Mysore
29
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

mandya

Homemandya

ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಪದೇ ಪದೇ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ರಾಜ್ಯ ಸರ್ಕಾರದ ಧೋರಣೆಯಿಂದ ಹಾಗೂ ಕೋರ್ಟ್‌ನ ಆದೇಶದಿಂದ ರೈತರು ಪಲ್ಟಿ ಹೊಡೆಯುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ಇಂದು ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಲ್ಟಿ ಚಳವಳಿ ನಡೆಸಿದರು. ಮಂಡ್ಯದ …

ಮಂಡ್ಯ : ಆಸ್ತಿ ವಿಚಾರಕ್ಕೆ ಟವೆಲ್‌ನಿಂದ ಕುತ್ತಿಗೆ ಬಿಗಿದು ವೃದ್ಧೆಯನ್ನು ಕೊಲೆ ಮಾಡಿರುವ ಘಟನೆ ಮಂಡ್ಯ ನಗರದ ಹೆಬ್ಬಾಳ ಸಮೀಪದ ಹೊರವಲಯದಲ್ಲಿ ನಡೆದಿದೆ. ನಳಿನಿ ರಮೇಶ್(62)ಕೊಲೆಯಾದ ದುರ್ದೈವಿ. ಕಾಫಿ ಪುಡಿ ಅಂಗಡಿ-ಚಿಕೋರಿ ಕಾರ್ಖಾನೆಯ ಮಾಲೀಕ ರಮೇಶ್ ಪತ್ನಿಯಾಗಿರುವ ಮೃತ ನಳಿನಿ ರಮೇಶ್. …

ಮಂಡ್ಯ : ಅತ್ತಿಬೆಲೆ ಪಟಾಕಿ ಗೋಡೌನ್ ಅಗ್ನಿ ದುರಂತ ಮಾಸುವ ಮುನ್ನವೇ ಇತ್ತ ಮಂಡ್ಯದಲ್ಲೂ ಅಗ್ನಿ ಅವಘಡ ಘಟನೆ ವರದಿಯಾಗಿದ್ದು, ಮಂಡ್ಯದ ಮನ್ ಮುಲ್​​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಇತ್ತೀಚೆಗೆ ಆರಂಭಗೊಂಡಿದ್ದ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿರುವ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಗುತ್ತಿಗೆದಾರರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಲೋಕೋಪಯೋಗಿ ಕಚೇರಿ ಆವರಣದಿಂದ ಮೆರವಣಿಗೆ ಹೊರಟು ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕೇಂದ್ರ ರಾಜ್ಯ ಸರ್ಕಾರ ಮತ್ತು ಕಾವೇರಿ …

ಮಂಡ್ಯ : ಚಿಕ್ಕಮಂಡ್ಯ ಬಳಿಯಿದ್ದ 5 ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಸೋಮವಾರ ರಾತ್ರಿಯಿಡೀ ನಡೆಯಿತಾದರೂ ಮುಂಜಾನೆ 3 ಗಂಟೆ ವೇಳೆಗೆ ಭೂತನಹೊಸೂರು ಗ್ರಾಮದ ಹೆಬ್ಬಾಳದವರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಬಳಿಕ ಅಧಿಕಾರಿಗಳ ಕಣ್ತಪ್ಪಿಸಿ 10 ಕಿ.ಮೀ ದೂರದ ತಾಲ್ಲೂಕಿನ ಕಟ್ಟೆದೊಡ್ಡಿ ಗ್ರಾಮದವರೆಗೆ ತಲುಪಲಷ್ಟೇ …

ಮಂಡ್ಯ : ಕಾಡಿನತ್ತ ತೆರಳದ ಕಾಡಾನೆಗಳ ಹಿಂಡು ರೈತರ ಜಮೀನಿಗೆ ಲಗ್ಗೆ ಇಡುತ್ತಿದ್ದು, ಇದೀಗ ಚಿಕ್ಕ ಮಂಡ್ಯ ಸಮೀಪದ ಕಬ್ಬಿನ ಗದ್ದೆಯಲ್ಲಿ ಸೋಮವಾರ ಬೆಳಗ್ಗೆ ಪ್ರತ್ಯಕ್ಷವಾಗಿವೆ. ಸೋಮವಾರ ಬೆಳ್ಳಂ ಬೆಳಗ್ಗೆ ರಾಮಕೃಷ್ಣ ಚಿತ್ರಮಂದಿರವಾಗಿದ್ದ ಕಟ್ಟಡದ ಹಿಂಬದಿಯ ಪ್ರದೇಶದ ಜಮೀನಿನಲ್ಲಿ ಕಾಡಾನೆಗಳು ಪ್ರತ್ಯಕ್ಷವಾಗಿದ್ದು, …

ಮಂಡ್ಯ : ತಾಲ್ಲೂಕಿನ ಹೊಸ ಬೂದನೂರು ಹಾಗೂ ಹಳೆಬೂದನೂರು ನಡುವೆ ಇರುವ ಕಬ್ಬಿನ ಗದ್ದೆಯಲ್ಲಿ ಐದು ಆನೆಗಳು ಪ್ರತ್ಯಕ್ಷವಾಗಿವೆ. ಚನ್ನಪಟ್ಟಣದ ಅರಣ್ಯ ಪ್ರದೇಶಗಳಿಂದ ಆಗಮಿಸಿರುವ ಈ ಆನೆಗಳ ಹಿಂಡು ಶನಿವಾರ ರಾತ್ರಿ ತಾಲೂಕಿನ ಅಂಬರ ಹಳ್ಳಿ ಸಮೀಪದ ಜಮೀನುಗಳಲ್ಲಿ ಕಾಣಿಸಿಕೊಂಡ ಆನೆಗಳನ್ನು …

ಮಂಡ್ಯ : ರಸ್ತೆ ಬದಿ ನಿಂತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಕಾರೊಂದು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದೆ. ಮೃತರನ್ನು …

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ ನಡೆಸಿದರು. ನಗರದ ಬಿಜೆಪಿ ಕಚೇರಿಯಿಂದ ಕಾರ್ಯಕರ್ತರು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಗೂ ಮಾಜಿ …

ಮಂಡ್ಯ : ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಯಡವಟ್ಟು ಮಾಡಿದೆ. ಕುರ್ಚಿಯನ್ನು‌ ಉಳಿಸಿಕೊಳ್ಳಲು ರೈತರನ್ನು ಬಲಿ ಕೊಡ್ತಾ ಇದ್ದೀರಾ. ನಿಮ್ಮ ಬಲಿಯಾಗಬೇಕು ಹೊರತು, ರೈತರನ್ನು ಅಲ್ಲ ಎಂದು ಮಾಜಿ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ್ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. …

Stay Connected​
error: Content is protected !!