Mysore
22
broken clouds

Social Media

ಸೋಮವಾರ, 12 ಜನವರಿ 2026
Light
Dark

mandya

Homemandya

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಂದು ವಿಧಿವಶರಾಗಿದ್ದು, ನಾಳೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಶಾಸಕ ಗಣಿಗ ರವಿ ಅವರು, ಸಾವಿರ ಕೆಜಿ ಶ್ರೀಗಂಧದಿಂದ ಕೃಷ್ಣ ಅವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿಸಿದರು. ಎಸ್.ಎಂ.ಕೃಷ್ಣ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಜಿಲ್ಲೆಯ ಪ್ರೌಢಶಾಲಾ ಮಕ್ಕಳಿಗೆ ಕನ್ನಡ ನಾಡು, ನುಡಿ, ಸಂಸ್ಕೃತಿ, ಸಾಹಿತ್ಯ ಮತ್ತು ವಿಶೇಷವಾಗಿ ಮಂಡ್ಯ ಜಿಲ್ಲಾ ಸಾಹಿತ್ಯ ಇತಿಹಾಸ ವೈಶಿಷ್ಟ್ಯಗಳ ಕುರಿತು ಹಮ್ಮಿಕೊಳ್ಳಲಾಗಿರುವ ರಸಪ್ರಶ್ನೆ ಸ್ಪರ್ಧಾ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು  ಜಿಲ್ಲಾಧಿಕಾರಿ …

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕಡ್ಡಾಯವಾಗಿ ಮಾಂಸದೂಟವನ್ನು ನೀಡಬೇಕು. ಈ ಮೂಲಕ ಮಂಡ್ಯ ನೆಲ ಆಹಾರ ಸಂಸ್ಕೃತಿಯನ್ನು ಗೌರವಿಸುವ ಕೆಲಸ ಮಾಡಬೇಕು. ಜೊತೆಗೆ ವಾಣಿಜ್ಯ ಮಳಿಗೆಗಳಲ್ಲಿ ಮಾಂಸಹಾರಿ ತಿನಿಸುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಬೇಕೆಂದು ವಿವಿಧ ಸಂಘಟನೆಗಳನ್ನೊಳಗೊಂಡ …

ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಅಖಿಲ ಭಾರತ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಹೆಮ್ಮೆ ಡಾ.ಎಂ.ಹೆಚ್.ಅಂಬರೀಶ್ ಹಾಗೂ ನಿತ್ಯ ಸಚಿವ ಕೆ.ವಿ.ಶಂಕರಗೌಡರ ಭಾವಚಿತ್ರಗಳನ್ನು ಬಳಸಬೇಕು ಎಂದು ಅಖಿಲ ಕರ್ನಾಟಕ ಧರ್ಮರಾಯ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ಕಾಚೋವಳ್ಳಿ ನಂಜೇಗೌಡ ತಿಳಿಸಿದರು. ಸುದ್ದಗೋಷ್ಠಿಯಲ್ಲಿ ಮಾತನಾಡಿದ ಅವರು, …

ಮಂಡ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮಲ್ಲಿಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. 15 ವರ್ಷದ ಹೆಣ್ಣಾನೆ ವಿದ್ಯುತ್‌ ತಂತಿಗೆ ಸಿಲುಕಿ ಬಲಿಯಾಗಿದೆ. ಆನೆ ಸಾವನ್ನಪ್ಪಿರುವುದನ್ನು ಕಂಡು ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ …

ಮಂಡ್ಯ: ಜಿಲ್ಲೆಯ ಎಲ್ಲಾ ಮನೆ ಮನೆಗಳ ಮೇಲೂ ಕನ್ನಡ ಬಾವುಟ ಹಾರಿಸುವ ಮೂಲಕ ಜಿಲ್ಲೆಯ ಜನತೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸ್ವಾಗತಿಸುವುದರ ಜೊತೆಗೆ ಸಮ್ಮೇಳನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ …

491 ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆ, 284 ವಾಣಿಜ್ಯ ಮಳಿಗೆಗಳ ನೋಂದಣಿ ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿ ಆಯೋಜಿಸಲಾಗುವ ಪುಸ್ತಕ ಮಳಿಗೆ ಹಾಗೂ ವಾಣಿಜ್ಯ ಮಳಿಗೆಗಳನ್ನು ಕಾಯ್ದಿರಿಸುವ ಆನ್ ಲೈನ್ ಮಳಿಗೆ ನೋಂದಣಿ ಜಾಲತಾಣವನ್ನು …

ಮಂಡ್ಯ: ವಕ್ಫ್ ಕಾಯ್ದೆ ವಿರೋಧಿಸಿ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಸಾರ್ವಜನಿಕ ಸಭೆಯನ್ನು ಡಿಸೆಂಬರ್ 9 ರಂದು ನಗರದ ಜಿಲ್ಲಾಧಿಕಾರಿ ಕಛೇರಿಯ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ವಕ್ಫ್ ವಿರೋಧಿ ರೈತ ಒಕ್ಕೂಟದ ಬಿ.ಪಿ.ಅಪ್ಪಾಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್ ವಿರುದ್ಧ ನಡೆಸಲಾಗುವ …

ಮಂಡ್ಯ: ಡಿಸೆಂಬರ್ 20, 21, 22ರಂದು ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಕಂಪಿನೊಂದಿಗೆ ನಾಲಿಗೆಗೂ ರುಚಿ ರುಚಿಯಾದ ಭೊರಿಭೋಜನದ ವ್ಯವಸ್ಥೆ ಮಾಡಲಾಗುತ್ತಿದೆ. ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಶೈಲಿಯಲ್ಲಿ …

ಮಂಡ್ಯ:  ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ದೈಹಿಕವಾಗಿ ಪರಿನಿರ್ವಾಣ ಹೊಂದಿ 68 ವರ್ಷ ಕಳೆದರೂ, ಅವರ ಕೊಡುಗೆ,  ಆದರ್ಶ ಚಿಂತನೆ ಹಾಗೂ ಸಾಮಾಜಿಕ ಮೌಲ್ಯಗಳು ಎಂದಿಗೂ ಜೀವಂತವಾಗಿದೆ. ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಂಬೇಡ್ಕರ್‌ ಚಿಂತನೆ, ತತ್ವ ಹಾಗೂ ಆದರ್ಶವನ್ನು ಅಳವಡಿಸಿಕೊಳ್ಳಬೇಕು …

Stay Connected​
error: Content is protected !!