Mysore
29
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

mandya

Homemandya

ಮೈಸೂರು : ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಮೈಸೂರಿನ ದರ್ಶಿನಿ (21) ಮೃತ ದುರ್ದೈವಿ. ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಈಕೆಯ ಪತಿ ಸೂರ್ಯ ಹೇಳಿದ್ದಾನೆ. ಕೆ.ಆರ್.ಆಸ್ಪತ್ರೆಗೆ ದರ್ಶಿನಿಯನ್ನು ದಾಖಲಿಸಿ …

ಮಂಡ್ಯ : ಸಚಿವ ಚೆಲುವರಾಯಸ್ವಾಮಿ ವಿರುದ್ಧ ಕೃಷಿ ಇಲಾಖೆ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಸಹಿ ಮಾಡಿ ಷಡ್ಯಂತ್ರ ರೂಪಿಸಿ ರಾಜ್ಯಪಾಲರಿಗೆ ಸುಳ್ಳು ದೂರು ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ಶಾಸಕ ರಿಕುಮಾರ್ …

ಮಂಡ್ಯ: ಕ್ಲುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ಸ್ನೇಹಿತರ ದಿನದಂದೇ ನಡೆದಿದೆ. ಕೀಲಾರ ಗ್ರಾಮದ ಜಯಂತ್(23) ಎಂಬುವವನೇ ಕೊಲೆಯಾದ ಯುವಕನಾಗಿದ್ದಾನೆ. ಕೀರ್ತಿ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. …

ಮೋಹನ್ ಕುಮಾರ್ ಬಿ.ಟಿ ಮಂಡ್ಯ : ಕಳೆದ 15 ದಿನಗಳ ಹಿಂದೆ ಕಾಡಿನಿಂದ ನಾಡಿಗೆ ಪ್ರವೇಶಿಸಿರುವ ಗಜಪಡೆಯ ಹಿಂಡು ಮಂಡ್ಯ ಜಿಲ್ಲೆಯ ರೈತರನ್ನು ಬೆಂಬಿಡದೆ ಕಾಡುತ್ತಿವೆ. ಮೊದಲು ಮದ್ದೂರು ತಾಲ್ಲೂಕಿನ ಶಿಂಷಾ ನದಿ ಪಾತ್ರದಲ್ಲಿ ಕಾಣಿಸಿಕೊಂಡ ಎರಡು ಮರಿ ಆನೆ ಸೇರಿದಂತೆ …

ಮಂಡ್ಯ: ನಿಯಂತ್ರಣ ತಪ್ಪಿ ವಿಶ್ವೇಶ್ವರಯ್ಯ ನಾಲೆಗೆ (ವಿ.ಸಿ) ಬಿದ್ದದ್ದ ಕಾರಿನ ಚಾಲಕನ ಶವ ಇಂದು (ಶುಕ್ರವಾರ) ಪತ್ತೆಯಾಗಿದೆ. ತೀವ್ರ ಹುಟುಕಾಟದ ನಂತರ ಘಟನಾ ಸ್ಥಳದ ಸಮೀಪದ ಸೇತುವೆ ಬಳಿ ಚಾಲಕ ಮೃತ ದೇಹ ಪತ್ತೆಯಾಗಿದೆ. ನಾಲೆಯಲ್ಲಿ ನೀರಿನ ಪ್ರಮಾಣ ಕಡಿಮೆ ಮಾಡಿದ …

ಮಂಡ್ಯ : ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಮನ್ ಮುಲ್)ದ ಚುಕ್ಕಾಣಿಯನ್ನು ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಜೆಡಿಎಸ್ ಮುಖಭಂಗ ಅನುಭವಿಸಿದೆ. ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಅಧ್ಯಕ್ಷ ಸ್ಥಾನವನ್ನು ಕಾಂಗ್ರೆಸ್ ಬೆಂಬಲಿತ ಬೋರೇಗೌಡ …

ಮದ್ದೂರು : ರೈತರಿಂದ ಲಂಚ ಸ್ವೀಕರಿ ಸುತ್ತಿದ್ದಾಗ ತಾಲೂಕು ಕಚೇರಿಯ ನೌಕರ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಮದ್ದೂರಿನಲ್ಲಿ ನಡೆದಿದೆ. ಪಟ್ಟಣದ ತಾಲೂಕು ಕಚೇರಿಯ ಹಕ್ಕು ದಾಖಲಾತಿ ತಿದ್ದುಪಡಿ (ಆರ್ ಆರ್ ಟಿ) ಶಾಖೆಯ ಮಂಜುನಾಥ್ ಲೋಕಾಯುಕ್ತ ಬಿದ್ದಿದ್ದು, ಈತನನ್ನು ವಶಕ್ಕೆ …

ಮಂಡ್ಯ : ಕೌಟುಂಬಿಕ ಕಲಹ ಹಿನ್ನೆಲೆ ಸ್ವಂತ ತಂದೆಯೇ ತನ್ನ ಇಬ್ಬರು ಮಕ್ಕಳ ಕತ್ತು ಸೀಳಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಶ್ರೀಕಾಂತ್ ಬಂಧಿತ ಆರೋಪಿ. ಈತ ಕಲಬುರಗಿ ಜಿಲ್ಲೆಯ ಗಾಣಗಪುರದವನಾಗಿದ್ದು, ಲಕ್ಷ್ಮಿ …

ಮಂಡ್ಯ: ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿ(ಮೈಶುಗರ್‌) 2023-23ನೇ ಸಾಲಿನ ಕಬ್ಬು ಅರೆಯುವಿಕೆ ಕಾರ‍್ಯವನ್ನು ಜೂನ್ 30ರಿಂದ ಆರಂಭಿಸಲಾಗುವುದು. ಕಬ್ಬು ಪೂರೈಸಿದರೆ ರೈತರಿಗೆ ನಿಯಮದಂತೆ 14 ದಿನಗಳಿಗೊಮ್ಮೆ ಹಣ ಪಾವತಿಸಲಾಗುವುದು ಎಂದು ಮೈಶುಗರ್‌ ವ್ಯವಸ್ಥಾಪಕ ನಿರ್ದೇಶಕ ಅಪ್ಪಾ ಸಾಹೇಬ್‌ ಚನ್ನಪ್ಪಗೌಡ ಪಾಟೀಲ್‌ ತಿಳಿಸಿದರು. ‘ಕಬ್ಬು ಅರೆಯಲು …

ಮಂಡ್ಯ : ದಲಿತರರಿಗೆ ದೇವಾಲಯದಲ್ಲಿ ಪೂಜೆ ನಿರಾಕರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಶಾಂತಿ ಸಭೆ ನಡೆಸಿ ದಲಿತರಿಗೆ ದೇವಸ್ಥಾನಕ್ಕೆ ಪ್ರವೇಶ ನೀಡಿ ಪೂಜೆ ಸಲ್ಲಿಕೆಗೆ ಮುಕ್ತ ಪ್ರವೇಶ ಕಲ್ಪಿಸುವಂತೆ ಸೂಚಿಸಿದ ಘಟನೆ ಜಿಲ್ಲೆಯ ಕೆ.ಎಂ.ದೊಡ್ಡಿ ಸಮೀಪದ …

Stay Connected​
error: Content is protected !!