ಆಹಾರ ಪದಾರ್ಥ, ಬಟ್ಟೆ, ಪಾತ್ರೆ, ಕಾಗದ ಪತ್ರ ನಾಶ ಹಲಗೂರು : ಇಲ್ಲಿಗೆ ಸಮೀಪದ ಬುಯ್ಯನದೊಡ್ಡಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ದುಷ್ಕರ್ಮಿಗಳು ಗುಡಿಸಲಿಗೆ ಬೆಂಕಿ ಹಚ್ಚಿದ ಪರಿಣಾಮ ಗುಡಿಸಲು ಸಂಪೂರ್ಣವಾಗಿ ಭಸ್ಮವಾಗಿದ್ದು, ಅಲ್ಲಿ ವಾಸವಿದ್ದ ಕುಟುಂಬ ಅತಂತ್ರವಾಗಿದೆ. ಗುರುವಮ್ಮ ಎಂಬ ಮಹಿಳೆ …
ಆಹಾರ ಪದಾರ್ಥ, ಬಟ್ಟೆ, ಪಾತ್ರೆ, ಕಾಗದ ಪತ್ರ ನಾಶ ಹಲಗೂರು : ಇಲ್ಲಿಗೆ ಸಮೀಪದ ಬುಯ್ಯನದೊಡ್ಡಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ದುಷ್ಕರ್ಮಿಗಳು ಗುಡಿಸಲಿಗೆ ಬೆಂಕಿ ಹಚ್ಚಿದ ಪರಿಣಾಮ ಗುಡಿಸಲು ಸಂಪೂರ್ಣವಾಗಿ ಭಸ್ಮವಾಗಿದ್ದು, ಅಲ್ಲಿ ವಾಸವಿದ್ದ ಕುಟುಂಬ ಅತಂತ್ರವಾಗಿದೆ. ಗುರುವಮ್ಮ ಎಂಬ ಮಹಿಳೆ …
ಕುಶಾಲನಗರ : ಲಾರಿ ಹರಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಗುಡ್ಡೆಹೊಸೂರಿನಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ನಾಪೋಕ್ಲು ಕೊಟ್ಟಮುಡಿ ಗ್ರಾಮದ ಅಬ್ದುಲ್ ಸಲಾಂ ಮೃತಪಟ್ಟ ವ್ಯಕ್ತಿ. ಗುರುವಾರ ಬೆಳಗಿನ ಜಾವ ಮೈಸೂರಿಗೆ ತೆರಳುತ್ತಿದ್ದ ಲಾರಿಯು ಅಬ್ದುಲ್ ಸಲಾಂ ತಲೆ ಮೇಲೆ ಹರಿದಿದೆ. ಮೃತ …
ಮಂಡ್ಯ : ನಾಗಮಂಗಲ ಪುರಸಭೆ ವ್ಯಾಪ್ತಿಯಲ್ಲಿರುವ ಸುಭಾಷ್ ನಗರದ 223 ಸ್ಲಂ ನಿವಾಸಿಗಳಿಗೆ ಹಕ್ಕು ಪತ್ರ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕುಮಾರ ಅವರು ತಿಳಿಸಿದರು. ಗುರುವಾರ ನಾಗಮಂಗಲದ ಸುಭಾಷ್ ನಗರ ಸ್ಲಂ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ …
ಮಂಡ್ಯ : ಜಿಲ್ಲಾಧಿಕಾರಿ ಡಾ.ಕುಮಾರ ಅವರು ಗುರುವಾರ ಪಾಂಡವಪುರ ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕು ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿ ಸ್ವೀಕರಿಸಿ, ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ತಾಲ್ಲೂಕು ಕಚೇರಿ ಅಧಿಕಾರಿಗಳು ಹಾಗೂ …
ಮಂಡ್ಯ: ರೈತರ ಜೀವನಾಡಿಯಾಗಿರುವ ಕೆಆರ್‌ಎಸ್ ಅಣೆಕಟ್ಟೆ ಜೂನ್ ತಿಂಗಳಿನಲ್ಲಿಯೇ ಸಂಪೂರ್ಣ ಭರ್ತಯಾಗಿದ್ದು, ಇಂದು ನಾಲೆಗಳಿಗೆ ನೀರು ಬಿಡಲಾಗಿದೆ. ಜೂನ್ ತಿಂಗಳಿನಲ್ಲಿಯೇ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದರೂ ರೈತರ ಬೆಳೆಗಳಿಗೆ ಕಾಲುವೆಗಳ ಮೂಲಕ ನೀರು ಹರಿಸಿರಲಿಲ್ಲ. ಆದರೆ ರೈತರು ತೀವ್ರ ಹೋರಾಟ ಮಾಡುತ್ತಾ …
ಮಂಡ್ಯ: ಎಂಸಿಎ ಪದವೀಧರೆ ಯುವತಿಯೊಬ್ಬರು ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಉತ್ತರ ಕಾವೇರಿ ಸೇತುವೆ ಬಳಿ ಈ ಘಟನೆ ನಡೆದಿದ್ದು, ಯುವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 24 ವರ್ಷದ ಸಿಂಚನಾ ಎಂಬುವವರೇ …
ಮದ್ದೂರು: ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ. 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಎಂದು ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಂ.ಉದಯ್ ಅವರು ಸೂಚನೆ ನೀಡಿದರು. ಶಾಸಕ ಉದಯ್ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಕೊಂಚ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 33,197 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 29,126 ಕ್ಯೂಸೆಕ್ಸ್‌ಗಳಾಗಿದೆ. ಜಲಾಶಯದ ಗರಿಷ್ಠ ನೀರಿನ …
ಮಂಡ್ಯ : ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗುವ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನವನ್ನು ಸಮಯಕ್ಕೆ ಸರಿಯಾಗಿ ಸ್ವಚ್ಚಗೊಳಿಸಿ ಸಮರ್ಪಕವಾಗಿ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಸೂಚಿಸಿದರು. ಇಂದು (ಜು.7) ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿ …
ಮಂಡ್ಯ : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇ-ಪೌತಿ ಖಾತಾ ಆಂದೋಲನ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದು, ಸಾರ್ವಜನಿಕರು ಇನ್ನೂ ಮುಂದೆ ತಾಲ್ಲೂಕು ಕಚೇರಿಗೆ ಅಲೆದಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ …