Mysore
28
scattered clouds

Social Media

ಬುಧವಾರ, 14 ಜನವರಿ 2026
Light
Dark

mandya

Homemandya
mandya District Incharge Minister

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಿದರು. ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗೆ ಯಂತ್ರ ಚಾಲಿತ ತ್ರಿಚಕ್ರ ವಾಹನ-13, ಬ್ಯಾಟರಿ ಚಾಲಿತ …

ರಾಮನಗರ : ಜಲಾಶಯದಲ್ಲಿ ಮುಳುಗಿ ಮೂವರು ಯುವತಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೈಜಿಗುಡ್ಡ ಡ್ಯಾಮ್‌ನಲ್ಲಿ ಸೋಮವಾರ ನಡೆದಿದೆ. ಬೆಂಗಳೂರು ಮೂಲದ ರಾಘವಿ(18), ಮಧುಮಿತ(20) ಹಾಗೂ ರಮ್ಯ(22) ನೀರಿನಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ ; ಬೆಂಗಳೂರು ಮೂಲದ …

ಮಂಡ್ಯ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅಲೆಮಾರಿ ಸಮುದಾಯದ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಪೋಷಕರ ವಿರುದ್ಧ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ನಾಗಮಂಗಲ ತಾಲ್ಲೂಕಿನ ಕರಿಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊರಮ ಜನಾಂಗದ ರಕ್ಷಿತಾ ಅತ್ಯಾಚಾರಕ್ಕೆ ಒಳಗಾಗಿರುವ ನತದೃಷ್ಟ …

ಮಂಡ್ಯ : ನಗರದ ಕ್ಲೌಡ್‌ 11 ಹೆಸರಿನ ಯೂನಿಸೆಕ್ಸ್‌ ಸಲೂನ್‌ ಅಂಡ್‌ ಸ್ಪಾದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿ, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ. ದಂಧೆ ನಡೆಸುತ್ತಿದ್ದ ಸಲೂನ್‌ ಮಾಲಕಿ ರಾಣಿ, ಓರ್ವ …

District Collector instructs official

ಮಂಡ್ಯ : ಪ್ರತಿ ಮಾಹೆ ಜಿಲ್ಲೆಯಲ್ಲಿ ಕೆರೆ ಒತ್ತುವರಿ ತೆರವುಗೊಳಿಸಿರುವ ಬಗ್ಗೆ ಸರ್ಕಾರಕ್ಕೆ ಟಿ.ಎಲ್.ಸಿ ವರದಿಯನ್ನು ಕಳುಹಿಸಬೇಕಾಗಿದೆ. ಆದರೆ, ಅಧಿಕಾರಿಗಳು ಇದುವರೆಗೂ ಒತ್ತುವರಿ ತೆರವುಗೊಳಿಸದೆ ಇರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ: ಕುಮಾರ …

dengue

ಮಂಡ್ಯ : ಡೆಂಗ್ಯೂ ಜ್ವರ ಒಂದು ಮಾರಕ ಖಾಯಿಲೆ, ಈ ಮಹಾಮಾರಿ ಡೆಂಗ್ಯೂ ಬಾರದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಜಾಗೃತಿ ಮೂಡಿಸಿದರು. ಇಂದು (ಮೇ.16) ರಂದು ನಗರದ ಸಂಜಯ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು …

yadhuveer krishnadatta wadiyar

ಮೈಸೂರು: ಮಳೆ ಬಂದು ಏನೇ ಸಮಸ್ಯೆ ಆದರೂ ಅದನ್ನು ಹೇಳಿಕೊಳ್ಳಲು ಪಾಲಿಕೆಯಲ್ಲಿ ಪ್ರತಿನಿಧಿಗಳೇ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಸಮಾಧಾನ ಹೊರಹಾಕಿದ್ದಾರೆ. ಮಳೆಯಿಂದ ಮೈಸೂರು ನಗರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರು ಕೇಳಿದ …

ಮಂಡ್ಯ : ವಿಜ್ಞಾನ ಬೆಳೆದಂತೆ ಮೌಡ್ಯತೆಯು ಹೆಚ್ಚುತ್ತಿರುವುದು ಸೋಜಿಗವೇ ಸರಿ. ಇದು ಅಪಾಯಕಾರಿ ಬೆಳವಣಿಗೆ. ಜನರು ಮೌಡ್ಯತೆಯನ್ನು ಧಿಕ್ಕರಿಸಬೇಕು. ಜಗತ್ತಿಗೆ ಜ್ಞಾನದ ಸಂಕೇತ ನೀಡಿದ ಬುದ್ಧತತ್ವವನ್ನು ಪಾಲಿಸಬೇಕು ಎಂದು ಕೊಳ್ಳೇಗಾಲದ ಚನ್ನಲಿಂಗನಹಳ್ಳಿಯ ಚೇತವನ ಬುದ್ಧವಿಹಾರದ ಮನೋರಖ್ಖಿತ ಬಂತೇಜಿ ಕರೆ ನೀಡಿದರು. ಇಂದು …

ಮಂಡ್ಯ : ಕೆಆರ್‌ಎಸ್‌ ಉದ್ಯಾನವನದಲ್ಲಿ ಯುದ್ಧದ ಸೈರನ್‌ ಮೊಳಗಿತು... ಬಾಂಬುಗಳು ಸಿಡಿದವು...ಕೆಆರ್‌ಎಸ್‌ನಲ್ಲಿ ಬೋಟ್‌ಗಳು ಮುಳುಗಿದವು.. ರಕ್ಷಣೆಗೆ ಸೈನಿಕರು, ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಧಾವಿಸಿದರು. ಗಾಯಗೊಂಡವರನ್ನು ಪತ್ತೆ ಹಚ್ಚಿದ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದರು. ದೇಶದ ಭದ್ರತೆ ದೃಷ್ಟಿಯಿಂದ ಸಾರ್ವಜನಿಕರಿಗೆ ಅರಿವು …

ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟವು 93 ಅಡಿಗಿಂತಲೂ ಕಡಿಮೆಯಾಗಿದೆ. ಈ ವರ್ಷ ಮೇ ಆರಂಭದಲ್ಲೇ ಕಟ್ಟೆಯ ನೀರಿನ ಮಟ್ಟವು 93 ಅಡಿಗೆ ಕುಸಿದಿದೆ. ಆದರೆ, ಕುಡಿಯುವ ನೀರು, ಬೆಳೆಗಳಿಗೆ ಯಾವ ತೊಂದರೆಯೂ ಇಲ್ಲ. ಅಲ್ಲದೇ, ಕಳೆದ ಬಾರಿಗಿಂತ …

Stay Connected​
error: Content is protected !!