Mysore
24
overcast clouds

Social Media

ಶುಕ್ರವಾರ, 01 ಮೇ 2026
Light
Dark

mandya

Homemandya

ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಫೆ.23ಕ್ಕೆ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ. ಕಳೆದ ನವಂಬರ್ ತಿಂಗಳಿನಲ್ಲಿ ಉಡುಪಿಗೆ ಬಂದ ಬೆನ್ನಲ್ಲೇ, ಇದೀಗ …

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ ಮೈಸೂರು ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಅದರಂತೆ ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ …

ಮಂಡ್ಯ: ಸಿರಿಧಾನ್ಯಗಳ ಕುರಿತು ಮುಂದಿನ ಪೀಳಿಗೆಗೆ ತಿಳಿಸುವುದು ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.‌ನಂದಿನಿ ಹೇಳಿದರು. ಕೃಷಿ ಇಲಾಖೆ ವತಿಯಿಂದ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಆಹಾರ ಹಾಗೂ ಪೌಷ್ಠಿಕ ಭದ್ರತೆ ಯೋಜನೆಯಡಿ ಸಿರಿಧಾನ್ಯ ರೋಡ್‌ …

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ ಅರ್ಜಿಯೂ ಬಾಕಿ ಉಳಿದಿರಬಾರದು ಎಂದು ಅಧಿಕಾರಿಗಳಿಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚಿಸಿದರು. ನಗರದ ಜಿಲ್ಲಾ ಪಂಚಾಯಿತಿ …

chaluvarayaswami

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ ಅರ್ಜಿ ಸಲ್ಲಿಸಲಿ ಕೈಗಾರಿಕೆ ಸ್ಥಾಪನೆಗೆ ನಮ್ಮ ಸರ್ಕಾರ ಮತ್ತು ಜಿಲ್ಲೆಯ ಶಾಸಕರು ಬೆಂಬಲ ನೀಡುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ …

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಳೆಯಾಗಬಹುದು …

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ ಸ್ಟೀಲ್ ಕಂಬಿಗಳನ್ನು ಮುರಿದುಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೋಮವಾರ ಇಲ್ಲಿನ ವ್ಯಾಪಾರಿಗಳು ಕಂಬಿಗಳನ್ನು ಮುರಿದಿರುವುದನ್ನು ನೋಡಿ ಆತಂಕಗೊಂಡಿದ್ದಾರೆ. ಗಗನ …

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್‌ ರಸ್ತೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಬಳಿ ಈ ದುರಂತ ಸಂಭವಿಸಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ಇಬ್ಬರು …

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಣ್ಣೇನಹಳ್ಳಿ ಕೈಗಾರಿಕಾ ಪ್ರದೇಶದ ಬೂಕನಕೆರೆ-ಡಿಂಕಾ-ಅಶೋಕನಗರ ಮಾರ್ಗದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕೆ.ಆರ್.ಪೇಟೆ …

ಮಂಡ್ಯ : ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ವಿನೂತನವಾಗಿ “ಮಿಷನ್ 40 ಫಾರ್ 90 ಡೇಸ್” ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಅಭಿಯಾನದ ಪರಿಶೀಲನಾ ಸಭೆಯನ್ನು ಜಿ.ಪಂ. ಸಿಇಓ ನಂದಿನಿ ಕೆ.ಆರ್ ಅವರು ನಡೆಸಿದರು. ಬುಧವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ …

Stay Connected​
error: Content is protected !!