Mysore
27
few clouds

Social Media

ಸೋಮವಾರ, 05 ಜನವರಿ 2026
Light
Dark

mandya

Homemandya

ಮಂಡ್ಯ: ತಾಲ್ಲೂಕಿನ ದುದ್ದ ಹೋಬಳಿಯ ಬೀಚನಹಳ್ಳಿ ಗ್ರಾಮವೊಂದರ ಕಬ್ಬಿನ ಗದ್ದೆಯಲ್ಲಿ, ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ಸೆರೆಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಲಾಗಿದೆ. ಗ್ರಾಮದ ನಿವಾಸಿ ಪುಟ್ಟಸ್ವಾಮಿ ಗೌಡ ಅವರ ಕಬ್ಬಿನ ಗದ್ದೆಯಲ್ಲಿ ಕಬ್ಬು ಕಟಾವು …

ಪಾಂಡವಪುರ: ಪಟ್ಟಣದ ನಿವಾಸಿ, ಮೆಕ್ಯಾನಿಕ್ ಅಲ್ತಾಫ್ ಎಂಬವರಿಗೆ ಕೇರಳದ ಲಾಟರಿ ಸಂಸ್ಥೆಯಿಂದ ಬರೋಬ್ಬರಿ ೨೫ ಕೋಟಿ ರೂ. ಬಹುಮಾನ ಬಂದಿದ್ದು, ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಕೇರಳದ ಬಹು ನಿರೀಕ್ಷಿತ ‘ತಿರುವೋಣಂ’ ಬಂಪರ್ ಲಾಟರಿ ಸಂಸ್ಥೆಯಿಂದ ೫೦೦ ರೂ. ಕೊಟ್ಟು ಒಂದು ಲಾಟರಿ ಟಿಕೆಟ್ …

ಮಂಡ್ಯ: ಕರ್ನಾಟಕ ರಾಜ್ಯ ಸಾಫ್ಟ್‌ ಬಾಲ್ ಕ್ರಿಕೆಟ್ ಅಸೋಸಿಯೇಷನ್ ವತಿಯಿಂದ ರಾಜ್ಯ ಮಟ್ಟದ ಕರ್ನಾಟಕ ಸಾಫ್ಟ್‌ ಬಾಲ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ನವೆಂಬರ್ ೧ರಿಂದ ಡಿಸೆಂಬರ್ ೧ರವರೆಗೆ ನಡೆಸಲಾಗುವುದು ಎಂದು ಅಸೋಸಿಯೇಷನ್‌ನ ಸಂಸ್ಥಾಪಕ ಅಧ್ಯಕ್ಷ ಗಂಗಾಧರ್ ರಾಜು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ …

ಮಂಡ್ಯ:  ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ. ಕೆ. ಹಳ್ಳಿ ) ಯಲ್ಲಿ ಅಕ್ಟೋಬರ್ 16 ರ ಬುಧವಾರ ಬೆಳಿಗ್ಗೆ 10.30 ಗಂಟೆಗೆ ಕಾವೇರಿ ಐದನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಸಮಾರಂಭವನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ …

ಮಂಡ್ಯ: ರಾಜ್ಯಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ವಿಕಸಿತ ಭಾರತ ಸೃಷ್ಠಿಸುವ ನಿಟ್ಟಿನಲ್ಲಿ ಅಭಿಯಾನದ ಮೂಲಕ ಮಂಡ್ಯ ಜಿಲ್ಲೆಯ ಜನತೆ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ನವೀನ್‌ಕುಮಾರ್ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶವನ್ನು …

ಮಂಡ್ಯ: ಸರ್ಕಾರ ಹಾಗೂ ಸಾರ್ವಜನಿಕ ಕೆಲಸದಲ್ಲಿ ನಿರಾಸಕ್ತಿ ತೋರುವಂತಿಲ್ಲ. ಜಿಲ್ಲಾಮಟ್ಟದ ಅಧಿಕಾರಿಗಳು ಸಕಾಲ ಸೇವೆಯಲ್ಲಿ ಸಿಂಧುತ್ವ ಅರ್ಜಿಗಳನ್ನು ನಿಗಧಿತ ಸಮಯಕ್ಕೆ ವಿಲೇವಾರಿ ಮಾಡದೆ ವಿಳಂಬ ಮಾಡುತ್ತಿದ್ದು, ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಎಚ್ಚರಿಕೆ ನೀಡಿದರು. …

ಮಂಡ್ಯ: ಸಾರ್ವಜನಿಕರ ಅನುಕೂಲಕ್ಕಾಗಿ ರಚಿಸಿರುವಂತಹ ಕಾನೂನು  ದುರುಪಯೋಗವಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಸಾರ್ವಜನಿಕರ ಕರ್ತವ್ಯವಾಗಿದೆ ಎಂದು ಎಫ್‌ಟಿಎಸ್ ಸಿ-1 ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ  ಹೇಳಿದರು. ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ  ರಾಷ್ಟ್ರೀಯ ಕಾನೂನು …

ಕಿಕ್ಕೇರಿ: ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ  6 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಕೋಡಿಮರನಹಳ್ಳಿ ಗ್ರಾಮದ ಬಳಿ ನಡೆದಿದೆ. ಮಹಾರಾಷ್ಟ ಮೂಲದ ಕವಿತಾ ರಾಥೋಡ್ ಅವರ ಪುತ್ರಿ ರೋಶಿಣಿ ಮೃತ ಬಾಲಕಿ. ಕವಿತಾ ರಾಥೋಡ್ ಕುಟುಂಬವು ಕೋರಮಂಡಲ್ …

ಮಂಡ್ಯ: ಕಾವೇರಿ ದೀಪಾರತಿ ಎಂಬುದು  ಮೌಢ್ಯ ಆಚರಣೆಯಾಗಿದ್ದು, ಕಾವೇರಿ ಆರತಿ ಬದಲಾಗಿ ನದಿಗೆ ವೈಜ್ಞಾನಿಕ, ವೈಚಾರಿಕ ಸ್ಪರ್ಶ ನೀಡಿ, ನದಿ ನೀರಿದ ಸದ್ಬಳಕೆ ಸಂಶೋಧನೆ ಮತ್ತು ತರಬೇತಿ ಕೇಂದ್ರ ತೆರೆಯಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಅವರು …

ಮಂಡ್ಯ: ನಾಗಮಂಗಲ ಪಟ್ಟಣದಲ್ಲಿ ಸೆ.11ರಂದು ಗಣೇಶ ವಿಸರ್ಜನೆ ವೇಳೆ ನಡೆದಿದ್ದ ಗಲಭೆ ಪ್ರಕರಣದ ಎಲ್ಲಾ 55 ಆರೋಪಿಗಳಿಗೂ ಇಲ್ಲಿ 1ನೇ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಾಂಗ ಬಂಧನದಲ್ಲಿದ್ದ ಹಿಂದೂ ಸಮುದಾಯದ 18 ಮತ್ತು ಮುಸ್ಲಿಂ …

Stay Connected​
error: Content is protected !!