Mysore
28
few clouds

Social Media

ಬುಧವಾರ, 14 ಜನವರಿ 2026
Light
Dark

mandya

Homemandya
bengaluru mysore highway accident

ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆ ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಹನಕೆರೆ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಘಟನೆ ಹಿನ್ನೆಲೆಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದರು. ಬಿ.ಗೌಡಗೆರೆ ಗ್ರಾಮದ ಜಿ.ಕೆ.ಕೆಂಪೇಗೌಡ ಎಂಬವರ …

ಮಂಡ್ಯ : ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್ ಅಧಿಕಾರಿಗಳು ಮತ್ತು ನೌಕರರು ಕರ್ತವ್ಯದ ವೇಳೆಯಲ್ಲಿ ಗೈರಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ ಎಚ್ಚರಿಕೆ ನೀಡಿದ್ದಾರೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, …

safety measures in homestays

ಮಂಡ್ಯ : ಪ್ರವಾಸೋದ್ಯಮದ ವ್ಯಾಪ್ತಿಗೆ ಬರುವ ಹೊಂ ಸ್ಟೇಗಳಲ್ಲಿ ಸುರಕ್ಷತಾ ಮತ್ತು ರಕ್ಷಣೆಯ ಕ್ರಮಗಳನ್ನು (Safety measures in Homestays) ಕಟ್ಟು ನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಂದು (ಏ.17) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪ್ರವಾಸೋದ್ಯಮ ಅಭಿವೃದ್ಧಿ …

ಮಂಡ್ಯ: ಹಣಕಾಸು ವಿಚಾರಕ್ಕೆ ನಡೆದ ಗಲಾಟೆಯಲ್ಲಿ ತೀವ್ರ ಹಲ್ಲೆಗೊಳಗಾಗಿದ್ದ ಯುವಕ 13 ದಿನಗಳ ಬಳಿಕ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲ್ಲೂಕಿನ ಮುಟ್ಟನಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಸುಮಂತ್‌ ಎಂಬಾತನೇ ಮೃತ ಯುವಕನಾಗಿದ್ದಾನೆ. ಗ್ರಾಮದ ಅಂಬರೀಷ್‌ ಹೆಂಡತಿ ಜೊತೆ ಹಣಕಾಸು ವಿಚಾರಕ್ಕೆ ಯುವಕ ಗಲಾಟೆ …

ಮಂಡ್ಯ: ಇಡೀ ವಿಶ್ವವೇ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿರವರ ಸಾಧನೆ ಗುರುತಿಸಿ ಇಬ್ಬರೂ ವಿಶ್ವನಾಯಕರು ಎಂದು ಒಪ್ಪಿಕೊಂಡಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ …

ಮಂಡ್ಯ: ಜಾತಿಗಣತಿ ವರದಿಯಿಂದ ಸಮಾಜ ಒಡೆಯುವ ಕೆಲಸವಾಗುತ್ತಿದೆ ಎಂಬ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಜಾತಿಗಣತಿ ವರದಿ ಬಗ್ಗೆ ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಮಾತನಾಡಲು ಏನೂ …

ಮಂಡ್ಯ: ಮತಾಂತರಕ್ಕೆ ಒಪ್ಪದ ಅತ್ತೆ ಹಾಗೂ ಪತಿಯ ಮೇಲೆ ಪತಿ ಹಾಗೂ ಆತನ ಕುಟುಂಬದವರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶ್ರೀರಂಗಪಟ್ಟಣದ ಪಾಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ಹಾಗೂ ಶೃತಿ ಎಂಬುವವರೇ ಹಲ್ಲೆಗೊಳಗಾದ ತಾಯಿ-ಮಗಳಾಗಿದ್ದಾರೆ. ಲಕ್ಷ್ಮೀಯ ಪತಿ ಶ್ರೀಕಾಂತ್‌ ಹಾಗೂ ಆತನ …

ಮಂಡ್ಯ: ಅಧ್ಯಯನ ಭೋದಿ ಎಜುಕೇಷನ್ ಮತ್ತು ಚಾರಿಟಬಲ್ ಟ್ರಸ್ಟ್‌ ಮತ್ತು ಮೈತ್ರಿ ಅಕಾಡೆಮಿ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದರಾಗುವುದು ಹೇಗೆ ಎಂಬ ವಿಷಯದ ಕಾರ್ಯಾಗಾರವನ್ನು ಏಪ್ರಿಲ್ 13ರ ಬೆಳಿಗ್ಗೆ 10.30ಕ್ಕೆ ನಗರದ ಸ್ವಾಮಿ ವಿವೇಕಾನಂದ ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಅಕಾಡೆಮಿಯ …

ಮಂಡ್ಯ: ಜಿಲ್ಲೆಯಲ್ಲಿ ತಲೆಯೆತ್ತಿರುವ ಹೋಟೆಲ್, ರೆಸ್ಟೋರೆಂಟ್, ತಿಂಡಿ ತಿನಿಸು, ಮಾಂಸಾಹಾರ ಸೇರಿದಂತೆ ಎಲ್ಲ ಬಗೆಯ ಆಹಾರ ಸಂಬಂಧಿತ ವ್ಯಾಪಾರ ಮಾಡುವವರು ನೊಂದಣಿ ಮಾಡಿಸಿ, ಕಡ್ಡಯಾವಾಗಿ ಆಹಾರ ಸ್ವಚ್ಛತಾ ಹಾಗೂ ಪರಿಸರ ನೈರ್ಮಲ್ಯ ಸಂಬಂಧಿತ ನಿಯಮಗಳನ್ನು ಪಾಲಿಸಬೇಕು ಎಂದು ಕದಂಬ ಸೈನ್ಯ ರಾಜ್ಯಾಧ್ಯಕ್ಷ …

ಮಂಡ್ಯ : ಮೈಷುಗರ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸಿ.ಡಿ. ಗಂಗಾಧರ್ ಹಾಗೂ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು(ಏ.11)‌ ಮೈ ಷುಗರ್ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಕೆಲಸ ಪ್ರಾರಂಭಿಸಲು ಕಾರ್ಖಾನೆಯಲ್ಲಿ ದುರಸ್ತಿಯಲ್ಲಿರುವ …

Stay Connected​
error: Content is protected !!