ನಾಗಮಂಗಲ : ಸಾರ್ವಜನಿಕರ ದೂರು ಹಾಗೂ ಪಾದಚಾರಿ ಸಂಚಾರಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಪುರಸಭೆ ಅಧಿಕಾರಿಗಳು ಪೊಲೀಸರ ರಕ್ಷಣೆಯಲ್ಲಿ ಅಕ್ರಮವಾಗಿ ಅಂಗಡಿ ಮಳಿಗೆಗಳ ಮುಂದೆ ಹೆಚ್ಚುವರಿ ಜಾಗವನ್ನು ಆಕ್ರಮಿಸಿಕೊಂಡಿದ್ದ ಜಾಗವನ್ನು ಬುಧವಾರ ತೆರವುಗೊಳಿಸಿದರು. ಕಾರ್ಯಾಚರಣೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸಿ. ಶ್ರೀನಿವಾಸ್ ಮತ್ತು …










