Mysore
24
overcast clouds

Social Media

ಶುಕ್ರವಾರ, 01 ಮೇ 2026
Light
Dark

mandya

Homemandya

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ ಪದವಿ ಪರೀಕ್ಷೆಗಳ ಮೌಲ್ಯಮಾಪನ ಕಾರ್ಯವನ್ನು ದಾಖಲೆ ಸಮಯದಲ್ಲೇ ಮುಗಿಸಿ ಕೊನೆಯ ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸುವ ಮೂಲಕ ರಾಜ್ಯದ …

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ …

ಮಂಡ್ಯ: ಕೋಟ್ಯಾಂತರ ಭಕ್ತರ ಮನೆ-ಮನಗಳಲ್ಲಿ ನೆಲೆಗೊಂಡಿರುವ ಡಾ.ಶಿವಕುಮಾರಸ್ವಾಮೀಜಿಯವರ ಆದರ್ಶ ಅಜರಾಮರ ಎಂದು ಮನ್‌ಮುಲ್‌ ಅಧ್ಯಕ್ಷ ಯು.ಸಿ.ಶಿವಕುಮಾರ್‌ ಹೇಳಿದರು. ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿರುವ ಡಾ.ಶ್ರೀ ಶಿವಕುಮಾರ ಮಹಾಸ್ವಾಮೀಜಿ ಉದ್ಯಾನವನದಲ್ಲಿ ಕಾಯಕಯೋಗಿ ಫೌಂಡೇಶನ್‌ ವತಿಯಿಂದ ನಡೆದ ದಾಸೋಹ ಹುಣ್ಣಿಮೆ ಕಾರ್ಯಕ್ರಮದಲ್ಲಿ ದಾಸೋಹಕ್ಕೆ ಚಾಲನೆ …

ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದ್ದು, ಅದರ ಸವಿ ನೆನಪಿಗಾಗಿ 5.50 ಕೋಟಿ ರೂ. ವೆಚ್ಚದಲ್ಲಿ ಕನ್ನಡ ನಾಡನ್ನು ಆಳಿದ ಗಂಗ …

ಮಂಡ್ಯ : ಫೆ.21, 22ರಂದು ನಡೆಯಲಿರುವ ಬೂದನೂರು ಉತ್ಸವ-2026ರ ಪ್ರಯುಕ್ತ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮೂರು ದಿನಗಳ ಹೆಲಿ ಟೂರಿಸಂ ಆಯೋಜಿಸಿರುವ ಹಿನ್ನೆಲೆಯಲ್ಲಿ ಶಾಸಕ ಪಿ.ರವಿಕುಮಾರ್ ನೇತೃತ್ವದಲ್ಲಿ ಸ್ಥಳ ಪರಿಶೀಲಿಸಲಾಯಿತು. ಫೆ. 20ರಿಂದ 3 ದಿನಗಳ ಕಾಲ ಹೆಲಿ ಟೂರಿಸಂ ಅನ್ನು …

ಮಂಡ್ಯ : ಕಳೆದ 2024ರಲ್ಲಿ ಬೂದನೂರು ಉತ್ಸವವನ್ನು ವಿಜೃಂಭಣೆಯಿಂದ ನಡೆಸಲಾಗಿತ್ತು. ಸದರಿ ವರ್ಷವೂ ಸಹ ಅದ್ಧೂರಿಯಾಗಿ ಉತ್ಸವವನ್ನು ಆಚರಿಸಲಾಗುವುದು ಎಂದು ಶಾಸಕ ಪಿ. ರವಿಕುಮಾರ್ ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಬೂದನೂರು ಉತ್ಸವ-2026ರ ಪೂರ್ವ ತಯಾರಿ ಚಟುವಟಿಕೆಗಳ ಕುರಿತು …

ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಗೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸಿದ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ಪುಸ್ತಕ ಮನೆಯಲ್ಲಿ ಸಂಗ್ರಹಿಸಲಾಗಿರುವ …

ಮಂಡ್ಯ: ತಾಲ್ಲೂಕಿನ ಹೊಸ ಬೂದನೂರಿನಲ್ಲಿ ನೆಲೆಯಾಗಿರುವ ಕಾಶಿ ವಿಶ್ವನಾಥ ಹಾಗೂ ಅನಂತಪದ್ಮನಾಭಸ್ವಾಮಿ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ಬಾರಿ ಉತ್ಸವಕ್ಕೆ ಹೆಲಿಟೂರಿಸಂ ಮೆರುಗು ನೀಡಲಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಶಾಸಕ ರವಿಕುಮಾರ್‌ ಗಣಿಗ ಅವರು ಹೊಸ ಬೂದನೂರು ಗ್ರಾಮದಲ್ಲಿ ಉತ್ಸವ …

ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು ಬಂಧಿಸಿ, 10 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕಿ …

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೆಗ್ಗಡೆಹಳ್ಳಿ ಗ್ರಾಮದ ನಿವಾಸಿ ದೀಪಕ್ ಅವರ ಪುತ್ರ ಎಚ್.ಡಿ.ತೇಜಸ್ ಎಂಬಾತನೇ ಮೃತ ಯುವಕ. …

Stay Connected​
error: Content is protected !!