Mysore
26
broken clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

mandya

Homemandya

ಮಂಡ್ಯ: ರಾತ್ರಿ ವೇಳೆ ಗ್ರಾಮಕ್ಕೆ ಬಂದು ಜನರಿಗೆ ಶಾಸ್ತ್ರ ಹೇಳಿ ಭಯ ಹುಟ್ಟಿಸುತ್ತಿದ್ದ ಬುಡುಬುಡಿಕೆ ಜನರಿಗೆ ಗ್ರಾಮಸ್ಥರೇ ಚಳಿ ಬಿಡಿಸಿದ ಘಟನೆ ಮಂಡ್ಯ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ನಡೆದಿದೆ. ಬುಡುಬುಡಿಕೆ ಜನಾಂಗದ ಹಲವರು ರಾತ್ರಿ ವೇಳೆ ಗ್ರಾಮದಲ್ಲಿ ಬೀದಿಯಲ್ಲಿ ಸಂಚರಿಸಿ ಭಯ …

ಮಂಡ್ಯ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಕಾಣೆಯಾದ ಮಕ್ಕಳ ಪ್ರಕರಣಗಳ …

protest

ಕೆ.ಎಂ ದೊಡ್ಡಿ : ವಿಶ್ವೇಶ್ವರಯ್ಯ ನಾಲೆಯ ಕೊನೆಭಾಗದ ಒಂದರಿಂದ 6ನೇಯ ಕೊನೆಯ ಭಾಗದ ಜಮೀನುಗಳಿಗೆ ನೀರು ಹರಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು. ಕೆ.ಎಂ ದೊಡ್ಡಿಯ ಸರ್.ಎಂ. ವಿಶ್ವೇಶ್ವರಯ್ಯ ವೃತ್ತದಲ್ಲಿ ಕರ್ನಾಟಕ ರಾಜ್ಯ …

Take appropriate action to prevent infant deaths: CEO's instruction

ಮಂಡ್ಯ: ಪ್ರತಿಯೊಂದು ಶಿಶುವಿಗೂ ಬದುಕುವ ಹಕ್ಕಿದ್ದು, ಜಿಲ್ಲೆಯಲ್ಲಿ ಯಾವುದೇ ಶಿಶು ಮರಣ ಆಗದಂತೆ ತಡೆಗಟ್ಟುವ ಜವಬ್ದಾರಿ ಆರೋಗ್ಯ ಇಲಾಖೆಯದ್ದಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ನಂದಿನಿ ಕೆ.ಆರ್. ಅಭಿಪ್ರಾಯಪಟ್ಟರು. ಸೋಮವಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿನ ಡಾ.ಜೆ.ಎಲ್. ಜವರೇಗೌಡ …

r ashok

ಮಂಡ್ಯ: ರಾಹುಲ್ ಗಾಂಧಿ ಕರ್ನಾಟಕಕ್ಕೆ ಬಂದು ಅದೇನು ಬಾಂಬ್ ಹಾಕ್ತಾರೋ ಹಾಕಲಿ ನೋಡೋಣ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಸವಾಲು ಹಾಕಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾತನಾಡಿದ ಅವರು, ಎರಡು ವರ್ಷ ಎಲ್ಲೋ ಇದ್ದ ರಾಹುಲ್ ಗಾಂಧಿ, ಈಗ ಚುನಾವಣೆಗೋಸ್ಕರ ಕರ್ನಾಟಕಕ್ಕೆ …

Resign and Fulfill the Aspirations of Kannadigas: Opposition Leader R. Ashoka

ಮಂಡ್ಯ: ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಟಿಪ್ಪು ಸುಲ್ತಾನ್ 1799ರಲ್ಲಿ ಮೃತಪಟ್ಟಿದ್ದು, …

H C mahadevappa

ಶ್ರೀರಂಗಪಟ್ಟಣ : ಶೋಷಿತ ವರ್ಗದ ಜನರು ತಮ್ಮ ಓಟು ಮಾರಿಕೊಳ್ಳದೆ, ಸ್ವಾಭಿಮಾನದಿಂದ ಬದುಕಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಆಮಿಷಗಳಿಗೆ ಬಲಿಯಾಗಿ ಓಟು …

ಮಂಡ್ಯ: ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯ ನರ್ಸಿಂಗ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಂಡ್ಯ ತಾಲೂಕು ಗುನ್ನಾಯಕನಹಳ್ಳಿ ಗ್ರಾಮದ ನರ್ಸಿಂಗ್ ವಿದ್ಯಾರ್ಥಿನಿ ನಿಶ್ಕಲ(21) ಆತ್ಮಹತ್ಯೆ ಮಾಡಿಕೊಂಡವರು. ಕೇವಲ ಹತ್ತು ದಿನಗಳ ಅಂತರದಲ್ಲೇ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. …

Fill the lakes in the farthest parts of the district with water: Minister N. Cheluvarayaswamy.

ಮಂಡ್ಯ : ಕೆ.ಆರ್.ಎಸ್ ಜಲಾಶಯ ಭರ್ತಿಯಾಗಿದ್ದು, ಜಿಲ್ಲೆಯ ಕೊನೆಯ ಭಾಗದ ಕೆರೆಗಳಿಗೆ ನೀರು ತುಂಬಿಸಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಕೆ.ಡಿ.ಪಿ. ಸಭೆಯ ಅಧ್ಯಕ್ಷತೆ …

Massive protest rally against voter fraud on August 5: Minister N. Cheluvarayaswamy.

ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ಮತ ಕಳ್ಳತನ ನಡೆದಿರುವ ಕುರಿತು ರಾಹುಲ್ ಗಾಂಧಿ ನೇತೃತ್ವದಲ್ಲಿ ಆಗಸ್ಟ್ 5 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ನಡೆಸಲಾಗುವುದು ಎಂದು ಸಚಿವ ಎನ್.‌ ಚಲುವರಾಯಸ್ವಾಮಿ ಹೇಳಿದರು. ಶನಿವಾರದಂದು ಜಿಲ್ಲಾ ಪ್ರೆಸ್ …

Stay Connected​
error: Content is protected !!