ಮಂಡ್ಯ: ರಾಜ್ಯ ಸರ್ಕಾರ ಆರಂಭಿಸಲು ಉದ್ದೇಶಿಸಿರುವ ಕಾವೇರಿ ಆರತಿ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬುಧವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಬೃಂದಾವನದ ಬೋಟಿಂಗ್ ಪಾಯಿಂಟ್ ಬಳಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ, ರೈತ ಸಂಘ, …
ಮಂಡ್ಯ: ರಾಜ್ಯ ಸರ್ಕಾರ ಆರಂಭಿಸಲು ಉದ್ದೇಶಿಸಿರುವ ಕಾವೇರಿ ಆರತಿ ಹಾಗೂ ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬುಧವಾರ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಬೃಂದಾವನದ ಬೋಟಿಂಗ್ ಪಾಯಿಂಟ್ ಬಳಿ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ, ರೈತ ಸಂಘ, …
annoorಮಂಡ್ಯ: ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಅಂಗವಾಗಿ ಏಕಕಾಲದಲ್ಲಿ ಗರಿಷ್ಠ ಸಂಖ್ಯೆಯ ರಂಗೋಲಿಗಳನ್ನು ಬಿಡಿಸಿ ದಾಖಲೆ ನಿರ್ಮಿಸಿದ ಅಣ್ಣೂರು ಗ್ರಾಮ ಪಂಚಾಯತ್ ಸಾಧನೆ `ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್'ನಲ್ಲಿ ಸೇರ್ಪಡೆ ಆಗಿದೆ. ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಿಸುತ್ತಾ ಗಮನ ಸೆಳೆದಿರುವ ಅಣ್ಣೂರು …
ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆ ಸಮೀಪ ʻಕಾವೇರಿ ಆರತಿʼ ಕಾರ್ಯಕ್ರಮ ಆಯೋಜಿಸಲು ನಡೆಸುತ್ತಿದ್ದ ಪೂರ್ವ ಸಿದ್ದತಾ ಕಾಮಗಾರಿಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿದೆ. ಕಾವೇರಿ ಆರತಿಯ ವೇದಿಕೆ ನಿರ್ಮಿಸಲು ಕಳೆದ ಮೂರು ದಿನಗಳಿಂದ ಸ್ಥಳ ಸಮತಟ್ಟು ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕೆ …
ಪಾಂಡವಪುರ: ತಾಲ್ಲೂಕಿನ ಚಿನಕುರುಳಿಯ ಮುಖ್ಯರಸ್ತೆಯಲ್ಲಿರುವ ಹೋಟೆಲೊಂದಕ್ಕೆ ಮೈಸೂರಿನಿಂದ ಕೋಳಿ ಮಾಂಸ ಸರಬರಾಜು ಮಾಡುತ್ತಿದ್ದ ವ್ಯಕ್ತಿಯನ್ನು ತಡೆದ ಕೆಲವ್ಯಕ್ತಿಗಳು, ಕೆಟ್ಟ ವಾಸನೆ ಬರುತ್ತಿರುವ ಕುರಿತು ಪ್ರಶ್ನಿಸಿದ ಘಟನೆ ಗಾಳಿ ಸುದ್ದಿಯಾಗಿ ಸಾರ್ವಜನಿಕರಲ್ಲಿ ಸಾಕಷ್ಟು ಗಲಿಬಿಲಿ ಉಂಟು ಮಾಡಿತ್ತು. ಪಟ್ಟಣದ ಮುಖ್ಯರಸ್ತೆಯಲ್ಲಿನ ಚಿಕನ್ ಬಿರಿಯಾನಿ …
ಮಂಡ್ಯ: ಯಾರು ಏನೇ ಹೋರಾಟ ಮಾಡಲಿ, ಕೆಆರ್‌ಎಸ್ ನಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ ಮಾಡೇ ಮಾಡುತ್ತೇವೆ. ಇದರಿಂದ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು. ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿ ಅಮ್ಯೂಸ್ಮೆಂಟ್ ಪಾರ್ಕ್, ಕಾವೇರಿ …
ಮಂಡ್ಯ : ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ 57 ಬಾಲ್ಯ ವಿವಾಹ ನಡೆದಿರುವ ಬಗ್ಗೆ ಎಫ್.ಐ.ಆರ್ ದಾಖಲಿಸಲಾಗಿದೆ. ಬಾಲ್ಯ ವಿವಾಹ ನಡೆಯುವ ಮೊದಲೇ ಅಧಿಕಾರಿಗಳು ಪತ್ತೆ ಹಚ್ಚಿ ತಡೆಗಟ್ಟಬೇಕಿತ್ತು. ಬಾಲ್ಯ ವಿವಾಹವಿಫಲರಾದ ಅಧಿಕಾರಿಗಳಿಗೆ ನೊಟೀಸ್ ಜಾರಿ ಮಾಡುವಂತೆ ಜಿಲ್ಲಾಧಿಕಾರಿ ಡಾ: ಕುಮಾರ …
ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕು ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿರುವ ಪೊಲೀಸ್ ಅಧಿಕಾರಿಗಳು ಹಾಗೂ ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮಂಡ್ಯ ಜಿಲ್ಲಾ ಪ್ರಗತಿಪರ ಸಂಘಟನೆಗಳ ಮಹಾ …
ಬೆಂಗಳೂರು : ಜಿ.ಕೆ.ವಿ.ಕೆಯ ಆಡಳಿತ ವ್ಯವಸ್ಥೆ ಹಾಗೂ ಘನತೆಗೆ ಕುಂದು ಉಂಟಾಗದಂತೆ ಮಂಡ್ಯದ ವಿ.ಸ್.ಫಾರ್ಮ್ ನಲ್ಲಿ ನೂತನ ಪ್ರಾರಂಭಗೊಂಡಿರುವ ಕೃಷಿ ವಿ.ವಿ.ಗೆ ಅಗತ್ಯವಿರುವ ಸಿಬ್ಬಂದಿ ಹಾಗೂ ಇತರ ಸೌಕರ್ಯಗಳ ವರ್ಗಾವಣೆ ಮಾಡುವಂತೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿಯವರು ನಿರ್ದೇಶನ ನೀಡಿದ್ದಾರೆ. ಬೆಂಗಳೂರಿನ …
ಮಂಡ್ಯ : ಗೆಜ್ಜಲಗೆರೆ ಮನ್`ಮುಲ್' ನ ನೂತನ ಅಧ್ಯಕ್ಷರಾಗಿ ಯು.ಸಿ.ಶಿವಕುಮಾರ್ ಅಧಿಕಾರ ವಹಿಸಿಕೊಂಡರು. ಸೋಮವಾರ ಮಧ್ಯಾಹ್ನ ಹಾಲು ಉತ್ಪನ್ನ ಘಟಕದ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ದಾಖಲೆ ನೀಡಿ ಶುಭ ಹಾರೈಸಿದರು. ಈ ವೇಳೆ ಅಧ್ಯಕ್ಷ ಯು.ಸಿ.ಶಿವಕುಮಾರ್ ಮಾತನಾಡಿ, …
ಮೈಸೂರು: ಎಲ್ಲಾ ದ್ರಾವಿಡ ಭಾಷೆಗಳನ್ನು ಸಹೋದರರಂತೆ ಪರಿಗಣಿಸಬೇಕು ಎಂದು ದಂತ ವೈದ್ಯ ಡಾ.ಸಿ.ಶರತ್ ತಿಳಿಸಿದರು. ವಿಜಯನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬಾಗಲಕೋಟೆಯ ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ ಹಾಗೂ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ …