Mysore
19
clear sky

Social Media

ಶನಿವಾರ, 07 ಮಾರ್ಚ್ 2026
Light
Dark

mandya

Homemandya
arrest

ಮಂಡ್ಯ: ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಮಂಡ್ಯ ಪೊಲೀಸರು ಮೂವರು ದರೋಡೆಕೋರರನ್ನು ಬಂಧಿಸಿದ್ದು, ಹಣ ಮಾಡುವ ಉದ್ದೇಶದಿಂದ ವಿದ್ಯಾರ್ಥಿಗಳು ರಾಬರಿಗೆ ಇಳಿದಿದ್ದರು. ಬಂಧಿತರನ್ನು ಕಿರಣ್‌, ಕುಶಾಲ್‌ ಬಾಬು, ಗೋಕುಲ್‌ ಎಂದು ಗುರುತಿಸಲಾಗಿದೆ. ಸಾರ್ವಜನಿಕರ ಕುತ್ತಿಗೆಗೆ ಹಗ್ಗೆ ಹಾಕಿ ಅವರನ್ನು …

ಮಂಡ್ಯ: ಶಿವನಸಮುದ್ರದ ಬಳಿ ನಾಲೆಗೆ ಬಿದ್ದಿರುವ ಕಾಡಾನೆಯನ್ನು ಕ್ರೇನ್‌ ಮೂಲಕ ಮೇಲಕ್ಕೆತ್ತುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಎರಡು ಅರವಳಿಕೆ ಚುಚ್ಚು ಮದ್ದು ನೀಡಿದ ಬಳಿಕ ಆನೆ ಪ್ರಜ್ಞೆ ತಪ್ಪಿ ನಾಲೆಯ ಒಳಗೆ ಬಿದ್ದಿತು. ಬಳಿಕ ಕಾರ್ಯಾಚರಣೆ ಕೈಗೊಂಡ ಅರಣ್ಯ ಇಲಾಖೆ …

ಪಾಂಡವಪುರ : ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ನಡೆದ ಉದ್ಯೋಗ ಅಭಿಯಾನ ಕಾರ್ಯಕ್ರಮದಡಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೋಂದಾಯಿತಗೊಂಡ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರ ಸಂದರ್ಶನವನ್ನು ನಡೆಸಲಾಯಿತು. ಟೆಕ್ನೋಟಾಸ್ಕ್ ಗ್ಲೋಬಲ್ ಕಂಪೆನಿ ವತಿಯಿಂದ ಪಟ್ಟಣದ …

ಪಾಂಡವಪುರ : ಒಂದೆಡೆ ಸಾಲಗಾರರ ಕಾಟ, ಮತ್ತೊಂದೆಡೆ ಬೆಳೆ ನಷ್ಟದಿಂದ ಕಂಗಾಲಾದ ರೈತ ತನ್ನ ಜಮೀನಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೇವಿನಕುಪ್ಪೆ ಗ್ರಾಮದಲ್ಲಿ ನಡೆದಿದೆ. ಬೇವಿನಕುಪ್ಪೆ ಗ್ರಾಮದ ಹೊನ್ನೇಗೌಡ ಅವರ ಮಗ ಗೋವಿಂದ (58) ಕ್ರಿಮಿನಾಶಕ ಕುಡಿದು …

ಮಂಡ್ಯ : ಜಿಲ್ಲೆಯಲ್ಲಿ ಅಕ್ರಮ ಮದ್ಯ, ಗಾಂಜಾ ಹಾಗೂ ಡ್ರಗ್ಸ್ ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಿ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ …

ಹೊಸದಿಲ್ಲಿ : ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ …

ಮಂಡ್ಯ: ಸಕ್ಕರೆ ನಾಡು ಮಂಡ್ಯಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಅವರಿಗೆ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು. ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರನ್ನು ಇಂದು ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ನಿರ್ಮಾಣ ಮಾಡಿರುವ ಹೆಲಿಪ್ಯಾಡ್‌ನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಉಕ್ಕು …

ಮಳವಳ್ಳಿ : ಗ್ರಾಮಾಂತರ ಪೊಲೀಸ್ ಠಾಣೆಯ ಮುಖ್ಯ ಪೇದೆ ವೆಂಕಟೇಶ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದಲ್ಲಿ ಊರಿನ ನ್ಯಾಯ ಸಂಬಂಧ ವ್ಯಾಜ್ಯದ ಬಗ್ಗೆ 10 ಸಾವಿರ ರೂ.ಗಳನ್ನು ನೀಡಬೇಕೆಂದು ನವೀನ್ ಎಂಬವರಿಗೆ ಮುಖ್ಯ ಪೇದೆ ವೆಂಕಟೇಶ್ ಧಮ್ಕಿ …

ಮಂಡ್ಯ : ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರಾಜ್ಯ ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ಯಾರೂ ಕೂಡ ಒಂದು ಇಂಚು ಭೂಮಿ ಕೊಡಬೇಡಿ. ಯಾರೂ ಹೆದರುವ ಅಗತ್ಯ ಇಲ್ಲ. ಜನರ ಜತೆ ನಾನಿದ್ದೇನೆ ಎಂದು ಕೇಂದ್ರ ಸಚಿವ …

ಮಂಡ್ಯ : ಕಳೆದ ಹಲವು ತಿಂಗಳುಗಳಿಂದ ವೇತನ ಇಲ್ಲದೆ ಸಂಕಷ್ಟದಲ್ಲಿ ಸಿಲುಕಿರುವ ನಗರದ ಮೈಷುಗರ್ ಶಾಲೆಯ ಶಿಕ್ಷಕರಿಗೆ ಲೋಕಸಭೆ ಸದಸ್ಯನಾಗಿ ತಮ್ಮ ಈವರೆಗಿನ ವೇತನವನ್ನು ಶಿಕ್ಷಕರ ಬಾಕಿ ವೇತನ ಪಾವತಿಸಲು ನೀಡುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ …

Stay Connected​
error: Content is protected !!