ಮದ್ದೂರು: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಲೈನ್‌ಗೆ ಎಚ್.ಟಿ.ಕೇಬಲ್ ಅಳವಡಿಸುವ ಕಾಮಗಾರಿ ಕೈಗೊಂಡಿರುವುದರಿಂದ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯವಾಗಲಿದೆ…
ಮಂಡ್ಯ: ಸಾರ್ವಜನಿಕರ ಸಹಭಾಗೀತ್ವದಲ್ಲಿ ಅ.೧ರಿಂದ ೩೧ರವರೆಗೆ ನಡೆಯಲಿರುವ ‘ಸ್ವಚ್ಛ ಭಾರತ ೨.೦’ ಅಭಿಯಾನದಲ್ಲಿ ದೇಶಾದ್ಯಂತ ೧ ಕೋಟಿ ಕಿಲೋ ಏಕಬಳಕೆಯ ಪ್ಲಾಸ್ಟಿಕ್ ಸಂಗ್ರಹಿಸಿ ವಿಲೇವಾರಿಗೆ ಗುರಿ ಹೊಂದಲಾಗಿದೆ…
ಸೋಮವಾರಪೇಟೆ: ಕಳೆದ ಒಂಭತ್ತು ದಿನಗಳಿಂದ ನಡೆಯುತ್ತಿದ್ದ ನವರಾತ್ರಿ ಉತ್ಸವ ವಿಜಯದಶಮಿಯಂದು ಸಂಪನ್ನಗೊಂಡಿತು. ಇಲ್ಲಿನ ಬಸವೇಶ್ವರ ದೇವಾಲಯದಲ್ಲಿ ಆಯೋಜಿಸಿದ್ದ ದುರ್ಗಾದೇವಿಗೆ ಪ್ರತಿನಿತ್ಯ ವಿವಿಧ ಅಲಂಕಾರ, ಅರ್ಚನೆ, ಅಭಿಷೇಕ ಮಾಡಲಾಗಿತ್ತು.…
ಕೆ ಆರ್ ಪೇಟೆ : ತಮ್ಮ ಅಪ್ರಾಪ್ತ ಮಗಳನ್ನು ಗ್ರಾಮದ ಯುವಕ ಅಪಹರಿಸಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ತಾಲೂಕಿನ ಬೂಕನಕೆರೆ…
ಮಂಡ್ಯ : ಜಿಲ್ಲೆಯ ಮಳವಳ್ಳಿಯ ಎಂ. ನಾಗರತ್ನ ಅವರಿಗೆ ಕರ್ನಾಟಕ ವಿಶ್ವ ವಿದ್ಯಾಲಯ ಪಿ.ಎಚ್‌ಡಿ (ಡಾಕ್ಟರೇಟ್) ಪದವಿ ಘೋಷಿಸಿದೆ. ನಾಗರತ್ನ ಅವರು ವಿವಿಯ ಪ್ರಾಚೀನ ಭಾರತೀಯ ಇತಿಹಾಸ…
ಮಂಡ್ಯ: ಹೆದ್ದಾರಿಯಲ್ಲಿ ಎಮ್ಮೆಗೆ ಗುದ್ದಿದ ಕಾರು ಭಸ್ಮವಾದ ಘಟನೆ ಮಂಡ್ಯದ ನಾಗಮಂಗಲದ ಬೆಳ್ಳೂರು ಕ್ರಾಸ್ ಬಳಿಯ ಬಿಜಿಎಸ್ ಆಸ್ಪತ್ರೆ ಮುಂಭಾಗ ನಡೆದಿದೆ. ಹಾಸನದ ಕಡೆಯಿಂದ ಬೆಂಗಳೂರು ಕಡೆ…
ಮಂಡ್ಯ : ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದ ಪರಿಣಾಮ ಸ್ಥಳದಲ್ಲಿ ಮಲಗಿದ್ದ ವೃದ್ದೆ ಸಾವನ್ನಪ್ಪಿರುವ ಘಟನೆ ಸಾಹುಕಾರ್ ಚೆನ್ನಯ್ಯ ಬಡಾವಣೆಯಲ್ಲಿ ನಡೆದಿದೆ. 65…
ಜಿಲ್ಲಾಡಳಿತ ಸ್ಪಷ್ಟ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾದ್ಯಂತ ಕಟ್ಟಡ ನಿರ್ಮಾಣದ ಮೂಲ ಸಾಮಗ್ರಿಗಳಾದ ಸೈಜುಗಲ್ಲು, ಜಲ್ಲಿಕಲ್ಲು, ಎಂ-ಸ್ಯಾಂಡ್ ತೀವ್ರ ಕೊರತೆಯಾಗಿವೆ. ತತ್ಪರಿಣಾಮ ನಿರ್ಮಾಣ ಕಚ್ಚಾ ಸಾಮಗ್ರಿಗಳ…
ಭಾಗ -೧ ಭಾರತ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಮೈಸೂರು ಸಂಸ್ಥಾನದಲೂ ಅದರ ಕಿಚ್ಚು ಹರಡಿತ್ತು. ನಾಲ್ವಡಿ ಕೃಷ್ಣರಾಜ ಒಡೆಯರ ಉತ್ತಮ ಆಡಳಿತ ಇದ್ದಾಗಿಯೂ ಮೈಸೂರು ಸಂಸ್ಥಾನದಲ್ಲಿ ‘ಮೈಸೂರು…