ಹೆಸರಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಗಳಾದ ಶ್ರೀ ವಿದ್ಯಾಧರನಾಥ ಸ್ವಾಮೀಜಿ ಅವರು ಮತ್ತಿಬ್ಬರು ಸ್ವಾಮೀಜಿಗಳ ಹೆಸರನ್ನು ಉಲ್ಲೇಖಿಸಿ ಕೊಲೆ ಹೊಂಚು ಹಾಕಿದ್ದಾರೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ.…
ಮೈಸೂರಿನ ಪ್ರಸಿದ್ಧ ಧಾರ್ಮಿಕ ಕೇಂದ್ರ ಹಾಗೂ ಪ್ರವಾಸಿ ತಾಣವಾದ ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ ನಿರ್ಮಾಣ ಮಾಡುವ ವಿಚಾರ ಸದ್ಯ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಚಾಮುಂಡಿಬೆಟ್ಟಕ್ಕೆ…
ಕಳೆದ ಎರಡು ವಾರಗಳ ಹಿಂದೆ ಮಂಡ್ಯ ಜಿಲ್ಲೆಯ ಆಲೆಮನೆಯೊಂದರಲ್ಲಿ ನಡೆಯುತ್ತಿದ್ದ ಭ್ರೂಣ ಹತ್ಯೆ ಪತ್ತೆ ಹಾಗೂ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ.…
ಮಂಡ್ಯ: ಮಾರಕ ಕೊರೊನಾ ಸೋಂಕು ಮದ್ದೂರು ಪಟ್ಟಣದ ವ್ಯಕ್ತಿಯೊಬ್ಬರಲ್ಲಿ ಪತ್ತೆಯಾಗಿದ್ದು, ಸೋಂಕಿತನನ್ನು ಮುನ್ನೆಚ್ಚರಿಕೆಯಾಗಿ ಹೋಂ ಕ್ವಾರಂಟೈನ್ ಮಾಡಲಾಗಿದೆ. ಜ್ವರ, ಉಸಿರಾಟದ ತೊಂದರೆ, ಮಲಬದ್ಧತೆ, ಹೊಟ್ಟೆನೋವು ಹಿನ್ನೆಲೆಯಲ್ಲಿ ಡಿ.೧೨ರಂದು…
ಮಂಡ್ಯ : ಯುವಕನ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ನಗರದ ಫ್ಯಾಕ್ಟರಿ ವೃತ್ತದ ಬಾರ್ ಅಂಡ್ ರೆಸ್ಟೋರೆಂಟ್ ಎದುರು ಗುರುವಾರ ರಾತ್ರಿ…
ಕಳೆದ ಕೆಲ ದಿನಗಳ ಹಿಂದೆ ಮಂಡ್ಯದಲ್ಲಿ ಭ್ರೂಣಹತ್ಯೆಯ ದೊಡ್ಡ ಜಾಲ ಪತ್ತೆಯಾದ ಬೆನ್ನಲ್ಲೇ ಇದೀಗ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಸಮೀಪದ ದಳವಾಯಿ ಕೆರೆಯಲ್ಲಿ ನವಜಾತ…
ಪಾಂಡವಪುರ : ಕಾರ್ತಿಕ ಮಾಸದ ಪೂಜೆಗೆ ತೆರಳಿದ್ದ ಮಹಿಳೆಯೊಬ್ಬರನ್ನು ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಎಲೆಕೆರೆ ಗ್ರಾಮದ ವಿ. ನಾಲೆಯ ಬಳಿ ಸೋಮವಾರ ಮಧ್ಯರಾತ್ರಿ ನಡೆದಿದೆ. ಗ್ರಾಮದ…
ಕೆ.ಆರ್.ಪೇಟೆ: ತಾಲ್ಲೂಕಿನ ಬೂಕನಕೆರೆ ಹೋಬಳಿಯ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ಅರಣ್ಯ ಸಮೀಪದಲ್ಲಿ ದನ, ಕುರಿಗಳನ್ನು ಮೇಯಿಸುತ್ತಿದ್ದ ರೈತರೊಬ್ಬರಿಗೆ ಚಿರತೆಯು ದಾಳಿ ನಡೆಸಿದ ಪರಿಣಾಮ ರೈತ ಗಂಭೀರವಾಗಿ ಗಾಯಗೊಂಡಿರುವ…
ಕಳೆದ ಕೆಲ ದಿನಗಳಿಂದ ಹೆಚ್ಚು ಸುದ್ದಿಗೊಳಗಾಗುತ್ತಿರುವ ಪ್ರಕರಣವೆಂದರೆ ಅದು ಭ್ರೂಣ ಹತ್ಯೆ ಜಾಲವೊಂದು ಪೊಲೀಸರಿಗೆ ಸಿಕ್ಕಿ ಬಿದ್ದಿರುವುದು. ಇಡೀ ಮನುಕುಲವೇ ತಲೆ ತಗ್ಗಿಸುವಂತಹ ಅಪರಾಧವನ್ನು ಎಸಗಿದ್ದ 9…
ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನಟರಾಜ್ ಎಂಬುವವರು ಇಂದು ( ಡಿಸೆಂಬರ್ 2 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನಟರಾಜ್…