ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಭದ್ರತಾ ವೈಫಲ್ಯ ಆರೋಪ ಕೇಳಿಬಂದಿದೆ. ಕೆಆರ್‌ಎಸ್ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಅಪರಿಚಿತ ಯುವಕರು ಓಡಾಡುತ್ತಾ ಸೆಲ್ಫಿ ವಿಡಿಯೋ ಮಾಡಿ ಹುಚ್ಚಾಟ ಮೆರೆದಿದ್ದಾರೆ. ಇದನ್ನೂ ಓದಿ:- ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಎಂಎಲ್‌ಸಿ …










