ಮಂಡ್ಯ: ಭಾರೀ ವಿರೋಧದ ನಡುವೆಯೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕಾವೇರಿ ಆರತಿಗೆ ಚಾಲನೆ ನೀಡಿದರು. ಇಂದಿನಿಂದ ಐದು ದಿನಗಳ ಕಾಲ ಸಾಂಕೇತಿಕವಾಗಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದ್ದು, ಕೆಆರ್‌ಎಸ್‌ನ ಬೋಟಿಂಗ್ ಪಾಯಿಂಟ್‌ನಲ್ಲಿ ಕಾವೇರಿ ಆರತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಇದನ್ನೂ …









