Mysore
28
scattered clouds

Social Media

ಬುಧವಾರ, 14 ಜನವರಿ 2026
Light
Dark

mandya

Homemandya
dc mandya

ಮಳವಳ್ಳಿ: ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ, ಸಾರ್ವಜನಿಕರಿಗೆ ಸ್ಪಂದಿಸದ ಕಂದಾಯ ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಡಾ.ಕುಮಾರ ಅವರು ಕಚೇರಿಗೆ ಬರುತ್ತಿದ್ದಂತೆ ಬಾಗಿಲ ಬಳಿಯಲ್ಲೇ ಸಾರ್ವಜನಿಕರು ನಿಂತು ಸಂತಸ …

ಯೋಜನೆಗಳು ಕೆಆರ್‌ಎಸ್‌ ಅಣೆಕಟ್ಟೆಗೆ ಅಪಾಯ ಮಂಡ್ಯ: ಕೆಆರ್‌ಎಸ್ ಅಣೆಕಟ್ಟಿನ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ, ೬ನೇ ಹಂತದಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಯೋಜನೆಗಳು ಅಣೆಕಟ್ಟಿಗೆ ಅಪಾಯ ತರುವಂತದ್ದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಮಧ್ಯೆ ಪ್ರವೇಶಿಸಿ ರದ್ದುಪಡಿಸಬೇಕು ಎಂದು ಮಂಡ್ಯ …

MLA Ravikumar

ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರೇ ಆಗಿದ್ದಾರೆ ; ಶಾಸಕ ಮಂಡ್ಯ: ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರೇ ಆಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಚಿಕಿತ್ಸೆ ಮತ್ತು ಸೇವೆ ಒದಗಿಸಬೇಕು ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಮಿಮ್ಸ್ ವೈದ್ಯರಿಗೆ ಕಿವಿಮಾತು ಹೇಳಿದರು. ಮಿಮ್ಸ್ ಆಸ್ಪತ್ರೆಗೆ ಭೇಟಿ …

Deputy Commissioner Kumar

ಮಂಡ್ಯ : ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ, ಸಮಗ್ರ ತನಿಖೆ ನಡೆಸಿ ಪ್ರಕರಣದಲ್ಲಿ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಸೋಮವಾರ (ಜೂನ್.2) ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ …

FIR filed Hindu leader

ಮಂಡ್ಯ: ಮದುವೆಯಾಗಲು ನಿರಾಕರಿಸಿದ ಪರಿಣಾಮ ಯುವತಿಯ ಹಿಂದೆ ಬಿದ್ದ ವ್ಯಕ್ತಿಯೋರ್ವ  ನಾಲ್ಕು ವರ್ಷಗಳಿಂದ ಆಕೆಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಆಕೆಗೆ ನಿಶ್ಚಯವಾಗಿದ್ದ ಮದುವೆಯನ್ನೆಲ್ಲಾ ರದ್ದು ಮಾಡಿಸಿದ್ದಲ್ಲದೇ ಆಕೆಗೆ ಆಸಿಡ್‌ ದಾಳಿ ಮಾಡುವ ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಚಿಕ್ಕಬಳ್ಳಿ ಬಾಲಕೃಷ್ಣ ಎಂಬುವವನ ವಿರುದ್ಧ …

krs reservoir

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದ ಸುತ್ತಮುತ್ತ ಮುಂಗಾರು ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಇಂದಿನ ಒಳಹರಿವು 17 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು …

Another child dies

ಮಂಡ್ಯ: ಪಾದದ ಮೂಳೆ ಮುರಿತದಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲ್ಲೂರು ಗ್ರಾಮದ 7 ವರ್ಷದ ಸಾನ್ವಿ ಎಂಬುವವಲೇ ಮೃತ ಬಾಲಕಿಯಾಗಿದ್ದಾಳೆ. ಟೈಲ್ಸ್ …

ಕೆ.ಆರ್. ಪೇಟೆ : ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಸಮಗ್ರ ತನಿಖೆ ನಡೆಸಿ ಸೂಕ್ತ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ …

B Veerappa

ಮಂಡ್ಯ : ಸಾರ್ವಜನಿಕರಲ್ಲಿ ಕಾನೂನು ಅರಿವಿನ ಕೊರತೆಯಿದ್ದು, ಜಿಲ್ಲೆಯಲ್ಲಿನ ನ್ಯಾಯಾಧೀಶರು ತಿಂಗಳಿಗೆ ಒಂದೆರಡು ಬಾರಿ ಹಳ್ಳಿಗಳಿಗೆ ಭೇಟಿ ನೀಡಿ ಕಾನೂನಿನ ಬಗ್ಗೆ ಅರಿವು ಮೂಡಿಸಿ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.ವೀರಪ್ಪ ಹೇಳಿದರು. ಇಂದು(ಮೇ.29) ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ …

b veerappa

ಮಂಡ್ಯ : ಭ್ರಷ್ಟಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಇದ್ದ ಹಾಗೆ. ಒಂದು ವೇಳೆ ಕ್ಯಾನ್ಸರ್ ಕಾಯಿಲೆ ಹೊಂದಿರುವವರನ್ನು ಗುಣಪಡಿಸಬಹುದು ಭ್ರಷ್ಟಾಚಾರ ಎಂಬ ಕಾಯಿಲೆ ಹೊಂದಿರುವವರನ್ನು ಗುಣ ಪಡಿಸಲಾಗುವುದಿಲ್ಲ. ಅಧಿಕಾರಿಗಳು ಭ್ರಷ್ಟಚಾರ ಎಂಬ ಕಾಯಿಲೆಯಿಂದ ದೂರವಿರಿ ಇಲ್ಲವಾದರೆ ಭಯದಲ್ಲಿ ಬದುಕುವ ಪರಿಸ್ಥಿತಿ …

Stay Connected​
error: Content is protected !!