ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣದಲ್ಲಿ ವಾಸ್ತವ್ಯಕ್ಕೆ ಸಿದ್ಧತೆ; ಹೋಟಲ್, ಲಾಡ್ಜ್, ವಸತಿ ನಿಲಯ, ಕಲ್ಯಾಣ ಮಂಟಪಗಳ ಕಾಯ್ದಿರಿಸುವಿಕೆ ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, ಮತ್ತು 22ರಂದು ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯದಲ್ಲಿ ಸಿದ್ಧತೆಗಳು ಭರದಿಂದ …
ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣದಲ್ಲಿ ವಾಸ್ತವ್ಯಕ್ಕೆ ಸಿದ್ಧತೆ; ಹೋಟಲ್, ಲಾಡ್ಜ್, ವಸತಿ ನಿಲಯ, ಕಲ್ಯಾಣ ಮಂಟಪಗಳ ಕಾಯ್ದಿರಿಸುವಿಕೆ ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, ಮತ್ತು 22ರಂದು ಜರುಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯದಲ್ಲಿ ಸಿದ್ಧತೆಗಳು ಭರದಿಂದ …
ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು 3 ದಶಕಗಳ ನಂತರ ಜಿಲ್ಲೆಯಲ್ಲಿ ನಡೆಯುತ್ತಿದೆ. ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿಗಳು ಡಿಸೆಂಬರ್ 20, 21 ಹಾಗೂ 22 ರಂದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ ತಿಳಿಸಿದರು. …
ಮಂಡ್ಯ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಸವಣ್ಣ ಅವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರು ಸಮಾಜದ ಕ್ಷಮೆಯಾಚನೆ ಮಾಡಬೇಕು. ಸರ್ಕಾರ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಿ ಬಂಧಿಸಬೇಕು ಎಂದು ಅಖಿಲ ಭಾರತ ವೀರಶೈವಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಸ್.ಆನಂದ್ …
ಮಂಡ್ಯ: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ (ಹಿರಿಯ ಶ್ರೇಣಿ) ಅಧಿಕಾರಿ ಬಿ.ಸಿ ಶಿವಾನಂದಮೂರ್ತಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಯುಕ್ತರಾಗಿದ್ದ ಶಿವಾನಂದ ಮೂರ್ತಿ ಅವರನ್ನು ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣ ಜಾರಿಗೆ …
ಮಂಡ್ಯ: ಶಿಕ್ಷಕರು ವಿದ್ಯಾರ್ಥಿಗಳಿಗೆ ತರಗತಿ ಮಾಡುವುದು ಎಷ್ಟು ಮುಖ್ಯವೋ, ವಿದ್ಯಾರ್ಥಿಗಳು ಕೂಡ ನಿರಂತರ ಓದಿ ಸಾಧನೆ ಮಾಡುವುದು ಅಷ್ಟೇ ಮುಖ್ಯ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅಭಿಪ್ರಾಯಪಟ್ಟರು. ಜಿಲ್ಲಾ ರೈತ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಹಾಗೂ …
ಮಂಡ್ಯ: ಕರ್ನಾಟಕ ಸಂಘದ ವತಿಯಿಂದ ಕಾನೂನು ಸೇವಾ, ಕೃಷಿ, ವೈದ್ಯಕೀಯ ಸೇವಾ, ಮತ್ತು ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಡಿಸೆಂಬರ್ ೦೮ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಕೆ.ವಿ.ಶಂಕರಗೌಡ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ತಿಳಿಸಿದರು. ಬುಧವಾರ …
ಮಂಡ್ಯ: ತಾಲ್ಲೂಕಿನ ಬೂದನೂರು ಗ್ರಾಮ ಪಂಚಾಯತಿ ಆಡಳಿತ ಮಂಡಳಿ, ಪಿಡಿಒ ಅವರು ನಡೆಸಿರುವ ಅಕ್ರಮ, ಭ್ರಷ್ಟಾಚಾರದ ತನಿಖೆಗೆ ಸಮಿತಿ ರಚಿಸಿದರೂ ತನಿಖೆಗೆ ಮುಂದಾಗದೆ ಜಿಪಂ ಸಿಇಒ ಅಮಿಷ, ಪ್ರಭಾವಕ್ಕೆ ಒಳಗಾಗಿ ಅನ್ಯಾಯವೆಸಗುತ್ತಿದ್ದಾರೆ ಎಂದು ಆರೋಪಿಸಿ ಸ್ವಂತಮನೆ ನಮ್ಮ ಹಕ್ಕು ಸಂಘಟನೆಯ ಸದಸ್ಯರು …
ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20,21,22 ರಂದು ನಡೆಯಲಿದೆ. ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳು https://kannadasahithyaparishattu.in/sammelana2024/ ವೆಬ್ಸೈಟ್ ಮೂಲಕ ಪ್ರತಿನಿಧಿಗಳ ಸಂಖ್ಯೆ, ಮೊಬೈಲ್ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈವರೆಗೂ 4,077 ಜನರು …
ಮಂಡ್ಯ: ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲಾ ಕೆಲಸಗಳು ಉತ್ತಮ ರೀತಿಯಲ್ಲಿ ಜರುಗಲಿ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಹೇಳಿದರು. …
ಮಂಡ್ಯ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ವಿರುದ್ಧ ಲಿಂಗಾಯತ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತದೆ ಎಂದು ಮಳವಳ್ಳಿಯ ಕಲ್ಯಾಣ ಬಸವೇಶ್ವರ ಮಠದ ಓಂಕಾರ ಸ್ವಾಮೀಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯದವರಾಗಿ …