Mysore
22
overcast clouds

Social Media

ಶನಿವಾರ, 02 ಮೇ 2026
Light
Dark

mandya

Homemandya

ಮಂಡ್ಯ: ಮನ್‌ಮುಲ್ ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಶೀಲರಾಗಲು ಕಾರಣಕರ್ತರಾದ ಸಹಕಾರ ಕ್ಷೇತ್ರದ ಎಲ್ಲಾ ಮತದಾರರಿಗೆ, ಜಿಲ್ಲೆಯ ಜನರಿಗೂ ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ನಡೆದ …

ಮಂಡ್ಯ: ಹೊಸ ಪೀಳಿಗೆಯು ಸಂವಿಧಾನದ ಬಗ್ಗೆ ಪ್ರಜ್ಞೆ ಬೆಳೆಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಅಪಾಯ ಕಾದಿದೆ ಎಂದು ಕೃಷಿ ಸಚಿವ ಎನ್‌. ಚೆಲುವನಾರಾಯಣ ಸ್ವಾಮಿ ಹೇಳಿದ್ದಾರೆ. 75ನೇ ಸಂವಿಧಾನ ಅಮೃತ ಮಹೋತ್ಸವ ಆಚರಣೆ ಮತ್ತು ಕರ್ನಾಟಕ ಸ್ವಾಭಿಮಾನಿ ಸಮ ಸಮಾಜ ದಶಮಾನೋತ್ಸವ ಸಮಾರಂಭದಲ್ಲಿ …

ಮಂಡ್ಯ: ಪಿಎಸ್‌ಎಸ್‌ಕೆ ಕಂಪನಿಯು ಸರ್ಕಾರದ ಷರತ್ತುಗಳನ್ನು ಉಲ್ಲಂಘಿಸಿ ಏಕಾಏಕಿ 45 ನೌಕರರನ್ನು ತೆಗೆದು ಹಾಕಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಪ್ರತಿಷ್ಠಿತ ಸಕ್ಕರೆ ಕಾರ್ಖಾನೆಯಲ್ಲಿ ಪಾಂಡವಪುರ ಪಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆಯು ಒಂದು. ಆದರೆ ಈ ಕಾರ್ಖಾನೆ ನಷ್ಟದಲ್ಲಿ ಸಿಲುಕಿದೆ ಎಂಬ ಕಾರಣಕ್ಕೆ ಕಳೆದ …

ಮಂಡ್ಯ: ಫೈನಾನ್ಸ್‌ ಕಿರುಕುಳಕ್ಕೆ ನೊಂದ ತಾಯಿ ಆತ್ಮಹತ್ಯೆಗೆ ಶರಣಗಾಗಿದ್ದ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದ ಮಗನೂ ಸಾವಿಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರಿನಲ್ಲಿ ನಡೆದಿದೆ. 31 ವರ್ಷದ ರಂಜಿತ್‌ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಕಳೆದ ನಾಲ್ಕು ದಿನಗಳ …

ಶ್ರೀರಂಗಪಟ್ಟಣ : ಇಲ್ಲಿನ ತಾಲ್ಲೂಕು ತಹಶೀಲ್ದಾರ್‌  ಕಚೇರಿಗೆ ಶುಕ್ರವಾರ  ಜಿಲ್ಲಾಧಿಕಾರಿ ಡಾ.ಕುಮಾರ ಅವರು ದಿಢೀರ್‌ ಭೇಟಿ ನೀಡಿದರು. ತಾಲ್ಲೂಕು ಕಚೇರಿಯಲ್ಲಿ ಕಡತ ವಿಲೇವಾರಿ ಹಾಗೂ ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿ ಸ್ವೀಕಾರ ಕುರಿತಂತೆ ಸಿಬ್ಬಂದಿಗಳಿಂದ ಮಾಹಿತಿ ಪಡೆದರು. ಬಳಿಕ ಶೀಘ್ರ ಕಡತ …

