Mysore
25
broken clouds

Social Media

ಮಂಗಳವಾರ, 13 ಜನವರಿ 2026
Light
Dark

mandya

Homemandya

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಂಜನಗೆರೆ ಗ್ರಾಮದಲ್ಲಿನ ಚನ್ನಕೇಶ್ವರ ದೇವಾಲಯಕ್ಕೆ ಪೂಜೆಗೆಂದು ತೆರಳಿದಾಗ ಶಿಥಿಲಾವಸ್ಥೆಯಲ್ಲಿದ್ದ ಗೇಟ್ ಕುಸಿದು, ನನ್ನ ಪುತ್ರ ಐದು ವರ್ಷದ ಜಿಷ್ಣು ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಘಟನೆಗೆ ಕಾರಣವಾದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮೃತ ಮಗುವಿನ …

ಮಂಡ್ಯ: ಇಲ್ಲಿನ ಆರ್.ಟಿ.ಓ ಕಚೇರಿ ಮುಂಭಾಗದ ಕಾಳಪ್ಪ ಬಡಾವಣೆಯಲ್ಲಿ 65 ವಸತಿ ರಹಿತ ನಿವಾಸಿಗಳಿಗೆ ಹಕ್ಕು ಪತ್ರ ತಯಾರಾಗಿದ್ದು,  ಮಂಡ್ಯ ಶಾಸಕರ ನೇತೃತ್ವದಲ್ಲಿ ಹಕ್ಕು ಪತ್ರವನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ …

ಬೆಂಗಳೂರು: ಸಕ್ಕರೆನಾಡು ಮಂಡ್ಯದಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರಿಗೆ ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ …

ಮಂಡ್ಯ: ರಾಜ್ಯ ಸರ್ಕಾರ ವಕ್ಫ್ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ನವೆಂಬರ್ ೨೨ರಂದು ನಗರದ ಸರ್.ಎಂ.ವಿ ಪ್ರತಿಮೆಯ ಎದುರು ನಮ್ಮಭೂಮಿ, ನಮ್ಮ ಹಕ್ಕು ಶೀರ್ಷಿಕೆಯಡಿ ಜನಜಾಗೃತಿ ಆಂದೋಲನ ಹೋರಾಟ ನಡಸಲಾಗುವುದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಇಂದ್ರೇಶ್ ತಿಳಿಸಿದರು. ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, …

ಮಂಡ್ಯ: ಕನ್ನಡ ಉತ್ಸವ ನಮಗೆ ಬೇಕಿದೆ. ಇವತ್ತಿನ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ರೀತಿಯ ಸ್ವರೂಪ ಬದಲಾಗಬೇಕಾದ ಅನಿವಾರ್ಯತೆಯಿದೆ ಎಂದು ಹಿರಿಯ ಸಾಹಿತಿ ಡಾ.ನರಹಳ್ಳಿ ಬಾಲಸುಬ್ರಮಣ್ಯಂ ಅಭಿಪ್ರಾಯಪಟ್ಟರು. ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದ್ದ ವಾರದ ಸಾಹಿತ್ಯ ಅತಿಥಿ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ …

ಮಂಡ್ಯ:  ಜಿಲ್ಲೆಯಲ್ಲಿ ಒಟ್ಟು 4 ಅಂಗನವಾಡಿ ಆಹಾರ ತಯಾರಿಕಾ ಘಟಕಗಳಿದ್ದು, ಇದುವರೆಗೂ ಬೇರೆ ಕಡೆಯಿಂದ ಆಹಾರವನ್ನು ತರಿಸಿಕೊಂಡು 1 ಘಟಕದಿಂದ ತಲಾ 2 ತಾಲ್ಲೂಕುಗಳ ಅಂಗನವಾಡಿಗೆ ಆಹಾರವನ್ನು ನೀಡಲಾಗುತ್ತಿತ್ತು. ಇನ್ನುಮುಂದೆ ಇಡೀ ಜಿಲ್ಲೆಯ ಪ್ರತಿಯೊಂದು ಅಂಗನವಾಡಿಗೆ ಆಹಾರ ಪದಾರ್ಥಗಳನ್ನು ಜಿಲ್ಲೆಯ ಆಹಾರ …

ಮಂಡ್ಯ: ಮನೆಯವರು ದೇವಾಲಯಕ್ಕೆ ಹೋಗಿರುವುದನ್ನು ಗಮನಿಸಿ 75 ಗ್ರಾಂ ಒಡವೆಗಳನ್ನು ಕಳ್ಳತನ ಮಾಡಿರುವ ಪ್ರಕರಣ ಮಂಡ್ಯ ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಗ್ರಾಮದ ಸಿದ್ದೇಗೌಡ ಮತ್ತು ರಾಧಾ ದಂಪತಿ ಮನೆಯಲ್ಲಿ ಕಳ್ಳತನವಾಗಿದ್ದು, ಬೀರುವಿನಲ್ಲಿ 15 ಗ್ರಾಂ ತೂಕದ ಮೂರು …

ಭಾರತೀನಗರ: ರಸ್ತೆ ಕಾಮಗಾರಿಗೆ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಹರಿದು ರೈತ ಸಂಘದ ಕಾರ್ಯಕರ್ತ ಮೃತಪಟ್ಟಿರುವ ಘಟನೆ ಕರಡಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಗ್ರಾಮದ ರೈತ ನಿಂಗೇಗೌಡ (೫೫) ಮೃತ ದುರ್ದೈವಿ. ಮಂಗಳವಾರ ಬೆಳಿಗ್ಗೆ ೧೦ರ ಸಮಯದಲ್ಲಿ ನಿಂಗೇಗೌಡ ಜಾನುವಾರುಗಳಿಗೆ ತನ್ನ ಟಿವಿಎಸ್ …

ಮಂಡ್ಯ: ಜಿಲ್ಲೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ದೂರದರ್ಶನ ಚಂದನವು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಸರ್ಕಾರದ ಸಹಯೋಗದಲ್ಲಿ 'ಮಧುರ ಮಧುರವೀ ಮಂಜುಳಗಾನ" - "ನಾವಾಡುವ ನುಡಿಯ ಕನ್ನಡ ನುಡಿ" ಶೀರ್ಷಿಕೆಯಡಿ, ಕನ್ನಡ ನಾಡು-ನುಡಿಯ ಕುರಿತಾದ ಚಲನಚಿತ್ರ ಗೀತೆಗಳು …

ಮಂಡ್ಯ: ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರು ಜಿ.ಎಂ ಜೈವಿಕ ಬೀಜಗಳ ಸಂಬಂಧ ಸಮಾಲೋಚನೆ ಸಭೆ ನಡೆಸಿ ಬೆಳೆ ಬೆಳೆಯುವ ಸಂಬಂಧ ತೀರ್ಮಾನಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ್ದು, ಇದನ್ನು ಕೇಂದ್ರ ಸರ್ಕಾರ ತಿರಸ್ಕರಿಸಬೇಕು ಎಂದು ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತದ ಅಧ್ಯಕ್ಷ …

Stay Connected​
error: Content is protected !!