Mysore
24
overcast clouds

Social Media

ಶನಿವಾರ, 20 ಜೂನ್ 2026
Light
Dark

mandya

Homemandya

ಸಭೆಯಲ್ಲಿ ವಿ.ಅನ್ಬುಕುಮಾರ್‌ ಸೂಚನೆ  ಮಂಡ್ಯ : ಜಿಲ್ಲೆಯಲ್ಲಿರುವ ಕೆರೆಕಟ್ಟೆಗಳನ್ನು ಯಾರೂ ಅತಿಕ್ರಮಣ ಮಾಡದಂತೆ ಕ್ರಮ ವಹಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು (ಮಾ.29) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಸಿಕ ಕೆ. ಡಿ. …

ಮಂಡ್ಯ : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಅಕುಶಲ ಕೂಲಿಕೆಲಸ ಮಾಡುವ ಗ್ರಾಮೀಣ ಕೂಲಿಕಾರರ ದಿನಗೂಲಿ ದರವನ್ನು 370 ರೂ ಗಳಿಗೆ ಹೆಚ್ಚಳ ಮಾಡಿ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಮಂತ್ರಾಲಯವು ಆದೇಶ ಹೊರಡಿಸಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತ್ …

ಮಂಡ್ಯ: ಯುಗಾದಿ ಹಬ್ಬದ ಜೂಜಾಟಕ್ಕೆ ಮಂಡ್ಯ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ಬ್ರೇಕ್ ಹಾಕಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಹಬ್ಬದ ಜೂಜಿಗೆ ಮಂಡ್ಯ ಎಸ್‌ಪಿ ಎಂ. ಮಲ್ಲಿಕಾರ್ಜುನ ಬಾಲದಂಡಿ ನಿರ್ಬಂಧ ಹೇರಿದ್ದಾರೆ. ಈ ಬಗ್ಗೆ ಮಾತನಾಡಿರುವ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, …

ಮಂಡ್ಯ : ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ ಸಬಲೀಕರಣ ಮಾಡುವುದು ಪೋಷಕರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ  ಹೇಳಿದರು. ಇಂದು (ಮಾ.28) ಮದ್ದೂರು ತಾಲ್ಲೂಕು ಮೈದಾನದಲ್ಲಿ ಜಿಲ್ಲಾ ಪಂಚಾಯತ್, ಮಂಡ್ಯ ತಾಲ್ಲೂಕು ಪಂಚಾಯತ್, …

ಮಂಡ್ಯ: ಏಪ್ರಿಲ್ 5 ರಂದು ಬಾಬು ಜಗಜೀವನ್ ರಾಮ್‌ ಹಾಗೂ ಏಪ್ರಿಲ್ 14 ರಂದು ಡಾ.ಬಿ.ಆರ್ ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ‌ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ …

ಮಂಡ್ಯ: ಲಾರಿ ಹರಿದು ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ನಗರಸಭೆ ಎದುರು ಗುರುವಾರ ಸಂಜೆ ನಡೆದಿದೆ. ಬೆಂಗಳೂರಿನಲ್ಲಿ ವಾಸವಾಗಿರುವ, ಮೂಲತಃ ತಾಲ್ಲೂಕಿನ ಬಿಳಿದೇಗಲು ಗ್ರಾಮದ ಬಿ.ಸಿ. ಚನ್ನಕೇಶವ ಅವರ ಪುತ್ರ ಲೇಖನ್‌ಗೌಡ (11) ಮೃತ ವಿದ್ಯಾರ್ಥಿ. ಲೇಖನ್‌ಗೌಡ ರಜೆಯ ನಿಮಿತ್ತ …

ಮಂಡ್ಯ : ಅರಣ್ಯ ಪ್ರದೇಶದಲ್ಲಿ ದಶಕಗಳ ಹಿಂದಿನಿಂದಲೂ ಸಮರ್ಪಕವಾದ ಭೂ ದಾಖಲೆಗಳೊಂದಿಗೆ ವಾಸಿಸುತ್ತಿರುವ ಜನರನ್ನು ಅರಣ್ಯಾಧಿಕಾರಿಗಳು ಓಕ್ಕಲೆಬ್ಬಿಸುವ ಪ್ರಯತ್ನ ಮಾಡಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ರವರು ಹೇಳಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ …

ಮಂಡ್ಯ: ಜಿಲ್ಲೆಯ ಮೇಲುಕೋಟೆಯಲ್ಲಿ ಏ.7 ರಂದು ನಡೆಯುವ ವೈರಮುಡಿ ಉತ್ಸವ ಕುರಿತು ಜಿಲ್ಲಾಧಿಕಾರಿ ಡಾ: ಕುಮಾರ ಬುಧವಾರ ಉತ್ಸವದ ಸಿದ್ದತೆ ಕುರಿತು ಸ್ಥಳ ಪರಿಶೀಲನೆ ನಡೆಸಿದರು. ಸಂಚಾರ ವ್ಯವಸ್ಥೆ ಪಾರ್ಕಿಂಗ್, ಭಕ್ತಾಧಿಗಳಿಗೆ ಮಾಡಿಕೊಂಡಿರುವ ಸಿದ್ಧತೆ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು …

ಮಂಡ್ಯ: ಪಕ್ಷದಿಂದ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಸಿದ್ಧತೆಗೆ ಆದೇಶ ಬಂದಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್‌ ಹಾಗೂ ತಾಲ್ಲೂಕು ಪಂಚಾಯತ್‌ ಚುನಾವಣೆಯ …

ಮಂಡ್ಯ: ಕಾವೇರಿ ನದಿ ರಕ್ಷಣಾ ಸಮಿತಿ ವತಿಯಿಂದ ನ್ಯಾಯಯುತ ನೀರಿನ ಹಕ್ಕಿಗಾಗಿ ಒಂದು ದಿನದ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣವನ್ನು ಬೆಂಗಳೂರಿನ ಕೆ.ಆರ್.ರಸ್ತೆಯ ಕೆಂಪೇಗೌಡ ಆಸ್ಪತ್ರೆ ಆವರಣದಲ್ಲಿನ ಏಪ್ರಿಲ್ ೦೫ರಂದು ಬೆಳಿಗ್ಗೆ ೧೦ ಗಂಟೆಗೆ ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಹೆಚ್.ಕೆ.ರಾಮು …

Stay Connected​
error: Content is protected !!