Mysore
30
overcast clouds

Social Media

ಸೋಮವಾರ, 22 ಜೂನ್ 2026
Light
Dark

mandya

Homemandya

ಮಂಡ್ಯ: ರೈತರು ತಾವು ಬೆಳೆದ ಬೆಳೆಗಳಿಗೆ ತಾವೇ ಬೆಲೆ ಕಟ್ಟಿ ಮಾರಾಟ ಮಾಡುವ ರೀತಿ ಬದಲಾವಣೆ ಮಾಡಿಕೊಳ್ಳಲು ರೈತ ಉತ್ಪಾದಕ ಸಂಘಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು. ಅವರು ಇಂದು (ಫೆ.15) ರಂದು ಜಿಲ್ಲಾಪಂಚಾಯತ್ ಕಾವೇರಿ …

ಮಂಡ್ಯ: ದೇವರ ಕಾರ್ಯಕ್ಕೆಂದು ಬಂದಿದ್ದ ಇಬ್ಬರು ಯುವತಿಯರು, ಸ್ನಾನ ಮಾಡಲು ಹೋಗಿ ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ಕನಕಪುರ ತಾಲೂಕಿನ ಗಾಣಾಳು ಗ್ರಾಮದ ಶೋಭಾ(19), ನದಿಯಾ(23) ಮೃತ ದುರ್ದೈವಿಗಳು. ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ಸ್ನಾನಕ್ಕೆಂದು …

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ಸ್ಥಾಪಿಸಲಾದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆರ್ಥಿಕ ಸಂಕಷ್ಟ ಮತ್ತು ಭೂ ಕೊರತೆಯೇ ಇದಕ್ಕೆ ಕಾರಣ ಎಂದು ವರದಿಯಲ್ಲಿ ಉಲ್ಲೇಖವಾಗಿದೆ ಎಂದು ತಿಳಿದುಬಂದಿದೆ. ಬೀದರ್ ವಿಶ್ವವಿದ್ಯಾಲಯವನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. …

ಮಂಡ್ಯ: ಜಿಲ್ಲೆಯ ಪೂರ್ವದ ಇತಿಹಾಸವನ್ನು ಶಾಸನಗಳು ತಿಳಿಸುತ್ತದೆ. ಶಾಸನಗಳನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ  ಹೇಳಿದರು. ಇಂದು (ಫೆ.14) ಪ್ರಸಿದ್ಧ ಆತಗೂರು "ಕಾಳಿ" ಹೆಸರಿನ ನಾಯಿ ಶಾಸನದ ಪ್ರತಿಕೃತಿ ಪ್ರತಿಷ್ಠಾಪನಾ …

ಮಂಡ್ಯ:  ಆಸ್ತಿ ತೆರಿಗೆ ಪಾವತಿಸುವುದು ಜವಾಬ್ದಾರಿಯುತ ನಾಗರೀಕತ ಕರ್ತವ್ಯ. ಸಾರ್ವಜನಿಕರಿಗೆ ಇದರ ಬಗ್ಗೆ ಜಾಗೃತಿ ಮೂಡಿಸುವ ಕೆಲಸಗಳು ಆಗಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು. ಅವರು ಇಂದು (ಫೆ13) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರೆವಿನ್ಯೂ ಬಡಾವಣೆಗಳಲ್ಲಿನ ಆಸ್ತಿಗಳನ್ನು …

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಆಲನಹಳ್ಳಿಯಿಂದ ಕೆ.ಆರ್.ಪೇಟೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಲ್ಲಿ 20ಕ್ಕೂ …

ಮಂಡ್ಯ: ಮಾಘ ಹುಣ್ಣಿಮೆ ಅಂಗವಾಗಿ ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯಕ್ಕೆ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿದ್ದಾರೆ. ಇಂದು ಕಾವೇರಿ ನದಿಯಲ್ಲಿ ಮಾಘ ಸ್ನಾನ ಮಾಡಿ ನಿಮಿಷಾಂಭ ದೇವಿಯ ದರ್ಶನ ಮಾಡಿದರೆ ಪುಣ್ಯ ಲಭಿಸುತ್ತದೆ ಎಂಬ ಪ್ರತೀತಿಯಿದೆ. ಹೀಗಾಗಿ ಮಧ್ಯರಾತ್ರಿಯಿಂದಲೇ …

ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ಗೃಹಿಣಿಯೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮದ್ದೂರು ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ಕೆಸ್ತೂರು ಗ್ರಾಮದ ಗಿರೀಶ್‌ ಎಂಬುವವರ ಪತ್ನಿ ದಿವ್ಯ ಎಂಬುವವರೇ ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಮದ್ದೂರು ತಾಲ್ಲೂಕಿನ ಮಾಚಳ್ಳಿ ಗ್ರಾಮದ ಗೋವಿಂದ ಅವರ ಪುತ್ರಿ …

ಶ್ರೀರಂಗಪಟ್ಟಣ : ಗಂಜಾಮ್ ನಲ್ಲಿರುವ ಡಾ.ರಾಜ್ ಕುಮಾರ್ ಅಭಿಮಾನಿ ಸರ್ಕಾರಿ ಶಾಲೆಯ ಶಿಕ್ಷಕ ಬಸವರಾಜು ರವರ ನೂತನ ಮನೆಗೆ ಯುವ ನಾಯಕ ನಟ ಯುವರಾಜ್ ಕುಮಾರ್ ಭೇಟಿ ನೀಡಿ ಶುಭ ಹಾರೈಸಿದ್ದಾರೆ. ವರ ನಟರಾದ ನಮ್ಮ ತಾತನ ಅಭಿಮಾನಿಯ ಕುಟುಂಬದ ಕರೆಗೆ …

ನಾಗಮಂಗಲ: ಮುಂದಿನ ಯುವ ಪೀಳಿಗೆಗೆ ಸತ್ವವಾದ ಮಣ್ಣು, ಯೋಗ್ಯ ನೀರು ಒದಗಿಸುವ ಜವಬ್ದಾರಿ ನಮ್ಮಗಳ ಮೇಲಿದೆ ಎಂದು ಮಣ್ಣು ವಿಜ್ಞಾನಿ ಡಾ.ಹತಿಫ ಹೇಳಿದರು. ಕೃಷಿ ಇಲಾಖೆಯ ಸಹಯೋಗದಲ್ಲಿ ದೇವಲಾಪುರ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆ …

Stay Connected​
error: Content is protected !!