ಮಂಡ್ಯ : ಲಂಚ ಪಡೆಯುತ್ತಿದ್ದಾಗ ಸೆಸ್ಕಾಂ ಉಪ ವಿಭಾಗದ ಸಹಾಯಕ ಇಂಜಿನಿಯರ್ (ಎಇ) ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಸೆಸ್ಕಾಂನ ಶ್ರೀನಿವಾಸ್ ಲೋಕಾ ಬಲೆಗೆ ಬಿದ್ದ ಸಹಾಯಕ ಎಂಜಿನಿಯರ್. ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 75 …
ಮಂಡ್ಯ : ಲಂಚ ಪಡೆಯುತ್ತಿದ್ದಾಗ ಸೆಸ್ಕಾಂ ಉಪ ವಿಭಾಗದ ಸಹಾಯಕ ಇಂಜಿನಿಯರ್ (ಎಇ) ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಸೆಸ್ಕಾಂನ ಶ್ರೀನಿವಾಸ್ ಲೋಕಾ ಬಲೆಗೆ ಬಿದ್ದ ಸಹಾಯಕ ಎಂಜಿನಿಯರ್. ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು 75 …
ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು ನಾಯಿಗಳನ್ನು ಬೇಟೆಯಾಡುತ್ತಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಬೋನಿಗೆ ಬಿದ್ದಿದ್ದು, ಇದರಿಂದ ರೈತರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕಿಕ್ಕೇರಿ ಹೋಬಳಿಯ …
ಮಂಡ್ಯ: ಕಾವೇರಿ ಜಲಾನಯದ ಪ್ರದೇಶ ಹಾಗೂ ಕೊಡಗಿನಲ್ಲಿ ಮುಂಗಾರು ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಪ್ರಸಿದ್ಧ ಕೃಷ್ಣರಾಜಸಾಗರ ಜಲಾಶಯಕ್ಕೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದೆ. ಕಳೆದ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಇಂದು ಜಲಾಶಯಕ್ಕೆ 1449 ಕ್ಯೂಸೆಕ್ಸ್ ಒಳಹರಿವು ದಾಖಲಾಗಿದ್ದು, ಜಲಾಶಯದಿಂದ 760 ಕ್ಯೂಸೆಕ್ಸ್ ನೀರನ್ನು ಹೊರಗೆ ಬಿಡಲಾಗುತ್ತಿದೆ. …
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್‌ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ ಮುಂಜಾನೆ ಗೂಡ್ಸ್ ವಾಹನದ ಚಾಲಕನ ಮೇಲೆ ನಡೆದಿದ್ದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳು ಹಾಗೂ ಕೃತ್ಯಕ್ಕೆ ಬಳಸಿದ್ದ …
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಶ್ಮಿ(೩೫) ಎಂಬಾಕೆ ಕೊಲೆಯಾದ ಗೃಹಿಣಿಯಾಗಿದ್ದು, ಪತಿ ರಮೇಶ್(೪೨) ಎಂಬಾತ ಕಬ್ಬಿಣದ ರಾಡ್‌ನಿಂದ ತಲೆಗೆ ಒಡೆದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. …
ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು. ಮಂಡ್ಯ ಜಿಲ್ಲೆಯಲ್ಲಿ ಮೌಲ್ಯಗಳನ್ನೇ ಉಸಿರಾಗಿಸಿಕೊಂಡು ಬದುಕಿದ ಕೆಲವು ಮಹನೀಯರಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಪಿ. ಎನ್. ಜವರಪ್ಪಗೌಡರೂ ಒಬ್ಬರು. ಮಂಡ್ಯ ಜಿಲ್ಲೆಯ …
ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ ಸಿಲುಕಿದ ಪರಿಣಾಮ ಬೆಂಗಳೂರು ಮೂಲದ ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿದಂತೆ ಕಾರಿನ ಚಾಲಕನೂ ಸೇರಿ ಐವರು ಮೃತಪಟ್ಟ ದಾರುಣ …
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಮೃತನನ್ನು ಉತ್ತರ ಪ್ರದೇಶದ ವಾರಣಾಸಿ ಮೂಲದ ಚೋಟೆ ಲಾಲ್ ಜೈಸ್ವಾಲ್ ಅವರ ಪುತ್ರ ಸೌರಭ್ ಜೈಸ್ವಾಲ್ (೨೯) ಎಂದು ಗುರುತಿಸಲಾಗಿದೆ. …
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ ಚಿನ್ನ, 1.3 ಕೆ.ಜಿ ಬೆಳ್ಳಿ, ಪ್ಯಾಸೆಂಜರ್ ಆಟೋ, ಒಂದು ಬೈಕ್, 20 ಸಾವಿರ ನಗದು ಸೇರಿ 86 ಲಕ್ಷ ರೂ. …