ಮಂಡ್ಯ: ಯುವಕನೋರ್ವ ಪ್ರಿಯತಮೆಯನ್ನು ಕೊಂದು ತನ್ನ ಜಮೀನಿನಲ್ಲೇ ಶವ ಬಚ್ಚಿಟ್ಟ ಘಟನೆ ಮಂಡ್ಯದ ಕರೋಟಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಹೊಸಕೊಪ್ಪಲು ಗ್ರಾಮದ ಪ್ರೀತಿ ಎಂಬುವವರೇ ಹತ್ಯೆಯಾದ ಮಹಿಳೆಯಾಗಿದ್ದಾರೆ. ಪುನೀತ್ ಎಂಬಾತನೇ ಕೊಲೆಮಾಡಿದ ಆರೋಪಿಯಾಗಿದ್ದಾನೆ. ಪ್ರೀತಿಗೆ ಮದುವೆಯಾಗಿ ಮಕ್ಕಳಿದ್ದರೂ ಪುನೀತ್ ಹಿಂದೆ …










