ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರೇ ಆಗಿದ್ದಾರೆ ; ಶಾಸಕ ಮಂಡ್ಯ: ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರೇ ಆಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಚಿಕಿತ್ಸೆ ಮತ್ತು ಸೇವೆ ಒದಗಿಸಬೇಕು ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಮಿಮ್ಸ್ ವೈದ್ಯರಿಗೆ ಕಿವಿಮಾತು ಹೇಳಿದರು. ಮಿಮ್ಸ್ ಆಸ್ಪತ್ರೆಗೆ ಭೇಟಿ …
ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರೇ ಆಗಿದ್ದಾರೆ ; ಶಾಸಕ ಮಂಡ್ಯ: ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರೇ ಆಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಚಿಕಿತ್ಸೆ ಮತ್ತು ಸೇವೆ ಒದಗಿಸಬೇಕು ಎಂದು ಶಾಸಕ ಪಿ.ರವಿಕುಮಾರ್ ಗಣಿಗ ಮಿಮ್ಸ್ ವೈದ್ಯರಿಗೆ ಕಿವಿಮಾತು ಹೇಳಿದರು. ಮಿಮ್ಸ್ ಆಸ್ಪತ್ರೆಗೆ ಭೇಟಿ …
ಮಂಡ್ಯ : ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ, ಸಮಗ್ರ ತನಿಖೆ ನಡೆಸಿ ಪ್ರಕರಣದಲ್ಲಿ ಯಾವುದೇ ಮುಲಾಜಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಹೇಳಿದರು. ಸೋಮವಾರ (ಜೂನ್.2) ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ …
ಮಂಡ್ಯ: ಮದುವೆಯಾಗಲು ನಿರಾಕರಿಸಿದ ಪರಿಣಾಮ ಯುವತಿಯ ಹಿಂದೆ ಬಿದ್ದ ವ್ಯಕ್ತಿಯೋರ್ವ ನಾಲ್ಕು ವರ್ಷಗಳಿಂದ ಆಕೆಗೆ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಆಕೆಗೆ ನಿಶ್ಚಯವಾಗಿದ್ದ ಮದುವೆಯನ್ನೆಲ್ಲಾ ರದ್ದು ಮಾಡಿಸಿದ್ದಲ್ಲದೇ ಆಕೆಗೆ ಆಸಿಡ್ ದಾಳಿ ಮಾಡುವ ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಚಿಕ್ಕಬಳ್ಳಿ ಬಾಲಕೃಷ್ಣ ಎಂಬುವವನ ವಿರುದ್ಧ …
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದ ಸುತ್ತಮುತ್ತ ಮುಂಗಾರು ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಇಂದಿನ ಒಳಹರಿವು 17 ಸಾವಿರ ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು …
ಮಂಡ್ಯ: ಪಾದದ ಮೂಳೆ ಮುರಿತದಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದೆ ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಲ್ಲೂರು ಗ್ರಾಮದ 7 ವರ್ಷದ ಸಾನ್ವಿ ಎಂಬುವವಲೇ ಮೃತ ಬಾಲಕಿಯಾಗಿದ್ದಾಳೆ. ಟೈಲ್ಸ್ …
ಕೆ.ಆರ್. ಪೇಟೆ : ತಾಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಸಮಗ್ರ ತನಿಖೆ ನಡೆಸಿ ಸೂಕ್ತ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ …
ಮಂಡ್ಯ : ಸಾರ್ವಜನಿಕರಲ್ಲಿ ಕಾನೂನು ಅರಿವಿನ ಕೊರತೆಯಿದ್ದು, ಜಿಲ್ಲೆಯಲ್ಲಿನ ನ್ಯಾಯಾಧೀಶರು ತಿಂಗಳಿಗೆ ಒಂದೆರಡು ಬಾರಿ ಹಳ್ಳಿಗಳಿಗೆ ಭೇಟಿ ನೀಡಿ ಕಾನೂನಿನ ಬಗ್ಗೆ ಅರಿವು ಮೂಡಿಸಿ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.ವೀರಪ್ಪ ಹೇಳಿದರು. ಇಂದು(ಮೇ.29) ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ …
ಮಂಡ್ಯ : ಭ್ರಷ್ಟಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಇದ್ದ ಹಾಗೆ. ಒಂದು ವೇಳೆ ಕ್ಯಾನ್ಸರ್ ಕಾಯಿಲೆ ಹೊಂದಿರುವವರನ್ನು ಗುಣಪಡಿಸಬಹುದು ಭ್ರಷ್ಟಾಚಾರ ಎಂಬ ಕಾಯಿಲೆ ಹೊಂದಿರುವವರನ್ನು ಗುಣ ಪಡಿಸಲಾಗುವುದಿಲ್ಲ. ಅಧಿಕಾರಿಗಳು ಭ್ರಷ್ಟಚಾರ ಎಂಬ ಕಾಯಿಲೆಯಿಂದ ದೂರವಿರಿ ಇಲ್ಲವಾದರೆ ಭಯದಲ್ಲಿ ಬದುಕುವ ಪರಿಸ್ಥಿತಿ …
ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಿಸಿದರು. ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗೆ ಯಂತ್ರ ಚಾಲಿತ ತ್ರಿಚಕ್ರ ವಾಹನ-13, ಬ್ಯಾಟರಿ ಚಾಲಿತ …
ರಾಮನಗರ : ಜಲಾಶಯದಲ್ಲಿ ಮುಳುಗಿ ಮೂವರು ಯುವತಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ವೈಜಿಗುಡ್ಡ ಡ್ಯಾಮ್‌ನಲ್ಲಿ ಸೋಮವಾರ ನಡೆದಿದೆ. ಬೆಂಗಳೂರು ಮೂಲದ ರಾಘವಿ(18), ಮಧುಮಿತ(20) ಹಾಗೂ ರಮ್ಯ(22) ನೀರಿನಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆ ಹಿನ್ನೆಲೆ ; ಬೆಂಗಳೂರು ಮೂಲದ …