ಮಂಡ್ಯ : ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಗಳಿಗೆ ರಿಸರ್ವ್ ಬ್ಯಾಂಕ್ ನಿಯಮಾವಳಿಯಂತೆ ನಿರ್ಬಂಧ ವಿಧಿಸಬೇಕು ಹಾಗೂ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ನಗರದ …
ಮಂಡ್ಯ : ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಗಳಿಗೆ ರಿಸರ್ವ್ ಬ್ಯಾಂಕ್ ನಿಯಮಾವಳಿಯಂತೆ ನಿರ್ಬಂಧ ವಿಧಿಸಬೇಕು ಹಾಗೂ ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ನಗರದ …
ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕಳಕ್ಕೆ ಬೇಸತ್ತು ತಾಯಿ, ಮಗ ಆತ್ಮಹತ್ತೆ ಮಾಡಿಕೊಂಡದ್ದ ಗ್ರಾಮಕ್ಕೆ ಭೇಟಿ ನೀಡಿದ ವಿಪಕ್ಷ ನಾಯಕ ಆರ್.ಅಶೋಕ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮ ಎಂಬವವರು ಉಜ್ಜೀವನ್ ಬ್ಯಾಂಕ್‌ನಲ್ಲಿ 6 ಲಕ್ಷ …
ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಈಗಾಗಲೇ ಸಮೀಕ್ಷೆ ನಡೆಸಿ 962 ಕೆರೆಗಳ ಅಳತೆಯನ್ನು ನಿಗದಿಪಡಿಸಲಾಗಿಸಿದೆ. ಒತ್ತುವರಿ ತೆರವುಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆರೆ ಒತ್ತುವರಿ ತೆರವು ಸಮಿತಿ ಸಭೆ ನಡೆಸಿ ಇಲಾಖೆವಾರು ವ್ಯಾಪ್ತಿಗೆ ಬರುವ ಕೆರೆಗಳ ಒತ್ತುವರಿ …
ಮಂಡ್ಯ: ಸಾವಿರಾರು ಎಕರೆ ಪ್ರದೇಶಕ್ಕೆ ಕಾವೇರಿ ನೀರು ಉಣಿಸುವ ಮಂಡ್ಯ ಜಿಲ್ಲೆ ವಿಸಿ ನಾಲೆ ಇದೀಗ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸಾವಿನ ಕೂಪವಾಗಿ ಬದಲಾಗಿದೆ. ಕಳೆದ 2018ರಿಂದ ಇಲ್ಲಿಯವರೆಗೆ ನಡೆದಿರುವ ವಿಸಿ ನಾಲೆ ದುರಂತದಲ್ಲಿ 46 ಮಂದಿ ಸಾವನ್ನಪ್ಪಿದ್ದಾರೆ. ಅಂದಿನಿಂದ …
ಕೆ.ಆರ್.ಪೇಟೆ: ನೀರಿನಲ್ಲಿ ಒಣಗಿ ನಿಂತಿರುವ ಬೆಳೆಗಳಿಗೆ ಕಾಲುವೆಗಳ ಮೂಲಕ ಹೇಮಾವತಿ ನದಿ ನೀರನ್ನು ಹರಿಸಿ ಎಂದು ಮಾಜಿ ಸಚಿವ ನಾರಾಯಣಗೌಡ ಆಗ್ರಹಿಸಿದ್ದಾರೆ. ಹೇಮಾವತಿ ನದಿ ಕಾಲುವೆಯ ಜಮೀನುಗಳಿಗೆ ಭೇಟಿ ನೀಡಿದ ಮಾಜಿ ಸಚಿವ ನಾರಾಯಣ ಗೌಡ ಅವರು, ರೈತರ ಸಮಸ್ಯೆಗಳನ್ನು ಆಲಿಸಿದರು. …
ಮಂಡ್ಯ: ಮನ್‌ಮುಲ್ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಶೀಲರಾಗಲು ಕಾರಣಕರ್ತರಾದ ಸಹಕಾರ ಕ್ಷೇತ್ರದ ಎಲ್ಲಾ ಮತದಾರರಿಗೆ, ಜಿಲ್ಲೆಯ ಜನರಿಗೂ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ …
ಮಂಡ್ಯ: ಹೊಸ ಪೀಳಿಗೆಯು ಸಂವಿಧಾನದ ಬಗ್ಗೆ ಪ್ರಜ್ಞೆ ಬೆಳೆಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅಪಾಯ ಕಾದಿದೆ ಎಂದು ಕೃಷಿ ಸಚಿವ ಎನ್. ಚೆಲುವನಾರಾಯಣ ಸ್ವಾಮಿ ಹೇಳಿದ್ದಾರೆ. 75ನೇ ಸಂವಿಧಾನ ಅಮೃತ ಮಹೋತ್ಸವ ಆಚರಣೆ ಮತ್ತು ಕರ್ನಾಟಕ ಸ್ವಾಭಿಮಾನಿ ಸಮ ಸಮಾಜ ದಶಮಾನೋತ್ಸವ ಸಮಾರಂಭದಲ್ಲಿ …
ಮಂಡ್ಯ: ಪಿಎಸ್‌ಎಸ್‌ಕೆ ಕಂಪನಿಯು ಸರ್ಕಾರದ ಷರತ್ತುಗಳನ್ನು ಉಲ್ಲಂಘಿಸಿ ಏಕಾಏಕಿ 45 ನೌಕರರನ್ನು ತೆಗೆದು ಹಾಕಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಪ್ರತಿಷ್ಠಿತ ಸಕ್ಕರೆ ಕಾರ್ಖಾನೆಯಲ್ಲಿ ಪಾಂಡವಪುರ ಪಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯು ಒಂದು. ಆದರೆ ಈ ಕಾರ್ಖಾನೆ ನಷ್ಟದಲ್ಲಿ ಸಿಲುಕಿದೆ ಎಂಬ ಕಾರಣಕ್ಕೆ ಕಳೆದ …
ಮಂಡ್ಯ: ಫೈನಾನ್ಸ್ ಕಿರುಕುಳಕ್ಕೆ ನೊಂದ ತಾಯಿ ಆತ್ಮಹತ್ಯೆಗೆ ಶರಣಗಾಗಿದ್ದ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದ ಮಗನೂ ಸಾವಿಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರಿನಲ್ಲಿ ನಡೆದಿದೆ. 31 ವರ್ಷದ ರಂಜಿತ್ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ನಾಲ್ಕು ದಿನಗಳ …
ಶ್ರೀರಂಗಪಟ್ಟಣ : ಇಲ್ಲಿನ ತಾಲ್ಲೂಕು ತಹಶೀಲ್ದಾರ್ ಕಚೇರಿಗೆ ಶುಕ್ರವಾರ ಜಿಲ್ಲಾಧಿಕಾರಿ ಡಾ.ಕುಮಾರ ಅವರು ದಿಢೀರ್ ಭೇಟಿ ನೀಡಿದರು. ತಾಲ್ಲೂಕು ಕಚೇರಿಯಲ್ಲಿ ಕಡತ ವಿಲೇವಾರಿ ಹಾಗೂ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿ ಸ್ವೀಕಾರ ಕುರಿತಂತೆ ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ಬಳಿಕ ಶೀಘ್ರ ಕಡತ …