Mysore
20
overcast clouds
Light
Dark

mandya

Homemandya

ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಟ್ರಾನ್ಸ್ ಫಾರ್ಮರ್ ತೊಂದರೆಯಿಂದ ಕಾರ್ಯನಿರ್ವಹಣೆಯಲ್ಲಿ ವ್ಯತ್ಯಯವಾಗಿತ್ತು. ಇಂದು ಹೊಸ ಟ್ರನ್ಸ್ ಫಾರ್ಮರ್ ಅಳವಡಿಸಿದ್ದು, ಕಬ್ಬು ಅರೆಯುವಿಕೆಯ ಕೆಲಸ ಪ್ರಾರಂಭವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಅವರು ತಿಳಿಸಿದ್ದಾರೆ. ಮೈ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ರೈತರೊಂದಿಗೆ …

ಮಂಡ್ಯ: ಜನಪರ ಕೆಲಸ ಮಾಡುತ್ತಾ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಚು ರೂಪಿಸಿ ಹಗರಣವಲ್ಲದ ವಿಚಾರವನ್ನು ಮುಂದೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಹೂಡಿರುವ ಬಿಜೆಪಿ - ಜೆಡಿಎಸ್ ನಾಯಕರ ಎಲ್ಲಾ ಹಗರಣವನ್ನು ಕಾನೂನು ಬದ್ಧವಾಗಿ ಬಯಲು …

ಮಂಡ್ಯ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕ್ರಮವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಶಿವನಂಜು ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ …

ನಾಗಮಂಗಲ/ಮಂಡ್ಯ: ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಹೆಣ್ಣು ಭ್ರೂಣ ಪತ್ತೆ ದಂಧೆ ನಡೆಯುತ್ತಿರುವಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಆರೋಪಿಗಳು ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದು, ಪ್ರಮುಖ ಆರೋಪಿ ಅಭಿಷೇಕ್‌ ಪರಾರಿಯಾಗಿದ್ದಾನೆ. ಗುರುವಾರ(ಆ.15)ತಡರಾತ್ರಿ ಜಿಲ್ಲಾ ಆರೋಗ್ಯ …

ಮಂಡ್ಯ: ಈ ಬಾರಿ ಸಕ್ಕರೆ ನಾಡಿನ ಮಂಡ್ಯ ಜಿಲ್ಲೆಯಲ್ಲಿ ಅಕ್ಕರೆಯಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 20,21 ಹಾಗೂ 22 ರಂದು ಆಚರಿಸಲು ಸಿದ್ಧತೆ ನಡೆಸಿದೆ. ಜಿಲ್ಲಾಡಳಿತ ಸ್ವಾಗತ ಸಮಿತಿ, ಹಣಕಾಸು ಮತ್ತು ಲೆಕ್ಕ ಪರಿಶೋಧನಾ ಸಮಿತಿ, …

ಮಂಡ್ಯ : ಪೋಲಿಸ್ ಕಾರ್ಯಾಚರಣೆ ವೇಳೆ ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡಿ ನಟೋರಿಯಸ್ ರೌಡಿಶೀಟರ್ ನನ್ನ ಬಂಧಿಸಿರುವ ಘಟನೆ ಭಾನುವಾರ ಬೆಳ್ಳಂ ಬೆಳಿಗ್ಗೆ ನಡೆದಿದೆ. ಮಳವಳ್ಳಿ ತಾಲೂಕಿನ ಚಿಕ್ಕಮುಲಗೂಡು ಬಳಿ ರೌಡಿಶೀಟರ್ ಮುತ್ತುರಾಜ್ ಅಲಿಯಾಸ್ ಡಕ್ಕನ ಮೇಲೆ ಹಲಗೂರು ವೃತ್ತದ ಸರ್ಕಲ್ …

ಮಂಡ್ಯ: ಜಿಲ್ಲೆಯಲ್ಲಿರುವ ಎಲ್ಲಾ ಭತ್ತ ಬೆಳೆಗಾರರಿಗೆ ಭತ್ತದ ಬೆಳೆಯಲ್ಲಿ ಇಳುವರಿ ಹೆಚ್ಚಿಸಲು ಅನುಸರಿಸಬೇಕಾದ ಬೇಸಾಯ ಕ್ರಮಗಳು ಹಾಗೂ ಜೈವಿಕ ಗೊಬ್ಬರ, ಲಘು ಪೋಷಕಾಂಶ ಬಳಕೆಯ ಬಗ್ಗೆ ಮಂಡ್ಯ, ಮದ್ದೂರು, ಮಳವಳ್ಳಿ ತಾಲ್ಲೂಕಿನ ಸರಿಸುಮಾರು 45,000 ಭತ್ತ ಬೆಳೆಯುವ ರೈತರಿಗೆ ಕಡಿಮೆ ಅವಧಿಯಲ್ಲಿ …

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ಡಿ.ಜೆ .ಅಬ್ರಹಾಂ ಅವರು ಸಲ್ಲಿಸಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಕಾಂಗ್ರೆಸ್ ಮುಖಂಡ ಶಿವನಂಜು ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ(ಆ.10) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬ್ಲಾಕ್ ಮೇಲರ್ ಡಿಜೆ ಅಬ್ರಹಾಂ …

ಮಂಡ್ಯ: ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥ ಯಾತ್ರೆಯೂ ರಾಜ್ಯಾದ್ಯಂತ ಸಂಚರಿಸಲಿದ್ದು, ರಾಮನಗರ ಜಿಲ್ಲೆಯಿಂದ ಆಗಸ್ಟ್ 18 ರಂದು ಬೆಳಿಗ್ಗೆ 9 ಗಂಟೆಗೆ ಮಂಡ್ಯ ಜಿಲ್ಲೆಗೆ ಆಗಮಿಸಲಿದೆ. ಜ್ಯೋತಿ ರಥ ಯಾತ್ರೆಯನ್ನು ಅದ್ದೂರಿಯಾಗಿ ಜಿಲ್ಲೆಗೆ ಸ್ವಾಗತಿಸೋಣ ಎಂದು ಅಪರ ಜಿಲ್ಲಾಧಿಕಾರಿ …

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೂಟಿ ಮಾಡಿದ 14 ನಿವೇಶನ ಹಾಗೂ ಅವರ ಬೆಂಬಲಿಗರು ಲೂಟಿ ಮಾಡಿದ 400-500 ನಿವೇಶನಗಳನ್ನು ಸರ್ಕಾರಕ್ಕೆ ಮರಳಿ ನೀಡಬೇಕು. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ತನಿಖೆ ಮುಗಿಯುವವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿರಬಾರದು, ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ …