Mysore
19
overcast clouds

Social Media

ಮಂಗಳವಾರ, 13 ಜನವರಿ 2026
Light
Dark

mandya

Homemandya

ಮಂಡ್ಯ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಜ್ಯಾದ್ಯಾಂತ ಮಾ.8ರಂದು ರಾಷ್ಟ್ರೀಯ ಲೋಕ-ಅದಾಲತ್‌ ಅನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ಸಿವಿಲ್‌ ನ್ಯಾಯಾಧೀಶ ಆನಂದ್‌.ಎಂ ಅವರು ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬರುವಂತಹ …

ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತ ಸಮ್ಮಾನ್ ಯೋಜನೆಯ 19 ನೇ ಕಂತಿನ ಹಣವನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ ಎಂದು  ಕೇಂದ್ರ ಸಚಿವ ಎಚ್.ಡಿ‌ಕುಮಾರಸ್ವಾಮಿ  ಹೇಳಿದ್ದಾರೆ. ನಗರದ ವಿಸಿ ಫಾರಂನಲ್ಲಿ ಮಾತನಾಡಿದ ಅವರು,  ರೈತರ ಕೃಷಿ ಚಟುವಟಿಕೆಗಾಗಿ ವರ್ಷದಲ್ಲಿ 3 …

ಮಂಡ್ಯ: ಸರ್ಕಾರಿ ಸ್ಥಳಗಳಲ್ಲಿರುವ ಸ್ಮಶಾನಗಳಲ್ಲಿ ಎಲ್ಲಾ ಸಮುದಾಯದವರು ಯಾವುದೇ ಬೇಧ ಭಾವವಿಲ್ಲದೆ ಅಂತ್ಯಸಂಸ್ಕಾರ ಮಾಡಲು ಮುಕ್ತ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ  ಹೇಳಿದರು. ಇಂದು (ಫೆ.24) ರಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ …

ಮಂಡ್ಯ: ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಯಲಿಯೂರು ಗ್ರಾಮದ ಬಳಿ ನಡೆದಿದೆ. ಮಾಸ್ತಪ್ಪ (65), ರತ್ನಮ್ಮ (45), ಮಗಳು ಲಕ್ಷ್ಮೀ(18) ಎಂಬುವವರು ಮೃತ ದುರ್ದೈವಿಗಳಾಗಿದ್ದು. ಮೃತರು ಶ್ರೀರಂಗಪಟ್ಟಣದ ಗಂಜಾಂ ನಿವಾಸಿಗಳು ಎಂದು ತಿಳಿದು …

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಬೆಟ್ಟವೊಂದರಲ್ಲಿ ನಾಡಬಾಂಬ್‌ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನ ಭಾನುವಾರ ನಡೆದಿದೆ. ತಾಲ್ಲೂಕಿನ ಕಂಬದಹಳ್ಳಿ ಗ್ರಾಮದ ಆಂಜನೇಯಬೆಟ್ಟದಲ್ಲಿ ಈ ಘಟನೆ ನಡೆದಿದ್ದು, ಜೈನ ಬಸದಿ ಶಾಲೆಯ ವಿದ್ಯಾರ್ಥಿಗಳಾದ ಹರಿಯಂತ್‌ ಪಾಟೀಲ್‌, ಪಾರ್ಥ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ಬೆಟ್ಟದ …

ಮಂಡ್ಯ: ಕಾಡು ಪ್ರಾಣಿಗಳ ಹತ್ಯೆಗೆ ಇಟ್ಟಿದ್ದ ಸಿಡಿ ಮದ್ದು ಸ್ಪೋಟಗೊಂಡು ಸ್ವಚ್ಚತಾ ಕಾರ್ಯಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ಜೈನಮಠದ ವಸತಿ ನಿಲಯದ …

ಮಂಡ್ಯ: ಅಮೇರಿಕ ಸರ್ಕಾರ ಅಲ್ಲಿನ ಭಾರತೀಯ ವಲಸಿಗರ ಮೇಲೆ ನಡೆಸುತ್ತಿರುವ ಅಮಾನುಷ ಕೃತ್ಯ ಮತ್ತು ದೌರ್ಜನ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನೆಡೆಸಿದರು. ನಗರದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದ ಜಿಲ್ಲಾ ಕಾಂಗ್ರೆಸ್ …

ಶ್ರೀರಂಗಪಟ್ಟಣ : ಗ್ರಾಮದ ದಲಿತರ ಜನಾಂಗಕ್ಕೆ ಸ್ಮಶಾನ ಜಾಗ ನಿಗಧಿ ಪಡಿಸುವಂತೆ ಆಗ್ರಹಿಸಿ ತಾಲೂಕಿನ ಕೊಡಿಯಾಲ ಗ್ರಾಮಸ್ಥರು ರಸ್ತೆ ಮಧ್ಯ ಶವಹೊತ್ತ ವಾಹನ ನಿಲ್ಲಿಸಿ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಗ್ರಾಮದಲ್ಲಿ ದಲಿತ ಜನಾಂಗದ ಸಿದ್ದಯ್ಯ (55) ಎಂಬ ವ್ಯಕ್ತಿಯೊಬ್ಬರು …

ನಾಗಮಂಗಲ : ಸಾರ್ವಜನಿಕ ಹಾಗೂ ರೈತ ಸಮುದಾಯದ ಒಳಿತಿಗೆ ಹಾಗೂ ಆರ್ಥಿಕ ಅಭಿವೃದ್ಧಿಯ ಜೀವನಾಡಿಯಾಗಿ ಸೇವೆ ಸಲ್ಲಿಸುತ್ತಿರುವ ಸಹಕಾರ ಸಂಘಗಳ ಪಾತ್ರ ಅನನ್ಯ ಎಂದು ಸಚಿವರಾದ ಚೆಲುವರಾಯಸ್ವಾಮಿ ತಿಳಿಸಿದರು. ತಾಲೂಕಿನ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘವು ಟಿ.ಬಿ ಬಡಾವಣೆಯಲ್ಲಿ ನಿರ್ಮಿಸಲಾಗಿರುವ 50 …

‌ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ, ಪೂಜ್ಯ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12ನೇ ವಾರ್ಷಿಕ ಪಟ್ಟಾಭಿಷೇಕ …

Stay Connected​
error: Content is protected !!