Mysore
32
scattered clouds

Social Media

ಶುಕ್ರವಾರ, 20 ಮಾರ್ಚ್ 2026
Light
Dark

mandya

Homemandya

ಮಂಡ್ಯ: ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನತೆ ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದರು. ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಬಳಿ 220 …

ಮಂಡ್ಯ : ಮಂಡ್ಯ ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ ಬಂದಿದ್ದು, ಇ-ಮೇಲ್ ಮೂಲಕ “ಕೋರ್ಟ್‌ನಲ್ಲಿ ಬಾಂಬ್ ಇಟ್ಟಿದ್ದೇವೆ” ಎಂದು ಕಿಡಿಗೇಡಿಗಳು ಬೆದರಿಕೆ ಹಾಕಿದ್ದಾರೆ. ಕಳೆದ ಫೆಬ್ರವರಿ 16ರಂದು ಇದೇ ರೀತಿಯ ಬೆದರಿಕೆ ಬಂದಿದ್ದು, ಇದೀಗ ಮತ್ತೆ ಪುನರಾವರ್ತನೆಯಾಗಿದೆ. ಬೆದರಿಕೆ ಇ-ಮೇಲ್ …

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ. ಸಾರ್ವಜನಿಕರಿಗೆ ಪೂರೈಕೆಯಾಗುವ ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಮಂಡ್ಯ …

ಮಂಡ್ಯ: ರಾಜ್ಯದಲ್ಲಿರುವ ಕನ್ನಡ ಶಾಲೆಗಳನ್ನು ಉಳಿಸುವಂತೆ ಆಗ್ರಹಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿ ವಾಟಾಳ್‌ ನಾಗರಾಜ್‌ ಅವರು, ರಾಜ್ಯ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

ಮಂಡ್ಯ: ಜಿಲ್ಲೆಯ ಕೆ.ಆರ್‌.ಪೇಟೆಯ ಜಯನಗರದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಸೀಳಿ ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ದರ್ಶನ್‌ ಹಾಗೂ ದಿವ್ಯಶ್ರೀ ಎಂಬುವವರು ತಮ್ಮ ಎರಡು ವರ್ಷದ ಮಗುವಿನ ಕತ್ತು ಹಿಸುಕಿ ತಾವೂ ಕೂಡ ನೇಣಿಗೆ …

ಪಾಂಡವಪುರ: ಸ್ಯಾಂಡಲ್‌ವುಡ್‌ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ ಮೈಸೂರಿನಿಂದ ಸ್ವಗ್ರಾಮಕ್ಕೆ ಬರುವ ಸಂದರ್ಭದಲ್ಲಿ ಹೃದಯಾಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಜ್ಞಾನೇಶ್ ಅವರು ಇತ್ತೀಚೆಗೆ ನಡೆದ ಕರ್ನಾಟಕ ಚಲನಚಿತ್ರ ವಾಣಿಜ್ಯ …

ಮಂಡ್ಯ: ದೇಶದಲ್ಲೆ ಮಂಡ್ಯ ಜಿಲ್ಲೆಯ ಪರಿಚಯ ಇದ್ದರೂ ಮಂಡ್ಯ ಜಿಲ್ಲೆಯೂ ಇನ್ನೂ ಹೆಚ್ಚಿನ ರೀತಿಯಲ್ಲಿ ಹಾಗೂ ಸಂಪೂರ್ಣವಾಗಿ ಅಭಿವೃದ್ಧಿ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಮಂಡ್ಯ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. …

ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ ಘಟನೆ ನಡೆದಿದ್ದು, ಸಿದ್ದಲಿಂಗಪ್ಪ ಎಂಬುವವರೇ ಮೃತ ಅರ್ಚಕರಾಗಿದ್ದಾರೆ. ಶೆಟ್ಟಿಹಳ್ಳಿ ಗ್ರಾಮಕ್ಕೆ ಪೂಜೆಗೆ ಹೋಗುತ್ತಿದ್ದೇನೆ ಎಂದು ಮನೆಯಲ್ಲಿ ಹೇಳಿ ಹೊರಟಿದ್ದ ಸಿದ್ದಲಿಂಗಪ್ಪ …

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ ಶಾಸಕ ರವಿಕುಮಾರ್‌ ಗೌಡ ಅವರು ಉತ್ಸಾಹಿ ಶಾಸಕರೆಂದು ಸಚಿವ ಚಲುವರಾಯಸ್ವಾಮಿ ಪ್ರಶಂಸೆ ವ್ಯಕ್ತಪಡಿಸಿದರು. ಮಂಡ್ಯ ನಗರದ ಸಿಲ್ವರ್‌ ಜ್ಯುಬಿಲಿ ಪಾರ್ಕ್‌ನಲ್ಲಿ …

ಮಂಡ್ಯ: ಎಲ್ಲರೂ ಸಾಮರಸ್ಯದಿಂದ ಮತ್ತು ಸಮಾನತೆಯಿಂದ ಬದುಕಬೇಕು ಮತ್ತು ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ಬಾಳಬೇಕು. ಇದರಿಂದ ಮಾದರಿ ಸಮಾಜ ನಿರ್ಮಾಣ ಮಾಡೋಣ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ರವರು ಹೇಳಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ …

Stay Connected​
error: Content is protected !!