Mysore
26
haze

Social Media

ಶನಿವಾರ, 20 ಡಿಸೆಂಬರ್ 2025
Light
Dark

mandya

Homemandya

ಮಂಡ್ಯ : ಸುಗಮ ಸಂಗೀತ ಹಾಗೂ ಕಾವ್ಯ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿದ ಡಾ. ಎಚ್.ಎಸ್. ವೆಂಕಟೇಶಮೂರ್ತಿ ಅವರ ಜೋಗುಳದ ಹಾಡುಗಳು ಇಂದಿಗೂ ಪ್ರಸ್ತುತವಾಗಿದ್ದು, ಅವು ಅಭಿಮಾನಿಗಳ ಮನಸಲ್ಲಿ ಗುಣಗಾನ ಮಾಡುತ್ತಿವೆ ಎಂದು ಕವಿ ಬಿ.ಆರ್.ಲಕ್ಷಣ್‌ರಾವ್ ಶ್ಲಾಘಿಸಿದರು. ನಗರದ ನಾಲ್ವಡಿ ಕೃಷ್ಣರಾಜ …

KRS Dam

ಶ್ರೀರಂಗಪಟ್ಟಣ : ಕೆ.ಆರ್.ಎಸ್. ಅಣೆಕಟ್ಟೆ ಭರ್ತಿಯ ಹಂತಕ್ಕೆ ಬಂದ ಹಿನ್ನಲೆ ಕಾವೇರಿ ನೀರಾವರಿ ನಿಗಮ ಹೈ ಅಲರ್ಟ್ ಆಗಿದ್ದು, ಕೆ.ಆರ್.ಎಸ್. ಡ್ಯಾಂನಿಂದ ಮತ್ತಷ್ಟು ನೀರನ್ನು ಕಾವೇರಿ ನದಿಗೆ ಬಿಡುಗಡೆ ಮಾಡಿದೆ. ವಿವಿಧ ಜಲಾಶಯದಿಂದ ಮುನ್ನೆಚ್ಚರಿಕೆ ಕ್ರಮವಾಗಿ 15-30 ಸಾವಿರ ಕ್ಯೂಸೆಕ್ ನೀರು …

ಕೆ.ಅರ್.ಪೇಟೆ: ಇಲ್ಲಿನ ಜಲಸೂರಿನಲ್ಲಿ 3.26 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಇಂದು ಸಚಿವ ಎನ್.ಚಲುವರಾಯಸ್ವಾಮಿ ಅವರು ಉದ್ಘಾಟಿಸಿದರು. ವಿದ್ಯಾರ್ಥಿನಿಲಯವನ್ನು ಉತ್ತಮವಾಗಿ ನಿರ್ವಹಿಸಿ ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಅಹಾರ ನೀಡಿ. …

ಬೆಂಗಳೂರು : ನಿರಂತರ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯದಲ್ಲಿ (KRS reservoir) ನೀರಿನ ಮಟ್ಟ 121 ಅಡಿಗೂ ಹೆಚ್ಚಿದೆ. ಗರಿಷ್ಠ 124.80 ಅಡಿ ಸಾಮರ್ಥ್ಯವಿರುವ ಈ ಜಲಾಶಯಕ್ಕೆ ಒಳಹರಿವು 13,856 ಕ್ಯೂಸೆಕ್‌ನಷ್ಟು ಇದ್ದು ಸದ್ಯದಲ್ಲೇ ಭರ್ತಿಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಅಣೆಕಟ್ಟೆಯಿಂದ ಯಾವುದೇ …

ಮಳವಳ್ಳಿ : ಹಣ ಕಟ್ಟಲಿಲ್ಲ ಎಂಬ ಕಾರಣಕ್ಕೆ 7 ವರ್ಷದ ಬಾಲಕಿಯನ್ನು ಅಪಹರಣ ಮಾಡಿ ತಲೆಮರೆಸಿಕೊಂಡಿದ್ದ ಬಜಾಜ್ ಮೈಕ್ರೋ ಫೈನಾನ್ಸ್ ಕಂಪೆನಿಯ ಸೆಂಟರ್ ಮ್ಯಾನೇಜರ್‌ನನ್ನು ಬೆಳಕವಾಡಿಯ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸಿಲ್ಕರ್ ಪುರ ಗ್ರಾಮದ ಪಿ.ಅಜಿತ್ (37) …

ಮಂಡ್ಯ: ತಲೆಮೇಲೆ ವಿದ್ಯುತ್‌ ಕಂಬ ಮುರಿದು ಬಿದ್ದು ಲೈನ್‌ ಮ್ಯಾನ್‌ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಸಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಕುಲುಮೆದೊಡ್ಡಿ ಗ್ರಾಮದ ಕುಮಾರ್‌ ಎಂದು ಗುರುತಿಸಲಾಗಿದೆ. ವಿದ್ಯುತ್‌ ಲೈನ್‌ ಕೆಲಸ ಮಾಡುವ ವೇಳೆ ಕಂಬ ಅಳವಡಿಸುವಾಗ ವಿದ್ಯುತ್‌ ಕಂಬ …

ಮಂಡ್ಯ : ಅನ್ನ ಕೊಡಿ ಅಂದರೆ ಕಂಡ ಕಂಡಲ್ಲಿ ಕನ್ನ ಹಾಕಲಾಗುತ್ತಿದೆ. ಹೌಸಿಂಗ್ ಬೋರ್ಡ್ ಕಮಿಷನ್ ಬೋರ್ಡ್ ಆಗಿದೆ. ಮನಿ ಕೊಟ್ಟರೆ ಮನೆ ಎಂಬುದು ಹೌಸಿಂಗ್ ಬೋರ್ಡ್ನ ಹೊಸ ಸ್ಲೋಗನ್ ಆಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಕಾಂಗ್ರೆಸ್ …

kaveri-dam-water-flow

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ. ಸದ್ಯ ಡ್ಯಾಂನಲ್ಲಿ 119.40 ಅಡಿ ನೀರಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲಿ ಇಷ್ಟು …

ಮಂಡ್ಯ: ಜಿಲ್ಲೆಯ ಬಸ್‌ ನಿಲ್ದಾಣದ ಮುಂಭಾಗದಲ್ಲಿಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಆಟೋ ನಿಲ್ದಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಆಟೋ ಚಾಲಕರಿಗೆ ನೀವೇ ಗುದ್ದಲಿ ಪೂಜೆ ಮಾಡಿ ಎಂದಿದ್ದೆ. ದೊಡ್ಡ ಯೋಜನೆಗೆ ಚಾಲನೆ ಕೊಟ್ಟಾಗಲು ನಾನು …

ಮಂಡ್ಯ : ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ದಲಿತ ಯುವಕ ಜಯಕುಮಾರ್ ಸಜೀವ ದಹನ ಪ್ರಕರಣ ಕುರಿತ ತನಿಖೆ ಚುರುಕುಗೊಂಡಿದ್ದು, ಶನಿವಾರ ಘಟನಾ ಸ್ಥಳಕ್ಕೆ ಸಿಐಡಿ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಯಕುಮಾರ್ ಅವರ ಮನೆಗೂ ಭೇಟಿ ನೀಡಿದ …

Stay Connected​
error: Content is protected !!