ಮಂಡ್ಯ : ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ವಿಸಿ ಫಾರಂ ಆವರಣದಲ್ಲಿ ಕೃಷಿ ಪ್ರಾತ್ಯಕ್ಷೆಗಳು ನೋಡುಗರ ಕಣ್ಮನ ಸೆಳೆದವು. ಕರ್ನಾಟಕದಲ್ಲಿ ಒಟ್ಟು ೧೮೦ ದೇಶಿ ಭತ್ತದ ತಳಿಗಳಿವೆ. ೧೮೦ ಭತ್ತದ ತಳಿಗಳನ್ನು ವಿಸಿ ಫಾರಂನಲ್ಲಿ ಬೆಳೆಸಲಾಗಿದೆ. ಜಿಂಕ್ ಮತ್ತು ಐರನ್ ಅಂಶಗಳು ಹೆಚ್ಚು …
ಮಂಡ್ಯ : ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ವಿಸಿ ಫಾರಂ ಆವರಣದಲ್ಲಿ ಕೃಷಿ ಪ್ರಾತ್ಯಕ್ಷೆಗಳು ನೋಡುಗರ ಕಣ್ಮನ ಸೆಳೆದವು. ಕರ್ನಾಟಕದಲ್ಲಿ ಒಟ್ಟು ೧೮೦ ದೇಶಿ ಭತ್ತದ ತಳಿಗಳಿವೆ. ೧೮೦ ಭತ್ತದ ತಳಿಗಳನ್ನು ವಿಸಿ ಫಾರಂನಲ್ಲಿ ಬೆಳೆಸಲಾಗಿದೆ. ಜಿಂಕ್ ಮತ್ತು ಐರನ್ ಅಂಶಗಳು ಹೆಚ್ಚು …
ಮಂಡ್ಯ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ೨೦೨೫-೨೬ನೇ ಸಾಲಿನ ಭತ್ತ ಮತ್ತು ರಾಗಿ ಖರೀದಿಗೆ ಸಮಯಾವಕಾಶ ವಿಸ್ತರಿಸಿದ್ದು, ಭತ್ತ ಖರೀದಿಗೆ ಡಿ.೩೧ರ ವರೆಗೆ ಹಾಗೂ ರಾಗಿ ಖರೀದಿಗೆ ಡಿ.೧೫ರ ವರೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. …
ಮಳವಳ್ಳಿ : ತಾಲ್ಲೂಕಿನ ಬೆಳಕವಾಡಿ ಸಮೀಪದ ಸೂರ್ಕಳ್ಳಿಯಲ್ಲಿ ಚಿರತೆ ದಾಳಿ ನಡೆಸಿ ಚಂದ್ರಮ್ಮ ಎಂಬವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ಮೇಕೆಗಳನ್ನು ಬಲಿ ಪಡೆದಿದೆ. ಮೇಕೆ ಸಾಕಾಣಿಕೆ ಮಾಡಿಕೊಂಡು ಜೀವನ ಸಾಗಿಸುತಿದ್ದು, ಚಿರತೆ ದಾಳಿಯಿಂದ ಸುಮಾರು ೪೫,೦೦೦ ರೂ. ನಷ್ಟ ಆಗಿದೆ. …
ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಅಮೃತಿ ಸಮೀಪ ನಡೆದಿದೆ. ಲಕ್ಷ್ಮೀಸಾಗರ ಗ್ರಾಮದ ರೌಡಿಶೀಟರ್ ಮಹೇಶ್ ಎಂಬಾತನನ್ನು ಕೊಲೆ ಮಾಡಲಾಗಿದೆ. ಹಲವು ಅಪರಾಧಿ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮಹೇಶ್‌ನನ್ನು ಗಡಿಪಾರು ಮಾಡಲು ಪೊಲೀಸರು …
