Mysore
28
scattered clouds

Social Media

ಬುಧವಾರ, 14 ಜನವರಿ 2026
Light
Dark

mandya

Homemandya

ಮಂಡ್ಯ : ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ 57 ಬಾಲ್ಯ ವಿವಾಹ ನಡೆದಿರುವ ಬಗ್ಗೆ ಎಫ್.ಐ.ಆರ್ ದಾಖಲಿಸಲಾಗಿದೆ. ಬಾಲ್ಯ ವಿವಾಹ ನಡೆಯುವ ಮೊದಲೇ ಅಧಿಕಾರಿಗಳು ಪತ್ತೆ ಹಚ್ಚಿ ತಡೆಗಟ್ಟಬೇಕಿತ್ತು. ಬಾಲ್ಯ ವಿವಾಹವಿಫಲರಾದ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಡಾ: ಕುಮಾರ …

ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕು ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲಾ ಪ್ರಗತಿಪರ ಸಂಘಟನೆಗಳ ಮಹಾ …

ಬೆಂಗಳೂರು : ಜಿ.ಕೆ.ವಿ.ಕೆಯ ಆಡಳಿತ ವ್ಯವಸ್ಥೆ ಹಾಗೂ ಘನತೆಗೆ ಕುಂದು ಉಂಟಾಗದಂತೆ ಮಂಡ್ಯದ ವಿ.ಸ್.ಫಾರ್ಮ್ ನಲ್ಲಿ ನೂತನ ಪ್ರಾರಂಭಗೊಂಡಿರುವ ಕೃಷಿ ವಿ.ವಿ.ಗೆ ಅಗತ್ಯವಿರುವ ಸಿಬ್ಬಂದಿ ಹಾಗೂ ಇತರ ಸೌಕರ್ಯಗಳ ವರ್ಗಾವಣೆ ಮಾಡುವಂತೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿಯವರು ನಿರ್ದೇಶನ ನೀಡಿದ್ದಾರೆ. ಬೆಂಗಳೂರಿನ …

Manmul president

ಮಂಡ್ಯ : ಗೆಜ್ಜಲಗೆರೆ ಮನ್`ಮುಲ್' ನ ನೂತನ ಅಧ್ಯಕ್ಷರಾಗಿ ಯು.ಸಿ.ಶಿವಕುಮಾರ್ ಅಧಿಕಾರ ವಹಿಸಿಕೊಂಡರು. ಸೋಮವಾರ ಮಧ್ಯಾಹ್ನ ಹಾಲು ಉತ್ಪನ್ನ ಘಟಕದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ದಾಖಲೆ ನೀಡಿ ಶುಭ ಹಾರೈಸಿದರು. ಈ ವೇಳೆ ಅಧ್ಯಕ್ಷ ಯು.ಸಿ.ಶಿವಕುಮಾರ್ ಮಾತನಾಡಿ, …

ಮೈಸೂರು: ಎಲ್ಲಾ ದ್ರಾವಿಡ ಭಾಷೆಗಳನ್ನು ಸಹೋದರರಂತೆ ಪರಿಗಣಿಸಬೇಕು ಎಂದು ದಂತ ವೈದ್ಯ ಡಾ.ಸಿ.ಶರತ್ ತಿಳಿಸಿದರು. ವಿಜಯನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬಾಗಲಕೋಟೆಯ ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ …

 ಪಿಡಿಒಗಳ ಕುಂದುಕೊರತೆ ಸಭೆಯಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಸಲಹೆ ಮಂಡ್ಯ: ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಿ.ಡಿ.ಒ.ಗಳು ಯಾವುದೇ ದೂರುಗಳು ಬರದಂತೆ ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿ ಗುರುತಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಅವರು …

ಮಂಡ್ಯ : ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಈಗಾಗಲೇ ಪ್ರಯತ್ನ ಮಾಡುತ್ತಿದ್ದೇವೆ. 15 ರಿಂದ 18 ಸಾವಿರ ಕೋಟಿ ರೂ. ವೆಚ್ಚ ಮಾಡಿ ಕಾರ್ಖಾನೆಯನ್ನು ಪುನಾರಂಭಿಸಲಿದ್ದೇವೆ. ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ …

ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಇಲ್ಲಿಗೆ ದೊಡ್ಡ ಕೈಗಾರಿಕೆ ತರುವ ಬಗ್ಗೆ ನಾನೇ ಸ್ವತಃ ರಾಜ್ಯ ಸರ್ಕಾರದ ಸಹಕಾರ ಕೋರುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ನಗರದ ಮೈಶುಗರ್ …

Pregnant Womans Suspicious Death

ಮದ್ದೂರು: ತುಂಬು ಗರ್ಭಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಶನಿವಾರ ಬೆಳಗಿನ ಜಾವ ಜರುಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಕಾಮಗೆರೆ ನಿವಾಸಿಗಳಾದ ಚಂದನ್ ಗೌಡ (24) ಹಾಗೂ ಆಶಾ (19) ಇಬ್ಬರು ಪ್ರೇಮಿಗಳು ಕಳೆದ ಒಂದುವರೆ …

ಮಂಡ್ಯ: ಭಾರತ ದೇಶದಲ್ಲಿ ಬಹಳಷ್ಟು ಸಾಧಕರಿದ್ದಾರೆ. ವಿದ್ಯಾರ್ಥಿಗಳು ಸಾಧಕರ ಮಾರ್ಗ ಅನುಸರಿಸಿ ದೇಶಕ್ಕೆ ಕೊಡುಗೆ ನೀಡಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಇಂದು ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ …

Stay Connected​
error: Content is protected !!