ಮಂಡ್ಯ: ಅಂಬರೀಶ್ ಅವರ ಅವಧಿಯಲ್ಲಿ ಆದ ಕೆಲಸಗಳ ಬಗ್ಗೆ ಕೇಳಿದಾಗ ತೃಪ್ತ ಮನೋಭಾವ ಮೂಡುತ್ತದೆ ಎಂದು ಮಾಜಿ ಸಂಸದೆ ಸುಮಲತ ಅಂಬರೀಶ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿನ ಮೇಲಂತಸ್ಥಿನ ಕಟ್ಟಡಕ್ಕೆ ಅವರು ಅನುದಾನ ನೀಡಿದ ಹಿನ್ನಲೆ ಪತ್ರಕರ್ತರ ಸಂಘದಿಂದ ಸನ್ಮಾನ ಸ್ವೀಕರಿಸಿ …
ಮಂಡ್ಯ: ಅಂಬರೀಶ್ ಅವರ ಅವಧಿಯಲ್ಲಿ ಆದ ಕೆಲಸಗಳ ಬಗ್ಗೆ ಕೇಳಿದಾಗ ತೃಪ್ತ ಮನೋಭಾವ ಮೂಡುತ್ತದೆ ಎಂದು ಮಾಜಿ ಸಂಸದೆ ಸುಮಲತ ಅಂಬರೀಶ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿನ ಮೇಲಂತಸ್ಥಿನ ಕಟ್ಟಡಕ್ಕೆ ಅವರು ಅನುದಾನ ನೀಡಿದ ಹಿನ್ನಲೆ ಪತ್ರಕರ್ತರ ಸಂಘದಿಂದ ಸನ್ಮಾನ ಸ್ವೀಕರಿಸಿ …
ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ನೀಡುವ ಆಹಾರದ ಕುರಿತು ಚರ್ಚೆ ಆಗ್ರಹಗಳು ನಡೆಯುತ್ತಿದ್ದು, ಮಾಂಸಾಹಾರ ನೀಡುವ ಮೂಲಕ ಎಲ್ಲ ಸಮಾಜದ ಜನರಿಗೆ ಸಮಾನ ಆಹಾರ ಕಲ್ಪಿಸಬೇಕು ಎಂದು ಮಂಟೇಸ್ವಾಮಿ ಪರಂಪರೆ ರಕ್ಷಣಾ ಹೋರಾಟ ಸಮಿತಿಯ ಅಧ್ಯಕ್ಷ ಉಗ್ರನರಸಿಂಹೇಗೌಡ ಆಗ್ರಹಿಸಿದರು. ಶನಿವಾರ …
ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ೮೭ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಪ್ರಥಮ ಬಾರಿಗೆ ಆಹಾರ ಸಂಸ್ಕೃತಿಯ ಚರ್ಚೆಯ ಅಂಗಳವಾಗಿದೆ. ಶತಮಾನಗಳ ರೀತಿ ರಿವಾಜುಗಳಿಗೆ ಮಂಡ್ಯ ಸಾಹಿತ್ಯ ಸಮ್ಮೇಳನ ಹೊಸ ಆಯಾಮವನ್ನೇ ನೀಡಿದೆ. ಸಾಹಿತ್ಯ ಸಮ್ಮೇಳನದಲ್ಲಿ ಅಘೋಷಿತ ಮಾಂಸಾಹಾರ ನಿಷೇಧದ ವಿರುದ್ಧ …
ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿರುವ ಸಾಹಿತಿ, ಜಾನಪದ ವಿದ್ವಾಂಸ ಗೊ.ರು.ಚನ್ನಬಸಪ್ಪ ಅವರಿಗೆ ಜಿಲ್ಲಾಡಳಿದಿಂದ ಶನಿವಾರ ಆಹ್ವಾನ ನೀಡಲಾಯಿತು. ಮಂಡ್ಯ ಜಿಲ್ಲಾ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಬೆಳಿಗ್ಗೆ ಗೊ.ರು.ಚನ್ನಬಸಪ್ಪ ಅವರ …
ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮೂರು ವೇದಿಕೆಗಳಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ 31ಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿದೆ. ಕನ್ನಡ ಭಾಷೆ, ಸಾಹಿತ್ಯ ಸಂಸ್ಕೃತಿಯನ್ನು ಅಭಿವೃದ್ಧಿಪಡಿಸುವುದರ ಜೊತೆಜೊತೆಗೆ ಸಮ್ಮೇಳನದ ಮಹತ್ವವನ್ನು ಜನಸಾಮಾನ್ಯರು ಅನ್ಯಭಾಷಿಕರಿಗೆ ತಿಳಿಸುವ ಕೆಲಸಕ್ಕೆ 87ನೇ ಅಖಿಲ …
ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರ ಎರಡೂ ಬಗೆಯ ಆಹಾರಗಳನ್ನು ವಿತರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತ ವಕೀಲರ ಒಕ್ಕೂಟದ ಕಾರ್ಯದರ್ಶಿ ಚಂದನ್ ಒತ್ತಾಯಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧ …
ಮಂಡ್ಯ: ಮಿಮ್ಸ್‌ನ ಪ್ರಭಾರ ನಿರ್ದೇಶಕ ಡಾ.ನರಸಿಂಹಸ್ವಾಮಿ ಅವರು ಕರ್ತವ್ಯ ವೇಳೆಯಲ್ಲಿ ಅಧಿಕಾರ ದುರುಪಯೋಗ, ಕರ್ತವ್ಯಲೋಪ ಎಸಗಿದ್ದು, ಅವರನ್ನು ತನಿಖೆಗೆ ಒಳಪಡಿಸಿ ಸೇವೆಯಿಂದ ವಜಾಗೊಳಿಸಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್‍ಸ್‌ನ ರಾಜ್ಯಾಧ್ಯಕ್ಷ ಹೆಚ್.ಜಿ.ಗಂಗರಾಜು ಒತ್ತಾಯಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಭಾರ ನಿರ್ದೇಶಕರಾಗಿ ಮಿಮ್ಸ್‌ನಲ್ಲಿ ಅಧಿಕಾರ …
ಬೆಳಗಾವಿ: ಮಂಡ್ಯದಲ್ಲಿ ಡಿಸೆಂಬರ್.20 ರಿಂದ 22ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಚಲುವರಾಯಸ್ವಾಮಿ ಅವರು ಆಹ್ವಾನಿಸಿದರು. ಬೆಳಗಾವಿಯ ಸುವರ್ಣಸೌಧದ ಸಿಎಂ ಹಾಗೂ …
ಮಂಡ್ಯ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ವತಿಯಿಂದ ಕೆ.ಎಸ್.ನರಸಿಂಹಸ್ವಾಮಿರವರ ನೆನಪಿನ ಗೀತ ನೃತ್ಯೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ ೧೫ರ ಸಂಜೆ ೦೫.೩೦ಕ್ಕೆ ನಗರದ ಬಾಲಭವನದ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ತಿಳಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ …
ಮಂಡ್ಯ: ಪ್ರತಿಯೊಬ್ಬರಲ್ಲಿಯೂ ಕನ್ನಡ ಸಾಹಿತ್ಯ ಪ್ರಜ್ಞೆ ಬೆಳಯಬೇಕು ಎಂಬುದು ಸಾಹಿತ್ಯ ಸಮ್ಮೇಳನದ ಉದ್ದೇಶವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ ಸಂಚಾಲಕಿ ಡಾ. ಮೀರಾಶಿವಲಿಂಗಯ್ಯ ತಿಳಿಸಿದರು. ಅವರು ಇಂದು(ಡಿ.12) ಸರ್ಕಾರಿ ಪದವಿ ಪೂರ್ವ ಕಾಲೇಜು ಕಲ್ಲುಕಟ್ಟಡದಲ್ಲಿ ನಡೆದ 87ನೇ ಅಖಿಲ …