Mysore
27
broken clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

mandya

Homemandya

ಮಂಡ್ಯ : ಇಂದಿನಿಂದ ಆರಂಭವಾದ ಸಮೀಕ್ಷೆಯು ಜಾತಿ ಸಮೀಕ್ಷೆಯಾಗಿರುವುದಿಲ್ಲ. ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸ್ಥಿತಿಗತಿ ತಿಳಿಯಲು ಸಮೀಕ್ಷೆ ಕೈಗೊಳ್ಳಲಾಗಿದೆ. ಸಮೀಕ್ಷೆದಾರರು ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ನಿಖರ ಮಾಹಿತಿ ನೀಡಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ …

ಮಂಡ್ಯ : ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಜಿಲ್ಲೆಯಲ್ಲಿ ಸೆಪ್ಟೆಂಬರ್‌ 22 ರಿಂದ ಅಕ್ಟೋಬರ್ 7 ವರೆಗೆ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆಯನ್ನು ಪರಿಣಾಮಕಾರಿಯಾಗಿ, ಯಶಸ್ವಿಗೊಳಿಸಲು ಸಮುದಾಯ ಮುಖಂಡರು ಸಾರ್ವಜನಿಕರಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಜಾಗೃತಿ …

Pramod Muthalik

ಮದ್ದೂರು: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ದೂರು ಪ್ರವಾಸ ಹಮ್ಮಿಕೊಂಡಿದ್ದ ಶ್ರೀರಾಮ ಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಅವರಿಗೆ ಮಂಡ್ಯ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಕುರಿತು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ …

ಓದುಗರ ಪತ್ರ

ಮಂಡ್ಯದಲ್ಲಿ ಕಳೆದ ವರ್ಷ ನಡೆದ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನೆನಪಿನಾರ್ಥವಾಗಿ ‘ಕನ್ನಡ ಭವನ’ ನಿರ್ಮಿಸಲು ಜಿಲ್ಲಾಡಳಿತ ಮುಂದಾಗಿರುವುದು ಸಂತೋಷದ ವಿಚಾರ. ಆದರೂ ನಿರ್ಮಾಣ ಸ್ಥಳ ಇನ್ನೂ ಖಚಿತವಾಗಿಲ್ಲ. ಈಗ ಕ್ರೀಡಾಂಗಣದ ಪಕ್ಕದಲ್ಲಿ ಜಾಗ ಗುರುತಿಸಿರುವುದಕ್ಕೆ ಜಿಲ್ಲಾ ವಾಲಿಬಾಲ್ ಸಂಸ್ಥೆ …

ಮದ್ದೂರು : ಕಳೆದ ಭಾನುವಾರ ಸಂಜೆ ಗಣೇಶ ವಿಸರ್ಜನೆಯ ವೇಳೆ ನಡೆದ ಗಲಭೆ ಬಳಿಕ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಲಾಠಿ ಏಟು ತಿಂದಿದ್ದ ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಿಎಂ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ ಶಿವಪುರ …

ಮಂಡ್ಯ : ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದ ರೈತರ ನಿಯೋಗದ ಮನವಿಗೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರು ಶ್ರೀರಂಗಪಟ್ಟಣ-ಕುಶಾಲನಗರ ಹೆದ್ದಾರಿ ಕಾಮಗಾರಿ ವೇಳೆ ಸರ್ವೀಸ್ ರಸ್ತೆ …

ಕೆ.ಆರ್.ಪೇಟೆ : ಯುವಕರ ಗುಂಪೊಂದು ವಿನಾಕಾರಣ ಹೆಣ್ಣು ಮಕ್ಕಳು ಇರುವ ಕೆಎಸ್‌ಆರ್‌ಟಿಸಿ ಬಸ್ಸನ್ನು ಅಡ್ಡಗಟ್ಟಿ ಹೆಣ್ಣು ಮಕ್ಕಳನ್ನು ಕೆಣಕಲು ಪ್ರಯತ್ನಿಸಿ, ಅದು ಸಾಧ್ಯವಾಗದೇ ಇದ್ದಾಗ ಬಸ್ ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ವಿಠಲಾಪುರ ಮಾರ್ಗದ ಪಿಡಿಜಿ ಕೊಪ್ಪಲು …

Ganapathi

ಮದ್ದೂರು : ಕಳೆದ ಭಾನುವಾರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟದ ನಂತರ ಬೂದಿ ಮುಚ್ಚಿದ ಕೆಂಡದಂತಿರುವ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಹಿಂದೂಪರ ಸಂಘಟನೆಗಳು ಬುಧವಾರ ಅದ್ಧೂರಿ ಸಾಮೂಹಿಕ ಗಣಪತಿ ವಿಸರ್ಜನಾ ಮೆರವಣಿಗೆ ನಡೆಸಿದವು. ಬುಧವಾರ ಭಾರೀ ಬಿಗಿ …

ಮಂಡ್ಯ: ನಾವು ಕೆಲಸವಿಲ್ಲದವರು ನಿಜ. ಆದರೆ ಕೆಲಸವಿರುವ ನೀವು ಏನು ಮಾಡುತ್ತಿದ್ದೀರಿ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಅಶ್ವಥ್‌ ನಾರಾಯಣ್‌ ಕಿಡಿಕಾರಿದ್ದಾರೆ. ಬಿಜೆಪಿ ನಾಯಕರಿಗೆ ಕೆಲಸವಿಲ್ಲ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಇಂದು ಮಾತನಾಡಿದ …

ಮಂಡ್ಯ: ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ಮೆರವಣಿಗೆ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು ಗಣೇಶ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ …

Stay Connected​
error: Content is protected !!