ಮಂಡ್ಯ: ನಾಯಕ ಜನಾಂಗದ ರಾಜಕೀಯ ಮುಖಂಡ ಶ್ರೀರಾಮುಲು ಅವರ ವಿರುದ್ಧ ಷಡ್ಯಂತ್ರ ರೂಪಿಸಿ ಕಡೆಗಣಿಸಲಾಗುತ್ತಿದ್ದು, ಬಿಜೆಪಿ ಪಕ್ಷ ಶ್ರೀರಾಮುಲು ಅವರಿಗೆ ಉನ್ನತ ಸ್ಥಾನಮಾನ ನೀಡಬೇಕು ಎಂದು ಶ್ರೀರಾಮುಲು ಅಭಿಮಾನಿ ಬಳಗದ ಜಿಲ್ಲಾಧ್ಯಕ್ಷ ರಜತ್ ಒತ್ತಾಯಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ …

ಮೈಸೂರು: ವಿಶ್ವವಿಖ್ಯಾತ ಶ್ರೀರಂಗಪಟ್ಟಣ ರಂಗನತಿಟ್ಟು ವಿಹಾರ ದೋಣಿಗಳಿಗೆ ಕಲ್ಯಾಣ ಕರ್ನಾಟಕದ ಮೂರು ನದಿಗಳ ಹೆಸರನ್ನು ಇಡಲಾಗಿದೆ. ಈ ಮೂಲಕ ಹಕ್ಕಿಗಳ ಕಲವರದ ಜೊತೆಗೆ ಕಲ್ಯಾಣ ಕರ್ನಾಟಕದ ನದಿಗಳ ಹೆಸರು ಕೂಡು ಅನುರಣಿಸುತ್ತಿದೆ. ರಂಗನತಿಟ್ಟಿಗೆ ಹೊಸದಾಗಿ ಸೆರ್ಪಡೆಯಾಗಿರುವ 3 ವಿಹಾರ ದೋಣಿಗಳಿಗೆ ಮಾಂಜ್ರಾ, …

ಸಭೆಯಲ್ಲಿ  ಜಿಲ್ಲಾಧಿಕಾರಿ ಸೂಚನೆ  ಮಂಡ್ಯ:  ಶ್ರೀರಂಗಪಟ್ಟಣದ ಕಾವೇರಿ ನದಿ ಪಾತ್ರದಲ್ಲಿ ಸಾರ್ವಜನಿಕರು ಅವೈಜ್ಞಾನಿಕವಾಗಿ ಅಸ್ತಿ ವಿಸರ್ಜನೆ ಮಾಡುತ್ತಿದ್ದು, ನದಿ ಕಲುಷಿತಗೊಳ್ಳುತ್ತಿದೆ.  ಇದನ್ನು ಸರಿಪಡಿಸಲು ಯೋಜನೆ ರೂಪಿಸಿ ವರದಿ ನೀಡುವಂತೆ ನ್ಯಾಯಾಲಯದ ನಿರ್ದೇಶನವಿದೆ. ಹೀಗಾಗಿ ಅಸ್ತಿ ವಿಸರ್ಜನೆಗೆ ವೈಜ್ಞಾನಿಕ ವರದಿ ಸಿದ್ದಪಡಿಸುವಂತೆ ಜಿಲ್ಲಾಧಿಕಾರಿ …

ಮಂಡ್ಯ : ಮಹಾತ್ಮ ಗಾಂಧೀಜಿ  ಅವರು ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸುವ ಕನಸು ಹೊತ್ತಿದ್ದರು. ಹೀಗಾಗಿ ಅವರ ನೆನಪಿನಲ್ಲಿ ಅವರ ಹುತಾತ್ಮ ದಿನವಾದ ಇಂದು (ಜನವರಿ 30)  ಸ್ಪರ್ಶ್ ಕುಷ್ಠರೋಗದ ಅರಿವು ಆಂದೋಲನ ಹಮ್ಮಿಕೊಳ್ಳಲಾಗಿತ್ತು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಅವರು …

ಮಂಡ್ಯ: ಮೈಕ್ರೋ ಫೈನಾನ್ಸ್‌ ಸಂಸ್ಥೆಯು ಕಿರುಕುಳ ನೀಡಿದ ಹಿನ್ನಲೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತ ದುರ್ದೈವಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದ ಪ್ರೇಮಾ (59) ಎಂಬ ಮಹಿಳೆ. ಪ್ರೇಮಾ ಎಂಬುವವರು ಉಜ್ಜೀವನ್‌ …

Stay Connected​
error: Content is protected !!