Mysore
22
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

mandya

Homemandya
dengue

ಮಂಡ್ಯ : ಡೆಂಗ್ಯೂ ಜ್ವರ ಒಂದು ಮಾರಕ ಖಾಯಿಲೆ, ಈ ಮಹಾಮಾರಿ ಡೆಂಗ್ಯೂ ಬಾರದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಜಾಗೃತಿ ಮೂಡಿಸಿದರು. ಇಂದು (ಮೇ.16) ರಂದು ನಗರದ ಸಂಜಯ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಹಸಿರು …

yadhuveer krishnadatta wadiyar

ಮೈಸೂರು: ಮಳೆ ಬಂದು ಏನೇ ಸಮಸ್ಯೆ ಆದರೂ ಅದನ್ನು ಹೇಳಿಕೊಳ್ಳಲು ಪಾಲಿಕೆಯಲ್ಲಿ ಪ್ರತಿನಿಧಿಗಳೇ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಸಮಾಧಾನ ಹೊರಹಾಕಿದ್ದಾರೆ. ಮಳೆಯಿಂದ ಮೈಸೂರು ನಗರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರು ಕೇಳಿದ …

ಮಂಡ್ಯ : ವಿಜ್ಞಾನ ಬೆಳೆದಂತೆ ಮೌಡ್ಯತೆಯು ಹೆಚ್ಚುತ್ತಿರುವುದು ಸೋಜಿಗವೇ ಸರಿ. ಇದು ಅಪಾಯಕಾರಿ ಬೆಳವಣಿಗೆ. ಜನರು ಮೌಡ್ಯತೆಯನ್ನು ಧಿಕ್ಕರಿಸಬೇಕು. ಜಗತ್ತಿಗೆ ಜ್ಞಾನದ ಸಂಕೇತ ನೀಡಿದ ಬುದ್ಧತತ್ವವನ್ನು ಪಾಲಿಸಬೇಕು ಎಂದು ಕೊಳ್ಳೇಗಾಲದ ಚನ್ನಲಿಂಗನಹಳ್ಳಿಯ ಚೇತವನ ಬುದ್ಧವಿಹಾರದ ಮನೋರಖ್ಖಿತ ಬಂತೇಜಿ ಕರೆ ನೀಡಿದರು. ಇಂದು …

ಮಂಡ್ಯ : ಕೆಆರ್‌ಎಸ್‌ ಉದ್ಯಾನವನದಲ್ಲಿ ಯುದ್ಧದ ಸೈರನ್‌ ಮೊಳಗಿತು... ಬಾಂಬುಗಳು ಸಿಡಿದವು...ಕೆಆರ್‌ಎಸ್‌ನಲ್ಲಿ ಬೋಟ್‌ಗಳು ಮುಳುಗಿದವು.. ರಕ್ಷಣೆಗೆ ಸೈನಿಕರು, ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಧಾವಿಸಿದರು. ಗಾಯಗೊಂಡವರನ್ನು ಪತ್ತೆ ಹಚ್ಚಿದ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದರು. ದೇಶದ ಭದ್ರತೆ ದೃಷ್ಟಿಯಿಂದ ಸಾರ್ವಜನಿಕರಿಗೆ ಅರಿವು …

ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟವು 93 ಅಡಿಗಿಂತಲೂ ಕಡಿಮೆಯಾಗಿದೆ. ಈ ವರ್ಷ ಮೇ ಆರಂಭದಲ್ಲೇ ಕಟ್ಟೆಯ ನೀರಿನ ಮಟ್ಟವು 93 ಅಡಿಗೆ ಕುಸಿದಿದೆ. ಆದರೆ, ಕುಡಿಯುವ ನೀರು, ಬೆಳೆಗಳಿಗೆ ಯಾವ ತೊಂದರೆಯೂ ಇಲ್ಲ. ಅಲ್ಲದೇ, ಕಳೆದ ಬಾರಿಗಿಂತ …

strike

ಮಂಡ್ಯ: ರಾಜ್ಯದಲ್ಲಿನ ಎಲ್ಲಾ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ 27ರಂದು ಅರ್ನಿಧಿಷ್ಟ ಕಾಲ ಮುಷ್ಕರ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಆರ್.ನಾಗರಾಜು ತಿಳಿಸಿದರು. ಬೇಡಿಕೆಗಳ …

car accident mandya

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಮೀಪವಿರುವ ನಾರ್ಥ್ ಬ್ಯಾಂಕ್ ಬಳಿಯ ಕಾಲುವೆಯಲ್ಲಿ ಸ್ಯಾಂಟ್ರೋ ಕಾರೊಂದು ಮುಳುಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಕುಮಾರಸ್ವಾಮಿ(38), ಅದ್ವೈತ್(8), ಅಕ್ಷತಾ(3) ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಇವರು ಏಪ್ರಿಲ್.16ರಂದು ಬೆಂಗಳೂರಿನಿಂದ …

MGNREGA scheme

ಮಂಡ್ಯ : ಗ್ರಾಮೀಣ ಭಾಗದ ಜನರ ಜೀವನೋಪಯ ಮಾರ್ಗಕ್ಕೆ ವರದಾನವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು 2024-25ನೇ ಸಾಲಿನಲ್ಲಿ ಶೇ.102 ರಷ್ಟು ಗುರಿ ಮೀರಿದ ಸಾಧನೆ ಮಾಡುವ ಮೂಲಕ ಮಂಡ್ಯ ಜಿಲ್ಲಾ ಪಂಚಾಯತ್ ಉತ್ತಮ ಸಾಧನೆ ಮಾಡಿದೆ. ಮ-ನರೇಗಾ …

ಮಂಡ್ಯ: ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಸಾಗರ ನಲ್ಲೂರು ಫೈಲ್ ಬಡಾವಣೆಯಲ್ಲಿ ನಡೆದಿದೆ. ಕೆ.ಆರ್.ಸಾಗರದ ನಲ್ಲೂರ್ ಗ್ರಾಮದ ಸುಬ್ಬಯ್ಯ ಎಂಬುವರ ಹಿರಿಯ ಮಗಳು ಗರ್ಭಿಣಿಯಾಗಿರುವ ಭಾವನ(22), ಈಕೆ ಮಗ ಹೇಮಂತ್, ಭಾವನ ಪತಿ ಸುರೇಶ್ (29) ಮತ್ತು …

Summer camp at the panchayat level from May 2

ಮಂಡ್ಯ : ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಶ್ರಾಯದಲ್ಲಿ ಮೇ.2 ರಿಂದ 26 ರವರೆಗೆ 3 ರಿಂದ 8ನೇ ತರಗತಿ ಮಕ್ಕಳಿಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿ ಮಟ್ಟದಲ್ಲಿ 21 ದಿನಗಳ ಬೇಸಿಗೆ ಶಿಬಿರವನ್ನು‌ ಅರಿವು‌ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. …

Stay Connected​
error: Content is protected !!