Mysore
29
few clouds

Social Media

ಮಂಗಳವಾರ, 17 ನವೆಂಬರ್ 2026
Light
Dark

mandya

Homemandya

ಮಂಡ್ಯ: ಸಾರ್ವಜನಿಕರ ಸಹಭಾಗೀತ್ವದಲ್ಲಿ ಅ.೧ರಿಂದ ೩೧ರವರೆಗೆ ನಡೆಯಲಿರುವ ‘ಸ್ವಚ್ಛ ಭಾರತ ೨.೦’ ಅಭಿಯಾನದಲ್ಲಿ ದೇಶಾದ್ಯಂತ ೧ ಕೋಟಿ ಕಿಲೋ ಏಕಬಳಕೆಯ ಪ್ಲಾಸ್ಟಿಕ್ ಸಂಗ್ರಹಿಸಿ ವಿಲೇವಾರಿಗೆ ಗುರಿ ಹೊಂದಲಾಗಿದೆ ಎಂದು ನೆಹರು ಯುವ ಕೇಂದ್ರದ(ಎನ್‌ವೈಕೆ) ರಾಜ್ಯ ನಿರ್ದೇಶಕ ಎಂ.ಎನ್.ನಟರಾಜ್ ತಿಳಿಸಿದರು. ಕಳೆದ ವರ್ಷ …

ಸೋಮವಾರಪೇಟೆ: ಕಳೆದ ಒಂಭತ್ತು ದಿನಗಳಿಂದ ನಡೆಯುತ್ತಿದ್ದ ನವರಾತ್ರಿ ಉತ್ಸವ ವಿಜಯದಶಮಿಯಂದು ಸಂಪನ್ನಗೊಂಡಿತು. ಇಲ್ಲಿನ ಬಸವೇಶ್ವರ ದೇವಾಲಯದಲ್ಲಿ ಆಯೋಜಿಸಿದ್ದ ದುರ್ಗಾದೇವಿಗೆ ಪ್ರತಿನಿತ್ಯ ವಿವಿಧ ಅಲಂಕಾರ, ಅರ್ಚನೆ, ಅಭಿಷೇಕ ಮಾಡಲಾಗಿತ್ತು. ವಿಜಯದಶಮಿಯಂದು ಬೆಳಗಿನಿಂದ ವಿಶೇಷ ಪೂಜೆಗಳು ನೆರವೇರಿಸಲಾಯಿತು. ರಾತ್ರಿ ಅರ್ಚಕ ಹಿರೇಮಠ್ ನೇತೃತ್ವದ ಪುರೋಹಿತರ …

ಕೆ ಆರ್‌ ಪೇಟೆ : ತಮ್ಮ ಅಪ್ರಾಪ್ತ ಮಗಳನ್ನು ಗ್ರಾಮದ ಯುವಕ ಅಪಹರಿಸಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ತಾಲೂಕಿನ ಬೂಕನಕೆರೆ ಹೋಬಳಿ ಬಿ.ಬಾಚಹಳ್ಳಿ ಗ್ರಾಮದ ರವಿ (47) ಎಂಬವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದರು. …

ಮಂಡ್ಯ : ಜಿಲ್ಲೆಯ ಮಳವಳ್ಳಿಯ ಎಂ. ನಾಗರತ್ನ ಅವರಿಗೆ ಕರ್ನಾಟಕ ವಿಶ್ವ ವಿದ್ಯಾಲಯ ಪಿ.ಎಚ್‌ಡಿ (ಡಾಕ್ಟರೇಟ್) ಪದವಿ ಘೋಷಿಸಿದೆ. ನಾಗರತ್ನ ಅವರು ವಿವಿಯ ಪ್ರಾಚೀನ ಭಾರತೀಯ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗಕ್ಕೆ ಸಲ್ಲಿಸಿದ "ಹಿಸ್ಟೋರಿಯೋಗ್ರಪಿ ಆಫ್ ಪಲ್ಲವಾಸ್- ಎ ಕ್ರಿಟಿಕಲ್ ಸ್ಟಡಿ" …

