ಮಂಡ್ಯದ ಮೈಶುಗರ್ ಕಾರ್ಖಾನೆಯಲ್ಲಿ ದುರ್ಘಟನೆಯೊಂದು ನಡೆದಿದ್ದು ಬಿಹಾರ ಮೂಲದ ರಾಕೇಶ್ (22) ಬಾಯ್ಲರ್ ಬೆಲ್ಟ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೇ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿದ್ದ ರಾಕೇಶ್ ನಿನ್ನೆ ನೈಟ್ ಶಿಫ್ಟ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಿಗ್ಗೆ …










