Mysore
30
scattered clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

mandya

Homemandya

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?. ತಾಕತ್ ಇದ್ದರೆ ರಾಜೀನಾಮೆ ಕೊಟ್ಟು ಚುನಾವಣೆಗೆ ನಿಲ್ಲಲಿ ನೋಡೋಣ? ಎಂದು ಮಾಜಿ ಶಾಸಕ ಕೆ.ಸುರೇಶ್‌ಗೌಡ ಸವಾಲು ಹಾಕಿದರು. ಮಂಡ್ಯದಿಂದ ಜಾ.ದಳ …

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ ಹಾಗೂ ದಾಖಲೆ ತಿದ್ದಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯೇ ನೇರ ಹೊಣೆಗಾರರಾಗಿದ್ದು, ಪ್ರಕರಣದಲ್ಲಿ …

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದಿರುವುದರಿಂದ ರಸ್ತೆ ಅಪಘಾತಗಳು ಹೆಚ್ಚಾಗುತ್ತಿದ್ದು, ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ. …

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು. ಮಂಡ್ಯ ಜಿಲ್ಲಾ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ನೂತನವಾಗಿ ನವೀಕರಣ …

ಬೆಂಗಳೂರು : ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚನೆ ನೀಡಿದ್ದಾರೆ. ವಿಕಾಸಸೌಧ ಕಚೇರಿಯಲ್ಲಿಂದು ಕೃಷಿ ಹಾಗೂ ಜಲಾನಯನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಕೃಷಿ ಸಚಿವರು, …

ಮಂಡ್ಯ : ರೈತರ ಆದಾಯ ಹೆಚ್ಚಿಸುವಲ್ಲಿ ಕೃಷಿಯಷ್ಟೆ ಮಹತ್ವದ ಪಾತ್ರವನ್ನು ಮೀನುಗಾರಿಕೆಯು ವಹಿಸುತ್ತದೆ. ಮೀನು ಸಾಕಾಣಿಕೆ ಕುರಿತು ರೈತರಿಗೆ ತರಬೇತಿ ನೀಡಿ ಜಿಲ್ಲೆಯಲ್ಲಿ ಮೀನುಗಾರಿಕೆಯನ್ನು ಉತ್ತೇಜಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26ನೇ ಸಾಲಿನ …

ನಾಗಮಂಗಲ : ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ರೈತರು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಜಾನುವಾರುಗಳ ಆರೋಗ್ಯದ ದೃಷ್ಟಿಯಿಂದ ಮಂಡ್ಯ ಜಿಲ್ಲೆಗೆ ಡಾ.ನಿರ್ಮಲಾನಂಧನಾಥ ಸ್ವಾಮೀಜಿಗಳ ಸಲಹೆ ಮೇರೆಗೆ ಪಶು ವೈದ್ಯಕೀಯ ಶಿಕ್ಷಣ ಕಾಲೇಜು ತೆರೆಯಲು ರಾಜ್ಯ ಸರ್ಕಾರದಿಂದ ಪ್ರಯತ್ನ ಮಾಡಲಾಗುವುದು ಎಂದು ಕೃಷಿ ಹಾಗೂ ಮಂಡ್ಯ …

ಮಂಡ್ಯ: ಅಬಕಾರಿ ಸಚಿವ ಆರ್.‌ಬಿ.ತಿಮ್ಮಾಪುರ ಹಾಗೂ ಅವರ ಪುತ್ರನ ವಿರುದ್ಧ ಅಕ್ರಮ ಆರೋಪ ಕೇಳಿಬಂದಿದೆ. ಜೆಡಿಎಸ್‌ ಶಾಸಕ ಎಚ್.ಟಿ.ಮಂಜು ದೂರು ನೀಡಿದ್ದಾರೆ. ಅಧಿಕಾರಿಗಳ ಜೊತೆ ಸೇರಿ ಸಚಿವರು ಹಾಗೂ ಸಚಿವರ ಪುತ್ರ ಅಕ್ರಮ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಚಿವ ತಿಮ್ಮಾಪುರ ಹಾಗೂ …

ನಾಗಮಂಗಲ : ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನಲ್ಲಿ 200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಸುಮಾರು 300 ಎಕರೆ ಸರ್ಕಾರಿ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮವಾಗಿ ಮಂಜೂರು ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಆರು ಮಂದಿ ಸರ್ಕಾರಿ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ. …

ಮಂಡ್ಯ: 11 ತಿಂಗಳ ಬಂಡೂರು ಕುರಿಯನ್ನು 1 ಲಕ್ಷದ 35 ಸಾವಿರ ರೂಪಾಯಿ ದಾಖಲೆ ಮೊತ್ತಕ್ಕೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ಮಾರಾಟ ಮಾಡಲಾಗಿದೆ. ಕಿರುಗಾವಲು ಗ್ರಾಮದ ಯುವ ರೈತ ಉಲ್ಲಾಸ್‌ಗೌಡಗೆ ಸೇರಿದ ಬಂಡೂರು ಟಗರನ್ನು ಬೆಂಗಳೂರು ಮೂಲದ …

Stay Connected​
error: Content is protected !!