ಮಂಡ್ಯ: ಹೆದ್ದಾರಿಯಲ್ಲಿ ಎಮ್ಮೆಗೆ ಗುದ್ದಿದ ಕಾರು ಭಸ್ಮವಾದ ಘಟನೆ ಮಂಡ್ಯದ ನಾಗಮಂಗಲದ ಬೆಳ್ಳೂರು ಕ್ರಾಸ್ ಬಳಿಯ ಬಿಜಿಎಸ್ ಆಸ್ಪತ್ರೆ ಮುಂಭಾಗ ನಡೆದಿದೆ. ಹಾಸನದ ಕಡೆಯಿಂದ ಬೆಂಗಳೂರು ಕಡೆ ಹೊರಟಿದ್ದ ಕ್ವಿಡ್ ಕಾರು ಏಕಾ ಏಕಿ ಬಂದು ಎಮ್ಮೆಗೆ ಗುದ್ದಿದೆ. ಈ ಪರಿಣಾಮ …

ಮಂಡ್ಯ : ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದ ಪರಿಣಾಮ ಸ್ಥಳದಲ್ಲಿ ಮಲಗಿದ್ದ ವೃದ್ದೆ ಸಾವನ್ನಪ್ಪಿರುವ ಘಟನೆ ಸಾಹುಕಾರ್‌ ಚೆನ್ನಯ್ಯ ಬಡಾವಣೆಯಲ್ಲಿ ನಡೆದಿದೆ. 65 ವರ್ಷ ವಯಸ್ಸಿನ ಪಾರ್ವತಿ ಬಾಯಿ ಎಂಬುವವರೇ ನಿಧನರಾದವರು. ಇವರು ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು …

ಜಿಲ್ಲಾಡಳಿತ ಸ್ಪಷ್ಟ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾದ್ಯಂತ ಕಟ್ಟಡ ನಿರ್ಮಾಣದ ಮೂಲ ಸಾಮಗ್ರಿಗಳಾದ ಸೈಜುಗಲ್ಲು, ಜಲ್ಲಿಕಲ್ಲು, ಎಂ-ಸ್ಯಾಂಡ್ ತೀವ್ರ ಕೊರತೆಯಾಗಿವೆ. ತತ್ಪರಿಣಾಮ ನಿರ್ಮಾಣ ಕಚ್ಚಾ ಸಾಮಗ್ರಿಗಳ ಬೆಲೆ ಹಳೇ ಮೈಸೂರು ಭಾಗದಲ್ಲಿ ಗಗನಕ್ಕೇರಿದೆ. ಸಾಲ ಮಾಡಿ ಮನೆ ಕಟ್ಟಿಕೊಳ್ಳುವಾತ ಬೆಲೆ …

ಭಾಗ -೧ ಭಾರತ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಮೈಸೂರು ಸಂಸ್ಥಾನದಲೂ ಅದರ ಕಿಚ್ಚು ಹರಡಿತ್ತು. ನಾಲ್ವಡಿ ಕೃಷ್ಣರಾಜ ಒಡೆಯರ ಉತ್ತಮ ಆಡಳಿತ ಇದ್ದಾಗಿಯೂ ಮೈಸೂರು ಸಂಸ್ಥಾನದಲ್ಲಿ ‘ಮೈಸೂರು ಕಾಂಗ್ರೆಸ್ ಸಮಿತಿ’ ಅಸ್ತಿತ್ವಕ್ಕೆ ಬಂದು ಅದರಡಿಯಲ್ಲಿ ಭಾರತವನ್ನು ಸ್ವಾತಂತ್ರ ದೇಶವನ್ನಾಗಿ ಮಾಡುವುದು ಹಾಗೂ …

Stay Connected​
error: Content is protected !!