ಅಣ್ಣೂರು ಸತೀಶ್ ಭಾರತೀನಗರ: ಸಾಕಷ್ಟು ಜನರು ಪಾರಿವಾಳವನ್ನು ಸಾಕುತ್ತಾರೆ. ಅದರಲ್ಲಿ ಕೆಲವರು ರೇಸ್‌ಗಾಗಿ ಪಾರಿವಾಳವನ್ನು ಸಾಕುವವರಿದ್ದಾರೆ. ಹಲವೆಡೆ ಈ ಪಾರಿವಾಳ ರೇಸ್ ದೊಡ್ಡ ಕ್ರೇಜ್ ಆಗಿದೆ. ರೇಸ್‌ಗಾಗಿಯೇ ಕೋಟ್ಯಂತರ ರೂ. ಖರ್ಚು ಮಾಡಿ ಪಾರಿವಾಳವನ್ನು ಖರೀದಿಸುವವರಿದ್ದಾರೆ. ಇದೀಗ ಇಂತಹದ್ದೇ ಒಂದು ರೇಸ್‌ನಲ್ಲಿ …










