಡ್ಯ: ನಗರದ ಶಂಕರನಗರದಲ್ಲಿನ ಶಂಕರನಗರ ಗೆಳೆಯರ ಬಳಗ ಹಾಗೂ ಡಾ. ಎಂ. ಬಿ. ಶ್ರೀನಿವಾಸ್ ಪ್ರತಿಷ್ಠಾನ ಸಹಯೋಗದಲ್ಲಿ ಆಯೋಜಿಸಿದ್ದ 5ನೇ ವರ್ಷದ ಪುಷ್ಪಮಂಟಪೋತ್ಸವದ ಅಂಗವಾಗಿ ಬೃಹತ್ ರಕ್ತದಾನ…

1 year ago

ಬೆಟ್ಟಹಳ್ಳಿ ಗ್ರಾಮದ ಜನರಲ್ಲಿದ್ದ ಆತಂಕ ದೂರ

ಕಲುಷಿತ ನೀರು ಸೇವಿಸಿ ಓರ್ವ ಸಾವು ಪ್ರಕರಣ; ಗ್ರಾಪಂ, ಆರೋಗ್ಯ ಇಲಾಖೆಯಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮ ಸಾಲಿಗ್ರಾಮ: ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ 10 ದಿನಗಳ ಹಿಂದೆ ಕಂಡು…

1 year ago

ಸ್ವಚ್ಛತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ತುಷಾರಮಣಿ

ಮಂಡ್ಯ: ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಈ ದಿನ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆಯನ್ನು ಕೈಗೊಂಡಿದ್ದೇವೆ. ಸ್ವಚ್ಛತೆಯ ಕೆಲಸ ದೇವರ ಕೆಲಸವಾಗಿದೆ. ಸ್ವಚ್ಛತೆಯನ್ನು ಕಾಪಾಡುವುದು…

1 year ago