Mysore
25
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

mandya

Homemandya

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 110.44 ಅಡಿಗೆ ಇಳಿದಿದೆ. ಈ ಬಗ್ಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದು, ಕೆಆರ್‌ಎ ಜಲಾಶಯದ ನೀರಿನ ಗರಿಷ್ಠ ಸಾಮರ್ಥ್ಯ 124.80 ಅಡಿಗಳಿದ್ದು, ಸದ್ಯ 110.44 …

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350 ಕೋಟಿ ರೂ. ವೆಚ್ಚದ ಡಿಪಿಆರ್ ಸಿದ್ಧಪಡಿಸಲಾಗಿದೆ. ಇದಕ್ಕೆ ತಾಂತ್ರಿಕ ಅನುಮೋದನೆ ದೊರೆತಿದ್ದು, ಸಂಪುಟದಲ್ಲಿ ಅನುಮೋದನೆ ಪಡೆಯಲಾಗುವುದು. ಅನುಮೋದನೆ ನಂತರ ಶೀಘ್ರದಲ್ಲಿಯೇ …

ಮಂಡ್ಯ: ಜಿಲ್ಲೆಯಲ್ಲಿ ಕಂದಾಯ ಇಲಾಖೆ ನೌಕರರು ಕರ್ತವ್ಯ ನಿಷ್ಠೆಯಿಂದ ಕಾರ್ಯ ನಿರ್ವಹಿಸಿ ಜಿಲ್ಲೆಯ ಅಭಿವೃದ್ದಿಗೆ ಶ್ರಮಿಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ಸಂಘ (ರಿ)ಬೆಂಗಳೂರು ಕಂದಾಯ …

ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್.4ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ ಆಕರ್ಷಣೆಯಾದ ವೈರಮುಡಿ ಕಿರೀಟ ಧಾರಣೆಯು ಮಾರ್ಚ್.28ರಂದು ಜರುಗಲ್ಲಿದ್ದು ವೈರಮುಡಿ ಉತ್ಸವದಲ್ಲಿ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮವಹಿಸಿ ಎಂದು …

ಮಂಡ್ಯ: ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ನಾನು ಕೊಟ್ಟ ಮಾತಿನಂತೆ ನುಡಿದಂತೆ ನಡೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ತಿಳಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮಂಡ್ಯ ಜಿಲ್ಲೆಯ ಜನರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಮಾತು ಕೊಟ್ಟಿದ್ದೆ. …

ಮಂಡ್ಯ: ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನತೆ ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದರು. ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಬಳಿ 220 …

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ. ಕಳೆದ ಫೆಬ್ರವರಿ 16ರಂದು ಇದೇ ರೀತಿಯ ಬೆದರಿಕೆ ಬಂದಿದ್ದು, ಇದೀಗ ಮತ್ತೆ ಪುನರಾವರ್ತನೆಯಾಗಿದೆ. ಬೆದರಿಕೆ ಇ-ಮೇಲ್ …

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ. ಸಾರ್ವಜನಿಕರಿಗೆ ಪೂರೈಕೆಯಾಗುವ ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಮಂಡ್ಯ …

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿ ವಾಟಾಳ್‌ ನಾಗರಾಜ್‌ ಅವರು, ರಾಜ್ಯ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

ಮಂಡ್ಯ: ಜಿಲ್ಲೆಯ ಕೆ.ಆರ್‌.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ದರ್ಶನ್‌ ಹಾಗೂ ದಿವ್ಯಶ್ರೀ ಎಂಬುವವರು ತಮ್ಮ ಎರಡು ವರ್ಷದ ಮಗುವಿನ ಕತ್ತು ಹಿಸುಕಿ ತಾವೂ ಕೂಡ ನೇಣಿಗೆ …

Stay Connected​
error: Content is protected !!