ಮಂಡ್ಯ: ಮಂಡ್ಯ ಡಿ.ಸಿ.ಸಿ ಬ್ಯಾಂಕ್ ಚುನಾವಣೆಯಲ್ಲಿ ಸಚಿನ್ ಚಲುವರಾಯಸ್ವಾಮಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಆಯ್ಕೆಯಾದ ನಂತರ ಮಾತನಾಡಿದ ಅವರು, ಈ ಗೆಲುವಿಗೆ ಕಾರಣರಾದ ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಹಾಗೂ ಜಿಲ್ಲೆಯ ಎಲ್ಲಾ ಶಾಸಕರಿಗೂ …
ಮಂಡ್ಯ: ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಮಂಡ್ಯ ಪೊಲೀಸರು ಮೂವರು ದರೋಡೆಕೋರರನ್ನು ಬಂಧಿಸಿದ್ದು, ಹಣ ಮಾಡುವ ಉದ್ದೇಶದಿಂದ ವಿದ್ಯಾರ್ಥಿಗಳು ರಾಬರಿಗೆ ಇಳಿದಿದ್ದರು. ಬಂಧಿತರನ್ನು ಕಿರಣ್, ಕುಶಾಲ್ ಬಾಬು, ಗೋಕುಲ್ ಎಂದು ಗುರುತಿಸಲಾಗಿದೆ. ಸಾರ್ವಜನಿಕರ ಕುತ್ತಿಗೆಗೆ ಹಗ್ಗೆ ಹಾಕಿ ಅವರನ್ನು …
ಮಂಡ್ಯ: ಶಿವನಸಮುದ್ರದ ಬಳಿ ನಾಲೆಗೆ ಬಿದ್ದಿರುವ ಕಾಡಾನೆಯನ್ನು ಕ್ರೇನ್ ಮೂಲಕ ಮೇಲಕ್ಕೆತ್ತುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಎರಡು ಅರವಳಿಕೆ ಚುಚ್ಚು ಮದ್ದು ನೀಡಿದ ಬಳಿಕ ಆನೆ ಪ್ರಜ್ಞೆ ತಪ್ಪಿ ನಾಲೆಯ ಒಳಗೆ ಬಿದ್ದಿತು. ಬಳಿಕ ಕಾರ್ಯಾಚರಣೆ ಕೈಗೊಂಡ ಅರಣ್ಯ ಇಲಾಖೆ …
ಪಾಂಡವಪುರ : ಗ್ರಾಮೀಣ ಪ್ರದೇಶದ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ನಡೆದ ಉದ್ಯೋಗ ಅಭಿಯಾನ ಕಾರ್ಯಕ್ರಮದಡಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೋಂದಾಯಿತಗೊಂಡ ಉದ್ಯೋಗಾಕಾಂಕ್ಷಿ ಯುವಕ-ಯುವತಿಯರ ಸಂದರ್ಶನವನ್ನು ನಡೆಸಲಾಯಿತು. ಟೆಕ್ನೋಟಾಸ್ಕ್ ಗ್ಲೋಬಲ್ ಕಂಪೆನಿ ವತಿಯಿಂದ ಪಟ್ಟಣದ …
ಪಾಂಡವಪುರ : ಒಂದೆಡೆ ಸಾಲಗಾರರ ಕಾಟ, ಮತ್ತೊಂದೆಡೆ ಬೆಳೆ ನಷ್ಟದಿಂದ ಕಂಗಾಲಾದ ರೈತ ತನ್ನ ಜಮೀನಿನಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೇವಿನಕುಪ್ಪೆ ಗ್ರಾಮದಲ್ಲಿ ನಡೆದಿದೆ. ಬೇವಿನಕುಪ್ಪೆ ಗ್ರಾಮದ ಹೊನ್ನೇಗೌಡ ಅವರ ಮಗ ಗೋವಿಂದ (58) ಕ್ರಿಮಿನಾಶಕ ಕುಡಿದು …
ಮಂಡ್ಯ : ಜಿಲ್ಲೆಯಲ್ಲಿ ಅಕ್ರಮ ಮದ್ಯ, ಗಾಂಜಾ ಹಾಗೂ ಡ್ರಗ್ಸ್ ಮಾರಾಟ ಮಾಡದಂತೆ ಸೂಕ್ತ ಕ್ರಮ ವಹಿಸಿ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಗುರುವಾರ ಜಿಲ್ಲಾಧಿಕಾರಿಗಳ …