Mysore
20
clear sky

Social Media

ಭಾನುವಾರ, 08 ಮಾರ್ಚ್ 2026
Light
Dark

mandya

Homemandya

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿತಾಣ ಬಲಮುರಿಯಲ್ಲಿ ಈಜಲು ಹೋಗಿದ್ದ ಯುವಕ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಮೈಸೂರು ಜಿಲ್ಲೆ ಸರಗೂರಿನ ದಿನೇಶ್(24) ಎಂದು ಗುರುತಿಸಲಾಗಿದೆ. ದಿನೇಶ್ ತನ್ನ ಸ್ನೇಹಿತರೊಂದಿಗೆ ಬಲಮುರಿಗೆ ಪ್ರವಾಸಕ್ಕೆ ಬಂದಿದ್ದು, ನದಿಯಲ್ಲಿ …

ಮದ್ದೂರು : ಮಹಾತ್ಮ ಗಾಂಧಿ ನರೇಗಾ ಯೋಜನೆಯ ಜಾಬ್ ಕಾರ್ಡ್‌ಗಳಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಅ.೩೧ರೊಳಗೆ ಎಲ್ಲ ಸಕ್ರಿಯ ಕೂಲಿಕಾರರು ತಮ್ಮ ಆಧಾರ್ ಕಾರ್ಡ್‌ಗಳೊಂದಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬೇಕು ಎಂದು ತಾಪಂ ಇಒ ರಾಮಲಿಂಗಯ್ಯ ತಿಳಿಸಿದರು. ತಾಲ್ಲೂಕಿನ ೪೨ …

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿಂದು ರಾಷ್ಟ್ರೀಯ ಹೆದ್ದಾರಿ ಹಾಗೂ …

ಮಂಡ್ಯ: ಐದು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಸಿಎಂ ಆಗಿ ಇರುತ್ತಾರೆ. ಯಾವ ಕ್ರಾಂತಿಯೂ ಆಗಲ್ಲ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಹೇಳಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿ ಇರಲಿದ್ದಾರೆ. …

ಮಂಡ್ಯ: ನಾಪತ್ತೆಯಾಗಿರುವ ಕೆ.ಆರ್.ಪೇಟೆ ತೋಟಗಾರಿಕಾ ಇಲಾಖೆ ಅಧಿಕಾರಿಯ ಬೈಕ್‌ ಕೆರೆ ಏರಿ ಮೇಲೆ ಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿ ಶವವನ್ನು ಹೊರತೆಗೆದಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತೋಟಗಾರಿಕಾ ಇಲಾಖೆ ಸಹಾಯಕ ಅಧಿಕಾರಿ ಜಯರಾಮ್‌ ಕಳೆದ ಮೂರು ದಿನಗಳ ಹಿಂದೆ …

ಮಂಡ್ಯ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನವೆಂಬರ್​​ನಲ್ಲಿ ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಮಾಜಿ ಸಂಸದ ಎಲ್‌ ಆರ್‌ ಶಿವರಾಮೇಗೌಡ ಹೇಳಿದ್ದಾರೆ. ಬುಧವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನಮಗೆ ಸಿಕ್ಕಿರುವ ಮಾಹಿತಿ ಪ್ರಕಾರ ಡಿಕೆಶಿ ಅವರು ಸಿಎಂ …

ಕೆಆರ್ ಎಸ್ (ಮಂಡ್ಯ): ಉತ್ತರ, ದಕ್ಷಿಣ ಭಾರತದ ಪರಂಪರೆಯ ಸಮ್ಮೀಲನವಾಗಿರುವ ಕಾವೇರಿ ಆರತಿಯನ್ನು ಮೊದಲ ಬಾರಿಗೆ ಬಹಳ ವಿಶೇಷವಾಗಿ ಅರ್ಥಪೂರ್ಣವಾಗಿ ಆಯೋಜಿಸಲಾಗಿದೆ. ಕಾವೇರಿ ಆರತಿ ಎಲ್ಲರನ್ನೂ ಒಳಗೊಂಡಿದ್ದು ಪವಿತ್ರ ಭಾವನೆ ಎಲ್ಲರಲ್ಲೂ ಬಂದು ಜನರ ಮನಸಿಗೆ ಮುದ ನೀಡಲಿ ಎಂದು ಸುತ್ತೂರು …

ಮಂಡ್ಯ : ವಿಶ್ವೇಶ್ವರಯ್ಯ ನಾಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿರುವುದರಿಂದ ಏರಿ ಮೇಲಿನಿಂದ ಜಮೀನುಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟಕ್ಕೆ ಕಾರಣವಾಗುತ್ತಿದೆ ಎಂದು ಆರೋಪಿಸಿ ತಾಲ್ಲೂಕಿನ ದೊಡ್ಡಗರುಡನಹಳ್ಳಿ ಗ್ರಾಮದ ಬಳಿ ರೈತರು ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ದೊಡ್ಡಗರುಡನಹಳ್ಳಿ ಬಳಿಯ ವಿಶ್ವೇಶ್ವರಯ್ಯ …

ಮಂಡ್ಯ : ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಗೈರು ಹಾಜರಾಗಿರುವ ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಸಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಜಿಲ್ಲಾಡಳಿತದಿಂದ ೫೦೦೦ ಗಣತಿದಾರರು, ಸಿಬ್ಬಂದಿಗಳನ್ನು ನೇಮಕ …

Stay Connected​
error: Content is protected !!